ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣೆ ಸನಿಹವಾಗುತ್ತಿದ್ದಂತೆಯೇ ಮತ್ತೆ ಮುನ್ನೆಲೆಗೆ ಬಂದಿರುವ ರಾಜಕಾರಣಿಗಳ ಸಿಡಿ ಬಹಿರಂಗ ವಿಚಾರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ B S Yadiyurappa ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದಿಲ್ಲ. ಅದಕ್ಕಿಂತ ಹೆಚ್ಚಾಗಿ ಅದು ಅವರ ವೈಯಕ್ತಿಕ ವಿಚಾರ ಹೀಗಾಗಿ ಈಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.
Also read: 140ಕ್ಕೂ ಅಧಿಕ ಸ್ಥಾನ ಗೆದ್ದು ಸ್ವಂತ ಬಲದ ಮೇಲೆ ಸರ್ಕಾರ ರಚನೆ: ಯಡಿಯೂರಪ್ಪ ವಿಶ್ವಾಸ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post