No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಐಎಸ್’ಎಲ್ ಕಾರ್ಖಾನೆ ಪುನಾರಂಭಕ್ಕೆ ಕ್ರಮ | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಮಹತ್ವದ ಹೇಳಿಕೆ

kalpa News by kalpa News
April 30, 2024
in ಶಿವಮೊಗ್ಗ
0
ವಿಐಎಸ್’ಎಲ್ ಕಾರ್ಖಾನೆ ಪುನಾರಂಭಕ್ಕೆ ಕ್ರಮ | ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಮಹತ್ವದ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಪುನಾರಂಭಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ #J P Nadda ಹೇಳಿದ್ದಾರೆ.

ಪೆಸಿಟ್ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ವೃತ್ತಿಪರರ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಲ್ಲಿ ಸಿಕ್ಕಿರುವ ಅಭೂತಪೂರ್ವ ಸ್ವಾಗತ ರಾಘವೇಂದ್ರ ಅವರನ್ನು ಮತ್ತೊಮ್ಮೆ ಲೋಕಸಭೆಗೆ ಕಳಿಸುವುದು ಪಕ್ಕಾ ಮಾಡಿದೆ. ಹಿರಿಯ ಯಡಿಯೂರಪ್ಪ ಅವರೇ ನಮಗೆ ಸ್ಫೂರ್ತಿ. ಭಾರತ ದಿನೇ ದಿನೇ ಬಲಿಷ್ಠ ಆಗುತ್ತಿದೆ ಎಂದರು.

Also read: ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಲು ತೀ.ನಾ. ಶ್ರೀನಿವಾಸ್ ನೀಡಿದ ಕಾರಣಗಳೇನು?

ಆದರೆ ದಕ್ಷಿಣ-ಉತ್ತರ ಭಾರತದ ವಿಭಜನೆಯ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ಅದರಲ್ಲೂ ಕರ್ನಾಟಕದ ಸಂಸತ್ ಸದಸ್ಯ ಮಾತನಾಡಿದ್ದು ನೋವು ತಂದಿದೆ. ಇಂತವರಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಅವಕಾಶ, ಮತ್ತೊಮ್ಮೆ ಲೋಕಸಭೆಗೆ ಅವಕಾಶ ನೀಡಬೇಕಾ ಎಂದು ಪ್ರಶ್ನೆ ಮಾಡಿದರು.

ದೇಶದಲ್ಲಿ ಹತ್ತು ವರ್ಷಗಳ ಅವಧಿಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅದರ ಹಿಂದೆ ಭ್ರಷ್ಟಾಚಾರ, ಇತರ ವಿಷಯಗಳೇ ಕಾಣುತ್ತಿದ್ದವು. ಈಗ ಮೋದಿ ನೇತೃತ್ವದಲ್ಲಿ ಬದಲಾವಣೆ ಕಂಡಿದೆ. ಭಾರತ ವಿಶ್ವದ ಎಲ್ಲಾ ವೇದಿಕೆಯಲ್ಲಿ ಇದೆ. ಜಿ7, ಜಿ8 ಯಾವುದೇ ಇರಬಹುದು. ನೆರೆಹೊರೆ ದೇಶದ ಜೊತೆಗೆ ಉತ್ತಮ ಬಾಂಧವ್ಯ. ಶ್ರೀಲಂಕಾ, ಭೂತಾನ್, ನೇಪಾಳ ದೇಶಗಳ ಜೊತೆಗೆ ಬಾಂಧವ್ಯ ಗಟ್ಟಿ ಆಗಿದೆ ಎಂದರು.

ಜಾತಿ ಯಾವುದು, ಪ್ರಾದೇಶಿಕತೆ ಯಾವುದು? ಎಂದು ನೋಡುವ ಕಾಲ ಒಂದಿತ್ತು. ಆದರೆ ಈಗ ಅದೆಲ್ಲಾ ಹೋಗಿದೆ. ರಾಜಕೀಯ ಸಂಸ್ಕøತಿ ಬದಲಾಗಿದೆ. ರಾಘವೇಂದ್ರ ಐದು ವರ್ಷಗಳ ಸಾಧನೆಯ ಬಗ್ಗೆ ಮಾತನಾಡುತ್ತಾರೆ. ಉಳಿದವರು ವಿಭಜನೆ ಬಗ್ಗೆ ಮಾತನಾಡುತ್ತಾರೆ. ರಷ್ಯಾ, ಚೀನಾ, ಜಪಾನ್ ಅಮೆರಿಕಾ ಎಲ್ವೂ ಆರ್ಥಿಕ ಸಂಕಷ್ಟ. 11 ನೇ ಸ್ಥಾನ. ಈಗ ಬ್ರಿಟನ್ ಹಿಂದಿಕ್ಕಿ ಐದನೇ ಸ್ಥಾನ. 2026 ರ ಹೊತ್ತಿಗೆ ಮೂರನೇ 138 ರಷ್ಟು ರಫ್ತು ಹೆಚ್ಚಳ ಆಗಿದೆ. ಪೆಟ್ರೋಕೆಮಿಕಲ್ 106 ರಷ್ಟು ಹೆಚ್ಚು ಆಗಿದೆ. ಗಣೇಶ ವಿಗ್ರಹ ಕೂಡಾ ಚೀನಾದಿಂದ ಬರುತ್ತಿತ್ತು. ಆಟಿಕೆಗಳು ಚೀನಾದಿಂದ ಬರುತ್ತಿತ್ತು.ವೀಗ ಇಲ್ಲಿಯೇ ಸ್ಟಿಲ್ ತಯಾರಿಕೆ ಎರಡನೇ ಸ್ಥಾನ ಇದ್ದೇವೆ ಎಂದರು.
ಬಡವರು, ಯುವ, ರೈತ,ಮಹಿಳೆಯರಿಗೆ ಸರ್ಕಾರ ಬೆಂಬಲ. 80 ಕೋಟಿ ಜನರಿಗೆ ಆಹಾರ ಪೂರೈಕೆ ಸಾಗುತ್ತಿದೆ.25 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. 11 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಪಾವತಿ. 12 ಕೋಟಿ ಶೌಚಾಲಯ, 10 ಕೋಟಿ ಉಜ್ವಲಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಮಾಡಲಾಗಿದೆ ಎಂದರು.

