No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬದುಕನ್ನು ಉಡುಗೊರೆಯಾಗಿ ಸ್ವೀಕರಿಸಿ ಜೀವನ ಸಾರ್ಥಕಗೊಳಿಸಿಕೊಳ್ಳಿ: ಡಾ. ತಿಮ್ಮಪ್ಪ ಹೆಗಡೆ

ಎನ್‌ಇಎಸ್ ಅಮೃತಮಹೋತ್ಸವದ ಪ್ರಯುಕ್ತ 'ಜೀವನ - ಒಂದು ಉಡುಗೊರೆ' ಉಪನ್ಯಾಸ

kalpa News by kalpa News
March 28, 2023
in ಶಿವಮೊಗ್ಗ
0
ಬದುಕನ್ನು ಉಡುಗೊರೆಯಾಗಿ ಸ್ವೀಕರಿಸಿ ಜೀವನ ಸಾರ್ಥಕಗೊಳಿಸಿಕೊಳ್ಳಿ: ಡಾ. ತಿಮ್ಮಪ್ಪ ಹೆಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೀವನವೆಂಬುದು ನಮಗೆ ಸಿಕ್ಕ ಅಮೂಲ್ಯವಾದ ಕೊಡುಗೆಯಾಗಿದ್ದು, ಅಂತಹ ಬದುಕನ್ನು ಸಮರ್ಪಕವಾಗಿ ಸಾರ್ಥಕಗೊಳಿಸಿಕೊಳ್ಳಿ ಎಂದು ಪ್ರಖ್ಯಾತ ನರಶಸ್ತ್ರ ತಜ್ಞ ಡಾ. ತಿಮ್ಮಪ್ಪ ಹೆಗಡೆ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಉಪನ್ಯಾಸ ಸರಣಿಗಳ 11ನೇ ಮಾಲಿಕೆಯಲ್ಲಿ ‘ಜೀವನ – ಒಂದು ಉಡುಗೊರೆ’ ವಿಷಯ ಉದ್ದೇಶಿಸಿ ಮಾತನಾಡಿದರು.
ಬದುಕನ್ನು ಉಡುಗೊರೆಯಾಗಿ ಸ್ವೀಕರಿಸಬೇಕಿದೆ. ಇಡೀ ಜಗತ್ತನ್ನು ಬದಲಾಯಿಸುತ್ತೇನೆ ಎಂಬ ಭ್ರಮೆ ಬೇಡ. ನನ್ನನ್ನು ನಾನು ಸದಾ ಬದಲಾಯಿಸಿಕೊಳ್ಳುತ್ತೇನೆ ಎಂಬ ಮುಕ್ತತೆ ಇರಲಿ. ಜಗತ್ತಿನಲ್ಲಿ ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ, ಅವರವರ ಜೀವನ ತನ್ನದೇ ಪ್ರಾಮುಖ್ಯತೆ ಪಡೆದಿದೆ‌.

ಜೀವನದಲ್ಲಿ ಎಲ್ಲರಿಗೂ ಪಿತೃ ಋಣ, ಲೋಕ ಋಣ, ಆಚಾರ್ಯ ಋಣಗಳಿವೆ. ಮಕ್ಕಳಾಗಿ ಹೆಮ್ಮೆಪಡುವ ಕೆಲಸದಿಂದ ಪೋಷಕರ ಋಣ ತೀರಿಸಬಹುದು. ಪಡೆಯುವ ಮನೋಭಾವದಿಂದ ಹೊರಬಂದು ಇತರರಿಗೆ ಕೊಡುಗೆದಾರರಾಗಿ ಬದಲಾಗುವುದರ ಮೂಲಕ ಲೋಕದ ಋಣ ತೀರಿಸಬಹುದಾಗಿದೆ.
ಧನಾತ್ಮಕ ಮಾನಸಿಕ ಶಕ್ತಿಯನ್ನು ಹೊಂದಿರುವ ವ್ಯಕ್ತಿ ದೈಹಿಕವಾಗಿ ಬಲವಾಗಿರದಿದ್ದರೂ ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ. ಮಾನವನ ಮೆದುಳು ಮಾತಿಗಿಂತ ಅನುಭವಾಧಾರಿತ ವಿಚಾರಗಳನ್ನು ಹೆಚ್ಚು ನೆನಪಿನಲ್ಲಿಟ್ಟುಕೊಳ್ಳುತ್ತದೆ. ಎಂತಹ ಅದ್ಭುತತೆಯನ್ನು ನಿರ್ಮಿಸುವ ಶಕ್ತಿ ಮಾನವನ ಮೆದುಳಿಗಿದೆ.

