ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರಪ್ರಶಸ್ತಿ ವಿಜೇತ, ಮೇರುನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಪ್ರಯುಕ್ತ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಅ.31 ರಂದು ರೈತರಿಗಾಗಿ ಹಮ್ಮಿಕೊಂಡಿದ್ದ ಕೃಷಿ ಕ್ಷೇತ್ರೋತ್ಸವ ಮತ್ತು ವಿಚಾರಸಂಕಿರಣ ಕಾರ್ಯಕ್ರಮವನ್ನು ಸಂತಾಪಸೂಚಕವಾಗಿ ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post