No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಎಬಿವಿಪಿ ಪಣ | ಆ.12: ‘ಮೈಸೂರು ಚಲೋ’ ಚಳುವಳಿ

kalpa News by kalpa News
August 8, 2025
in ಶಿವಮೊಗ್ಗ
0
ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಎಬಿವಿಪಿ ಪಣ | ಆ.12: ‘ಮೈಸೂರು ಚಲೋ’ ಚಳುವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕವನ್ನು ಮಾದಕ ವಸ್ತು ಮುಕ್ತ #Drug Free ರಾಜ್ಯವನ್ನಾಗಿಸುವ ಉದ್ದೇಶದಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ #ABVP ಆ.12ರಂದು “ಮೈಸೂರು ಚಲೋ” ಚಳುವಳಿಯನ್ನು ಹಮ್ಮಿಕೊಂಡಿದೆ ಎಂದು ಪರಿಷತ್‌ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿತ್ಯ ಜಿ. ಹೇಳಿದರು.

ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಂಸ್ಕೃತಿಕ ನಗರಿ ಮೈಸೂರು ಇತ್ತೀಚೆಗೆ ಮಾದಕ ವ್ಯಸನ ಮತ್ತು ಡ್ರಗ್ಸ್ ಜಾಲದ ಕೇಂದ್ರವಾಗಿ ಮಾರ್ಪಟ್ಟಿರುವುದು ಆತಂಕಕಾರಿ ವಿಷಯವಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಡ್ರಗ್ಸ್ ತಯಾರಿಕಾ ಘಟಕವನ್ನು ಪತ್ತಹಚ್ಚಿರುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾನೂನು ಸುವ್ಯವಸ್ಥೆ ಮತ್ತು ಗುಪ್ತಚರ ಇಲಾಖೆಯ ಕಾರ್ಯಕ್ಷಮತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ವೈಫಲ್ಯವನ್ನು ಖಂಡಿಸಿ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದರು.
ಮಾದಕ ವ್ಯಸನವು ಯುವಜನತೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ನಾಶಪಡಿಸುತ್ತಿದೆ. ಮಾದಕ ವಸ್ತುಗಳ ಸುಲಭ ಲಭ್ಯತೆಯು ಅನೇಕ ವಿದ್ಯಾರ್ಥಿಗಳನ್ನು ಈ ದುಶ್ಚಟಕ್ಕೆ ಬಲಿಪಶುವನ್ನಾಗಿ ಮಾಡುತ್ತಿದೆ. ಇದರ ಪರಿಣಾಮ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದರು.

ಮೈಸೂರಿನಲ್ಲಿ ಪತ್ತೆಯಾದ ಡ್ರಗ್ಸ್ ಫ್ಯಾಕ್ಟರಿ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ಒಪ್ಪಿಸಬೇಕು. ಕಾನೂನು ಸುವ್ಯವಸ್ಥೆ ಮತ್ತು ಗುಪ್ತಚರ ವೈಫಲ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ಎನ್‌ಡಿಪಿಎಸ್ ಮತ್ತು ಕೋಪ್ಟಾ ಕಾಯ್ದೆಗಳನ್ನು ಬಲಪಡಿಸುವಲ್ಲಿ ಪ್ರಮುಖ ತಿದ್ದುಪಡಿಯಾಗಬೇಕು. ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಯುವಕರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆಯು ಶಾಲಾ ಕಾಲೇಜು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೆರವಿನಿಂದ ಅಭಿಯಾನಗಳನ್ನು ನಡೆಸಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಮೈಸೂರು ಚಲೋ ಚಳುವಳಿಯ #Mysore Chalo Movement ಮೂಲಕ ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಒಂದು ಸ್ಪಷ್ಟ್ ಸಂದೇಶವನ್ನು ರವಾನಿಸಲು ಬಯಸುತ್ತದೆ. ಮೈಸೂರು ಮತ್ತು ಕರ್ನಾಟಕ ಡ್ರಗ್ಸ್ ಮುಕ್ತವಾಗಬೇಕು ಎಂದು ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು, ಯುವಕರು, ಪೋಷಕರು ಮತ್ತು ಸಮಾಜದ ಹಿತೈಷಿಗಳು ಈ ಹೋರಾಟದಲ್ಲಿ ಕೈಜೋಡಿಸಿ ಈ ಪಿಡುಗಿನ ವಿರುದ್ಧ ಧ್ವನಿಎತ್ತಬೇಕು ಎಂದು ಮನವಿ ಮಾಡಿಕೊಂಡರು.

ಆ.12ರ ಬೆಳಿಗ್ಗೆ 10-30ಕ್ಕೆ ಜಾಗೃತಿ ರ‍್ಯಾಲಿಯು ಮೈಸೂರಿನ ವಸ್ತು ಪ್ರದರ್ಶನ ಮೈದಾನದ ಪಾರ್ಕಿಂಗ್ ಸ್ಥಳದಿಂದ ಹೊರಟು ಆರ್‌ಗೇಟ್ ಮಾರ್ಗವಾಗಿ ಕೋಟೆ ಆಂಜನೇಯ ಸ್ವಾಮಿ ರಸ್ತೆ, ಗಾಂಧಿವೃತ್ತ ತಲುಪಿ, ಗಾಂಧಿವೃತ್ತದಲ್ಲಿ ಸಾರ್ವಜನಿಕ ಬಹಿರಂಗ ಸಭೆ ನಡೆಯಲಿದೆ. ಈ ಮೈಸೂರು ಚಲೋ ಚಳುವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಬಿವಿಪಿ ವಿಭಾಗ ಸಂಚಾಲಕ ರವಿ ಇರೋಜಿ, ಶಿವಮೊಗ್ಗ ನಗರ ಕಾರ್ಯದರ್ಶಿ ನಿರಂಜನ್, ಜಿಲ್ಲಾ ಕಾರ್ಯದರ್ಶಿ ಲೋಹಿತ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ABVPDrug FreeKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMysore Chalo MovementNews in KannadaNews KannadaShimogaShivamoggaNewsಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ಮಲೆನಾಡು_ಸುದ್ಧಿಮಾದಕ ವಸ್ತು ಮುಕ್ತಮೈಸೂರು ಚಲೋ ಚಳುವಳಿಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ಐಡಿ ಕಾರ್ಡ್ ಇಲ್ಲದೇ, ದಾಖಲೆ ಇಲ್ಲದೇ ವ್ಯಾಪಾರ ಮಾಡಿದ್ರೆ ಕ್ರಮಕೈಗೊಳ್ಳಿ | ಶಾಸಕ ಚೆನ್ನಿ ಸೂಚನೆ

Next Post

ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

kalpa News

kalpa News

Next Post
ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL