No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಟ್ಟುನಿಟ್ಟಾಗಿ ಟಿ.ಇ.ಟಿ ಪರೀಕ್ಷೆ ಆಯೋಜನೆಗೆ ಕ್ರಮ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 20, 2021
in ಶಿವಮೊಗ್ಗ
0
ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಪಿಸಿವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಆಗಸ್ಟ್ 22ರಂದು ನಡೆಯಲಿರುವ ಟಿ.ಇ.ಟಿ (ಟೀಚರ್ ಎಲಿಜಿಬಿಲಿಟಿ ಟೆಸ್ಟ್) ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಟಿ.ಇ.ಟಿ ಪರೀಕ್ಷೆ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2697 ಹಾಗೂ ಎರಡನೇ ಅಧಿವೇಶನದಲ್ಲಿ 4628 ಒಟ್ಟು 7325 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 23 ಕೇಂದ್ರಗಳಿಗೆ ಕೇಂದ್ರ ಸ್ಥಾನಿಕ ಜಾಗೃತ ದಳ ಹಾಗೂ 16 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.


ಪರೀಕ್ಷೆ ಸಂದರ್ಭದಲ್ಲಿ ಅವ್ಯವಹಾರಕ್ಕೆ ಅವಕಾಶ ನೀಡಬಾರದು. ಮಾರ್ಗಸೂಚಿ ಪ್ರಕಾರ ವೃತ್ತಿಪರವಾಗಿ ಪರೀಕ್ಷೆ ನಡೆಸಬೇಕು. ಪ್ರಶ್ನೆ ಪತ್ರಿಕೆ ಸ್ವೀಕೃತಿ, ಖಜಾನೆಯಲ್ಲಿ ಠೇವಣಿ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು. 144 ಸೆಕ್ಷನ್ ಘೋಷಿಸುವುದರಿಂದ ಪರೀಕ್ಷಾ ವ್ಯಾಪ್ತಿಯ ಒಳಗೆ ಅಭ್ಯರ್ಥಿಗಳು ಮತ್ತು ಪರೀಕ್ಷೆಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಯಾರನ್ನೂ ಬಿಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟಪಡಿಸಿದರು.


ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ಅಭ್ಯರ್ಥಿಗಳ ಥರ್ಮಲ್ ಸ್ಕ್ರೀನಿಂಗ್, ಕೊಠಡಿಯ ಸ್ಯಾನಿಟೈಸೇಶನ್ ಮಾಡಬೇಕು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಕೋವಿಡ್ ಪೀಡಿತರಿಗೆ ಅಥವಾ ರೋಗ ಲಕ್ಷಣ ಇರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಮುಖ್ಯ ದ್ವಾರದಲ್ಲಿ ಆರೋಗ್ಯ ತಪಾಸಣಾ ಕೌಂಟರ್ ತೆರೆಯಬೇಕು ಎಂದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜಿಲ್ಲಾಧಿಕಾರಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Previous Post

ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಪಿಸಿವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಶಿವಕುಮಾರ್

Next Post

ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ

ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ?

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ?

April 1, 2026
ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

April 1, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

April 1, 2026
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL