No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ: ಡಾ.ಮಂಜುನಾಥ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2021
in ಶಿವಮೊಗ್ಗ
0
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ: ಡಾ.ಮಂಜುನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು.

ಅವರು ಶನಿವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಶನಿವಾರ ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯಗಳು ಲಭ್ಯವಿದೆ. 50 ಹಾಸಿಗೆ ಸಾಮರ್ಥ್ಯದ ಕ್ಯಾಥ್‌ಲ್ಯಾಬ್ ಆರಂಭದೊಂದಿಗೆ ಶಿವಮೊಗ್ಗ ಜಿಲ್ಲೆಯ ಮಾತ್ರವಲ್ಲದೆ ನೆರೆಯ ಜಿಲ್ಲೆಗಳ ಜನರಿಗೂ ಉತ್ತಮ ಗುಣಮಟ್ಟದ ಹೃದ್ರೋಗ ಚಿಕಿತ್ಸೆ ದೊರೆಯಲಿದೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದೊಳಗಿನವರಲ್ಲಿ ಹೃದ್ರೋಗ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಹೆಲ್ತ್ ತಪಾಸಣೆ ಸೌಲಭ್ಯ ಸಹ ಲಭ್ಯವಿದೆ. ಹೃದಯಾಘಾತವಾದ ಸಂದರ್ಭದಲ್ಲಿ ಆದಷ್ಟು ಬೇಗನೆ ಆಸ್ಪತ್ರೆಗೆ ಆಗಮಿಸುವುದರಿಂದ ಜೀವ ಉಳಿಸಲು ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ. ಜಯದೇವ ಹೃದ್ರೋಗ ಸಂಸ್ಥೆಯಿಂದ ಇಲ್ಲಿನ ತಜ್ಞ ವೈದ್ಯರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಲಾಗುವುದು ಎಂದರು.

ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ ಅವರು ಮಾತನಾಡಿ, ಕ್ಯಾಥ್‌ಲ್ಯಾಬ್‌ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಲಭ್ಯವಿದ್ದು, ಆರೋಗ್ಯ ಕರ್ನಾಟಕ ಕಾರ್ಡುದಾರರಿಗೆ ಹಾಗೂ ಇನ್ನುಳಿದ ಸಾರ್ವಜನಿಕರಿಗೂ ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಿದೆ ಎಂದು ಹೇಳಿದರು.

ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವೈಸ್ ಚಾನ್ಸಲರ್ ಡಾ.ರವೀಂದ್ರನಾಥ್, ಶಿವಮೊಗ ಮೆಡಿಕಲ್ ಕಾಲೇಜಿನ ಹೃದ್ರೋಗ ತಜ್ಞರಾದ ಡಾ. ವಿರೂಪಾಕ್ಷಪ್ಪ, ಡಾ. ಪರಮೇಶ್ವರಪ್ಪ, ಡಾ.ಮಹೇಶ್, ಡಾ.ಶ್ರಿಧರ್, ಆಡಳಿತಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSIMSಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಮೆಡಿಕಲ್ ಕಾಲೇಜುಶಿವಮೊಗ್ಗ_ನ್ಯೂಸ್
Share197Tweet123Send
Previous Post

ವಿಐಎಸ್‍ಎಲ್-ಎಂಪಿಎಂ ಉಳಿವಿಗಾಗಿ ಹೋರಾಟ: ದೆಹಲಿಯಲ್ಲಿ ಪ್ರತಿಭಟನೆಗೆ ಚಾಲನೆ

Next Post

ಗ್ರಾಮೀಣ ಪ್ರದೇಶಗಳಿಗೆ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮೀಣ ಪ್ರದೇಶಗಳಿಗೆ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣ: ಸಚಿವ ಈಶ್ವರಪ್ಪ

ಗ್ರಾಮೀಣ ಪ್ರದೇಶಗಳಿಗೆ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣ: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL