ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿ ಆಸ್ಪತ್ರೆಯು 10 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯಲ್ಲಿ ಶಿವಮೂರ್ತಿ ವೃತ್ತದ ಬಳಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ್ದು, ನಟಿ ಸುಧಾರಾಣಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅವಿರತ ಸೇವೆ ಮಾಡಿದ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಎಂ.ಕೆ. ಭಟ್ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಡಾ. ವಿಜಯಸಿಂಗ್, ವರ್ಗೀಸ್ ಪಿ. ಜಾನ್ ಮತ್ತು ಆಸ್ಪತ್ರೆಯ ವೈದ್ಯರ ತಂಡ, ಆಡಳಿತ ಮಂಡಳಿಯ ಎಲ್ಲಾ ವಿಭಾಗದ ಮುಖ್ಯಸ್ಥರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post