ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾವು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ. ಹೀಗಾಗಿ, ಜನವರಿ 22ರ ನಂತರ ಅಯೋಧ್ಯೆಗೆ Ayodhya ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ Shivamogga Airport ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನನ್ನು Shri Ramachandra ವಿರೋಧಿಸುವುದಿಲ್ಲ. ಬದಲಾಗಿ ಅಯೋಧ್ಯೆ ಹಾಗೂ ರಾಮಮಂದಿರವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದನ್ನು ನಾವು ವಿರೋಧಿಸುತ್ತೇವೆ ಎಂದರು.

Also read: ಶಿವಮೊಗ್ಗದ ಫ್ರೀಡಂ ಪಾರ್ಕ್’ಗೆ ಅಲ್ಲಮಪ್ರಭು ಹೆಸರಿಡಿ: ಸಿಎಂಗೆ ಮಧು ಬಂಗಾರಪ್ಪ ಮನವಿ
ಜನವರಿ 22ರ ನಂತರ ನಾವು ಅಯೋಧ್ಯೆಗೆ ತೆರಳಿ ಪೂಜೆ ಸಲ್ಲಿಸುತ್ತೇವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post