ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೀತಿಸುವುದಕ್ಕೆ ನಿರಾಕರಿಸಿದ ಹಿನ್ನೆಲೆ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ನಗರದಲ್ಲಿ ನಡೆದಿದೆ.
ಶಿವಮೊಗ್ಗದ ಹೊರವಲಯದ ಕಾಲೇಜು ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆ ಬಾಲಕಿಯನ್ನ ನಡುರಸ್ತೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರೀತಿಸುವಂತೆ ಆಗ್ರಹಿಸಿ ಪ್ರೀತಿಸದಿದ್ದರೆ ಆಸಿಡ್ ಹಾಕುವುದಾಗಿ ಧಮ್ಕಿ ಹಾಕಿದ್ದಲ್ಲದೆ, ಬಾಲಕಿಯ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದಾನೆ. ಇದರಿಂದ ಬಾಲಕಿ ಕಿರುಚಿಕೊಂಡಿದ್ದಾಳೆ. ಅಕ್ಕಪಕ್ಕದವರು ಬಂದು ಯುವತಿಯನ್ನ ರಕ್ಷಿಸಿದ್ದಾರೆ.
Also read: ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ












Discussion about this post