No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳ ಸುಭದ್ರತೆ ಹೆಚ್ಚಿಸುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳಿ: ವಿಶ್ವನಾಥ ಸಲಹೆ

ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ವತಿಯಿಂದ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ದಿ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 9, 2021
in ಶಿವಮೊಗ್ಗ
0
ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳ ಸುಭದ್ರತೆ ಹೆಚ್ಚಿಸುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳಿ: ವಿಶ್ವನಾಥ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಧುನಿಕ ಯುಗದಲ್ಲಿನ ಕಟ್ಟಡಗಳ ಕಾಮಗಾರಿಯಲ್ಲಿ ಹಲವಾರು ಸವಾಲುಗಳು ಎದುರಾಗುತ್ತಿದ್ದು ಅಂತಹ ಸಮಸ್ಯೆಗಳಿಗೆ ನಿರ್ಮಾಣ ಹಂತದಲ್ಲಿಯೇ ಸುಭದ್ರತೆಯನ್ನು ಹೆಚ್ಚಿಸುವ ಕೌಶಲ್ಯಗಳನ್ನು ಕಟ್ಟಡ ನಿರ್ಮಾಣಕಾರರು ಅಳವಡಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್.ವಿಶ್ವನಾಥ ಸಲಹೆ ನೀಡಿದರು.

ನಗರದ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಟ್ಟಡ ನಿರ್ಮಾಣಕಾರರಿಗೆ ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


ಒಂದು ಕಟ್ಟಡದ ನಿಜವಾದ ಪಲಿತಾಂಶ ಸಿಗುವುದು ನಿರ್ಮಾಣವಾದ ಹಲವು ವರ್ಷಗಳ ನಂತರ. ನಿರ್ಮಾಣ ಕಾರ್ಯಾದಲ್ಲಿನ ಸಣ್ಣ ತಪ್ಪು ಮುಂದೇ ಕಟ್ಟಡದ ಮೇಲೆ ಬಹು ದೊಡ್ಡ ಪರಿಣಾಮ ಬೀರುತ್ತಿದೆ. ಹಲವು ಆಧುನಿಕ ಕ್ರಮಗಳ ನಂತರವು ಮನೆಯ ತಾರಸಿಗಳ ಸೊರುವಿಕೆ, ಅಡಿಪಾಯದಲ್ಲಿ ಉಂಟಾಗುವ ಜಲ ಉತ್ಫಾದನೆ ಹೀಗೆ ಹಲವಾರು ಸಮಸ್ಯೆಗಳನ್ನು ಮಾಲಿಕರು ಎದುರಿಸುತ್ತಾರೆ. ಅಂತಹ ಸಮಸ್ಯೆಗಳಿಗೆ ನಿಮ್ಮ ಕೌಶಲ್ಯದ ಮೂಲಕ ಪರಿಹರಿಸಲು ಪ್ರಯತ್ನಿಸಿ. ಯಾವುದೇ ಕೆಲಸಗಳ ಪರಿಪೂರ್ಣತೆ ಸಾಧ್ಯವಾಗುವುದು ಕೌಶಲ್ಯತೆಯಿಂದ ಎಂದು ಹೇಳಿದರು.


ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಹಣಕ್ಕಿಂತ ಮಿಗಿಲಾಗಿದ್ದು ಕೆಲಸದಲ್ಲಿನ ಶ್ರದ್ದೆ, ಕೌಶಲ್ಯತೆ. ನಮ್ಮ ಹಿರಿಯರು ನಿರ್ಮಾಣ ಮಾಡಿದ ಕಟ್ಟಡಗಳು ನೂರಾರು ವರ್ಷಗಳಾದರು ಭದ್ರವಾಗಿ ನಿಂತಿರುವುದು ಅಂದಿನ ಗುಣಮಟ್ಟದ ಕೆಲಸಕ್ಕೆ ಹಿಡಿದ ಕೈಗನ್ನಡಿ. ಇಂದಿಗೂ ಹಳೆಯ ಕಟ್ಟಡಗಳ ಆಧುನಿಕರಣಗೊಳಿಸುವಾಗ ಅದನ್ನು ಒಡೆಯಲು ಹರಸಾಹಸ ಪಡುವುದನ್ನು ನಾವು ನೋಡಿದ್ದೇವೆ. ಆಧುನಿಕ ಕಾಮಗಾರಿಯ ಕ್ರಮಗಳು ನಿರ್ಮಾಣ ಕ್ಷೇತ್ರದಲ್ಲಿ ಮತ್ತಷ್ಟು ಬುನಾದಿ ನೀಡುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಲ್ಟ್ರಾಟೆಕ್ ಬಿಲ್ಡಿಂಗ್ ಪ್ರಾಡಕ್ಟ್ ವಿಭಾಗದ ಟೆಕ್ನಿಕಲ್ ಸರ್ವಿಸ್ ಸಂತೋಷ್.ವಿ.ಕೋರಿ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಕಾರ್ತಿಕ.ಬಿ.ಎಸ್, ಕಾರ್ಯಾಗಾರ ಸಂಯೋಜಕರಾದ ಭುವನ್ ಕುಮಾರ, ಅಲ್ಟ್ರಾಟೆಕ್ ಟೆಕ್ನಿಕಲ್ ಸರ್ವಿಸ್ ರಾಕೇಶ್.ಬಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogsShivamoggaShivamogga JNNCE CollegeShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜ್ಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಂಘ ಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ: ರೇಣುಕಾಚಾರ್ಯ ತಿರುಗೇಟು

Next Post

ಗೊಂದಲ ನಿವಾರಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿದ ಕೂಡ್ಲಿಗೆರೆ ಗ್ರಾಪಂ ಸಿಬ್ಬಂದಿ ಹಾಗೂ ಆರೋಗ್ಯಾಧಿಕಾರಿಗಳು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೊಂದಲ ನಿವಾರಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿದ ಕೂಡ್ಲಿಗೆರೆ ಗ್ರಾಪಂ ಸಿಬ್ಬಂದಿ ಹಾಗೂ ಆರೋಗ್ಯಾಧಿಕಾರಿಗಳು…

ಗೊಂದಲ ನಿವಾರಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿದ ಕೂಡ್ಲಿಗೆರೆ ಗ್ರಾಪಂ ಸಿಬ್ಬಂದಿ ಹಾಗೂ ಆರೋಗ್ಯಾಧಿಕಾರಿಗಳು...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL