ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ವಿ. ಅಭಿಷೇಕ್ ಇಂದು ಅಧಿಕಾರ ಸ್ವೀಕರಿಸಿದರು.
ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಲಿಂಗರೆಡ್ಡಿ, ಅಭಿಷೇಕ್ ವಿ. ಅವರಿಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















