No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯೋಗ- ಸ್ವಚ್ಚತೆ-ಗಿಡ ನೆಡುವ ಕಾರ್ಯಕ್ರಮಗಳಿಗೆ ಎಡಿಇಎನ್ ಹರಿರಾಂ ಮೀನಾ ಚಾಲನೆ

kalpa News by kalpa News
June 22, 2022
in ಶಿವಮೊಗ್ಗ
0
ಯೋಗ- ಸ್ವಚ್ಚತೆ-ಗಿಡ ನೆಡುವ ಕಾರ್ಯಕ್ರಮಗಳಿಗೆ ಎಡಿಇಎನ್ ಹರಿರಾಂ ಮೀನಾ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ನಗರದ ರೈಲ್ವೇ ಸ್ಟೇಷನ್ Shivamogga Railway station ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ Kuvempu University ಎನ್‍ಎಸ್‍ಎಸ್ ಘಟಕ, ಹೊಯ್ಸಳ ಕಾಲೇಜು ಮತ್ತು ಇತರೆ ಸಂಸ್ಥೆಗಳ ಸಹಯೋಗದಲ್ಲಿ  8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಇತರೆ ಕಾರ್ಯಕ್ರಮಗಳನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು ಎಡಿಇಎನ್ ಹರಿರಾಂ ಮೀನಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಸ್ವಾತಂತ್ರ್ಯದ 75 ವಾರ್ಷಿಕೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಇಂದು ಬೆಳಿಗ್ಗೆ 7 ಗಂಟೆಗೆ ಆಯೋಜಿಸಲಾಗಿದ್ದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಸಹ ಅವರು ಚಾಲನೆ ನೀಡಿದರು.
ಬೆಳಿಗ್ಗೆ 9 ಗಂಟೆಗೆ ಕುವೆಂಪು ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಸಂಯೋಜಕ ಡಾ. ನಾಗರಾಜ್ ಪರಿಸರ, ಹೊಯ್ಸಳ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಲಿಯಂ ಡಿಸೋಜಾ, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Also read: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರ ಉಚ್ಛಾಟನೆ

ಬೆಳಿಗ್ಗೆ 9.30 ರಿಂದ 10.30 ರವರೆಗೆ ರೈಲ್ವೇ ಸ್ಟೇಷನ್ ಮತ್ತು ಆವರಣದಲ್ಲಿ ಸ್ವಚ್ಚತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಎಲ್ಲರೂ ಕೂಡಿ ಸ್ವಚ್ಚತೆ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ರೈಲ್ವೇ, ಆರ್‍ಪಿಎಫ್ ಅಧಿಕಾರಿ/ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShivamogga Railway Stationಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ರೈಲ್ವೇ ಸ್ಟೇಷನ್ಶಿವಮೊಗ್ಗ_ನ್ಯೂಸ್
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರ ಉಚ್ಛಾಟನೆ

Next Post

ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಶಾಸಕ ಹಾಲಪ್ಪ ಸೂಚನೆ

kalpa News

kalpa News

Next Post
ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಶಾಸಕ ಹಾಲಪ್ಪ ಸೂಚನೆ

ಮಕ್ಕಳಿಗೆ ಅವಶ್ಯವಾದ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಶಾಸಕ ಹಾಲಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!