ಹಿಂದೆ ಶಾಸಕ, ಸಂಸದರು ಪತ್ರ ಬರೆಯಬೇಕಿತ್ತು. ಯಾರಿಗಾದರೂ ಆರೋಗ್ಯ ರಕ್ಷಣೆ ಬೇಕೆಂದರೆ ಧನ ಸಹಾಯ ಮಾಡಲು. ಈಗ ಆಯುಷ್ಮಾನ್ ಭಾರತ್ ಅಡಿ ಚಿಕಿತ್ಸೆ. 70 ವರ್ಷ ದಾಟಿದ ಮಹಿಳೆಯರಿಗೆ 05 ಲಕ್ಷ ವರೆಗೆ ಉಚಿತ ಚಿಕಿತ್ಸೆ. ಹೆಲಿಕಾಪ್ಟರ್ ತಯಾರಿಕೆ ಕರ್ನಾಟಕ ಆಗಲಿದೆ.
ಎನ್‍ಡಿಎ ಬಂದರೆ ಮೀಸಲಾತಿ ಹೋಗುತ್ತದೆ ಎಂದು ಹಬ್ಬಿಸಿದರು. ಫೇಕ್ ನ್ಯೂಸ್ ಮತ್ತು ಫೇಕ್ ವಿಡಿಯೋ ಬಳಕೆ ಮಾಡುತ್ತಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಫೋನ್ ಮೂಲಕ ಜಾಲತಾಣದಲ್ಲಿ ಹಂಚಿಕೆ. 400 ಸ್ಥಾನ ಬಿಜೆಪಿ ಪಡೆಯುತ್ತದೆ ಎಂದು ಖಚಿತ ಬಳಿಕ ಅವರೆಲ್ಲಾ ಡಿಪ್ರೆಶನ್ ಹೋಗಿದ್ದಾರೆ ಎಂದರು.

ಅಂಬೇಡ್ಕರ್ ಖಚಿತವಾಗಿ ಧಾರ್ಮಿಕ ಮೀಸಲಾತಿ ಇಲ್ಲ ಎಂದು ಹೇಳಿದ್ದಾರೆ. ಆದರೆ ಒಬಿಸಿಯಲ್ಲಿ ಮುಸ್ಲಿಂ ಮೀಸಲಾತಿ ಸಿದ್ದರಾಮಯ್ಯ ನೀಡಿದ್ದಾರೆ. ನಾವು ಮುಸ್ಲಿಂ ವಿರೋಧಿ ಅಲ್ಲ. ಆದರೆ ಓಬಿಸಿಯಲ್ಲಿ ಮೀಸಲಾತಿ ಕೊಡಲು ವಿರೋಧ ಇದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: J P NaddaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜೆ.ಪಿ. ನಡ್ಡಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಬಲಿಸಲು ತೀ.ನಾ. ಶ್ರೀನಿವಾಸ್ ನೀಡಿದ ಕಾರಣಗಳೇನು?

Next Post

28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ, ಒಂದೆರೆಡು ವ್ಯತ್ಯಾಸ ಆಗಬಹುದು | ಬಿ.ಎಸ್. ಯಡಿಯೂರಪ್ಪ

kalpa News

kalpa News

Next Post
28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ, ಒಂದೆರೆಡು ವ್ಯತ್ಯಾಸ ಆಗಬಹುದು | ಬಿ.ಎಸ್. ಯಡಿಯೂರಪ್ಪ

28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ, ಒಂದೆರೆಡು ವ್ಯತ್ಯಾಸ ಆಗಬಹುದು | ಬಿ.ಎಸ್. ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL