ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಕಸ್ಮಿಕ ಬೆಂಕಿಗೆ ಲಾಡ್ಜ್ ಕೊಠಡಿಯಲ್ಲಿದ್ದ ಮಹಿಳೆಯೊಬ್ಬರು ಭಾಗಶಃ ಸುಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಗಾಯಳು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಬಿ.ಹೆಚ್.ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಕಳೆದ ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದ್ದು, ದಾವಣಗೆರೆ ಮೂಲದ ಗೀತಾ ಗಾಯಾಳು ಎಂದು ಗುರುತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post