Also read: ಬಂಜಾರ ಸಮಾಜದ ಪ್ರತಿಭಟನೆ ಹಿಂದೆ ರಾಜಕೀಯ ಷಡ್ಯಂತ್ರ: ಚನ್ನಬಸಪ್ಪ ಆರೋಪ

ಬದುಕಿನ ಪ್ರತಿ ಸನ್ನಿವೇಶಗಳನ್ನು ಅನುಭವಿಸಬೇಕಿದೆ. ಅದು ಸೋಲೆಂಬ ಹೊಸತನದ ಕಲಿಕೆಗೆ ಅವಕಾಶ ಮಾಡಬಹುದು, ಅಥವಾ ಯಶಸ್ಸಿನ ಸಂಭ್ರಮನ್ನು ಆಚರಿಸಲು ಅವಕಾಶ ಮಾಡಿಕೊಡುತ್ತದೆ.

ಇತರರ ಮೌಡ್ಯತೆಗಳನ್ನು ಎಂದಿಗೂ ಬದಲಾಯಿಸಲಾಗದು. ಮೌಡ್ಯತೆಯಾಗಲಿ, ಬದುಕಾಗಲಿ ವಿಶ್ವಾಸದಿಂದ ಕೂಡಿರುತ್ತದೆ. ಬದುಕನ್ನ ಕೇವಲ ನಂಬಿಕೆಗಳಿಂದ ಮುನ್ನಡೆಸಬೇಡಿ ವಿಶ್ವಾಸದಿಂದ ಮುನ್ನಡೆಸಿ.
Kalahamsa Infotech private limitedಜೀವನದಲ್ಲಿ ಸಮರ್ಪಕ ಬಳಕೆಯಾಗದೇ ಆತ್ಮಹತ್ಯೆಯಿಂದ ವ್ಯರ್ಥವಾಗಬಾರದು. ಯಾರಲ್ಲಿ ನಿರ್ದಿಷ್ಟ ಗುರಿ ಇರುವುದಿಲ್ಲವೊ ಅವರೇ ಆತ್ಮಹತ್ಯೆಯ ಆಲೋಚನೆ ಮಾಡುವುದು. ಪ್ರತಿ ಸಂದರ್ಭಗಳನ್ನು ಸ್ವೀಕರಿಸಿ. ಸವಾಲಿನ ಸಂದರ್ಭವಾದರೆ ಪರಿಹಾರ ಹುಡುಕಿ ಸಾವಿನ ಮಾರ್ಗವನ್ನಲ್ಲ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಮಧುರಾವ್, ಎನ್.ಟಿ.ನಾರಾಯಣರಾವ್, ನ್ಯಾಷನಲ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳಿ ಎಂ.ಫಾರ್ಮ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಂಜಾರ ಸಮಾಜದ ಪ್ರತಿಭಟನೆ ಹಿಂದೆ ರಾಜಕೀಯ ಷಡ್ಯಂತ್ರ: ಚನ್ನಬಸಪ್ಪ ಆರೋಪ

Next Post

ಆಧಾರ್-ಪ್ಯಾನ್ ಲಿಂಕ್: ಗಡುವು ವಿಸ್ತರಣೆ, ಎಷ್ಟು ದಿನ ಅವಕಾಶ? ಇಲ್ಲಿದೆ ಆದೇಶ ಪ್ರತಿ

kalpa News

kalpa News

Next Post
ಆಧಾರ್-ಪ್ಯಾನ್ ಲಿಂಕ್: ಗಡುವು ವಿಸ್ತರಣೆ, ಎಷ್ಟು ದಿನ ಅವಕಾಶ? ಇಲ್ಲಿದೆ ಆದೇಶ ಪ್ರತಿ

ಆಧಾರ್-ಪ್ಯಾನ್ ಲಿಂಕ್: ಗಡುವು ವಿಸ್ತರಣೆ, ಎಷ್ಟು ದಿನ ಅವಕಾಶ? ಇಲ್ಲಿದೆ ಆದೇಶ ಪ್ರತಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL