No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಐ ತಂತ್ರಜ್ಞಾನದಿಂದ ಕಡಿಮೆ ಶ್ರಮದೊಂದಿಗೆ ಹೆಚ್ಚು ಲಾಭ ಸಾಧ್ಯ: ಡಾ.ಡಿ.ಎಸ್. ಗುರು

ಜೆ.ಎನ್.ಎನ್.ಸಿ.ಇ : ಕೃತಕ ಬುದ್ದಿಮತ್ತೆ, ಐಓಟಿ ತಂತ್ರಜ್ಞಾನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

kalpa News by kalpa News
July 16, 2024
in ಶಿವಮೊಗ್ಗ
0
ಎಐ ತಂತ್ರಜ್ಞಾನದಿಂದ ಕಡಿಮೆ ಶ್ರಮದೊಂದಿಗೆ ಹೆಚ್ಚು ಲಾಭ ಸಾಧ್ಯ: ಡಾ.ಡಿ.ಎಸ್. ಗುರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾನವನ ಹಸ್ತಕ್ಷೇಪ ಕಡಿಮೆ ಮಾಡಿ, ಸಂಪೂರ್ಣ ವಾತಾವರಣವನ್ನು ಆಟೊಮೇಷನ್ ಮಾಡುವಂತಹ ಶಕ್ತಿ ಕೃತಕ ಬುದ್ಧಿಮತ್ತೆ (ಆರ್ಟಿಫೀಷಿಯಲ್ ಇಂಟಲಿಜೆನ್ಸ್) ತಂತ್ರಜ್ಞಾನಕ್ಕಿದೆ #AI Technology ಎಂದು ಖ್ಯಾತ ಸಂಶೋಧಕ, ಮೈಸೂರು ವಿವಿ ಪ್ರಾಧ್ಯಾಪಕರಾದ ಡಾ.ಡಿ.ಎಸ್. ಗುರು ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ಎಂಸಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೃತಕ ಬುದ್ದಿಮತ್ತೆ ಮತ್ತು ಐಓಟಿ ತಂತ್ರಜ್ಞಾನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ನಮ್ಮ ಪೂರ್ವಿಕರು ಅತ್ಯದ್ಭುತ ಸಂಶೋಧನಾ ಕೌಶಲ್ಯತೆಯನ್ನು ಹೊಂದಿದ್ದರು. ನಾಗರಿಕತೆಯ ಉದಯಕಾಲದ ಸಂದರ್ಭದಲ್ಲಿ ಮನುಷ್ಯ ತನ್ನ ಅನುಕೂಲಕ್ಕೆ ಅನುಗುಣವಾಗಿ ಪಳಗಿಸಬಲ್ಲ ವಿವಿಧ ಪ್ರಾಣಿಗಳನ್ನು ಗುರುತಿಸಿದರು. ಸಾಗಾಣಿಕೆಗೆ ಕುದುರೆ, ಕೃಷಿಗೆ ಎತ್ತು ಸೇರಿದಂತೆ ಅನೇಕ ಪ್ರಾಣಿಗಳನ್ನು ಬಳಸಿಕೊಳ್ಳುತ್ತಾ ಹೆಚ್ಚು ಲಾಭದಾಯಕ ಚಿಂತನೆಗಳತ್ತ ಅನ್ವೇಷಣೆ ನಡೆಸಿದರು.

ಅದರಂತೆ ಆಧುನಿಕತೆಯ ಯುಗದಲ್ಲಿ ಮತ್ತಷ್ಟು ಲಾಭದಾಯಕ ಅನ್ವೇಷಣೆಗಳಿಗೆ ತಂತ್ರಜ್ಞಾನಗಳು ಸ್ಪಂದಿಸುತ್ತಿದ್ದು, ಯಾಂತ್ರೀಕೃತ ವಾತಾವರಣ ನಿರ್ಮಾಣ ಮಾಡಿ ಕಡಿಮೆ ಶ್ರಮದೊಂದಿಗೆ ಹೆಚ್ಚು ಲಾಭ ನೀಡುವಂತಹ ವಿಸ್ಮಯ ಎಐ ತಂತ್ರಜ್ಞಾನದಿಂದ ಸಾಧ್ಯ ಎಂದರು.
ಇಂದು ನಾವು ಬಳಸುವ ಗಣಕಯಂತ್ರಗಳು ಡೀಪ್ ಲರ್ನಿಂಗ್ ಅಳವಡಿಕೊಳ್ಳುವಂತೆ ಪ್ರೇರೆಪಿಸಲಾಗುತ್ತಿದೆ. ಅದರೆ ಯುವ ಸಮೂಹಕ್ಕೆ ಯಾವ ಅಗಾಧ ಕಲಿಕೆಗೂ ಒಳಪಡದೆ ಕೇವಲ ತಂತ್ರಜ್ಞಾನಗಳ ಬಳಕೆಗೆ ಸೀಮಿತಗೊಳಿಸಿ ಕಲಿಸಲಾಗುತ್ತಿದೆ. ಯುವ ಸಮೂಹ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಸ್ಮಯ ಸೃಷ್ಟಿಸುವ ಆಳವಾದ ಕಲಿಕೆ ಮತ್ತು ಕೌಶಲ್ಯಗಳ ಅಳವಡಿಕೆಯತ್ತ ಕೇಂದ್ರಿಕರಿಸಬೇಕಿದೆ. ಡೀಪ್ ಫೇಕ್ ನಂತಹ ತಂತ್ರಜ್ಞಾನಗಳ ದುರುಪಯೋಗ ಪ್ರಕರಣಗಳು ತಡೆಯುವಲ್ಲಿ ಶ್ರಮಿಸಬೇಕಿದೆ ಎಂದರು.

Also read: ತೀರ್ಥಹಳ್ಳಿ | ಅಪಾಯದ ಮಟ್ಟದತ್ತ ತುಂಗಾ ನದಿ | ರಾಮಮಂಟಪ ಮುಳುಗಡೆಗೆ ಕೆಲವೇ ಅಡಿ ಬಾಕಿ

ಸಮಾಜಮುಖಿ ಯೋಚನೆಗಳಿಂದ ತಾಂತ್ರಿಕ ಸಾಧನೆಗಳನ್ನು ಮತ್ತಷ್ಟು ಸ್ಮಾರ್ಟ್ ಮಾಡಲು ಪ್ರಯತ್ನಿಸಿ. ಸಂಶೋಧನಾ ಲೇಖನಗಳು ಪ್ರಸ್ತುತತೆಗೆ ಸೀಮಿತವಾಗದೆ, ಭವಿಷ್ಯದ ಉನ್ನತಿಕರಣಕ್ಕೆ ಅನುಗುಣವಾಗಿ ಮಾರ್ಪಾಟು ಮಾಡಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಐಓಟಿ ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳು ಪರಸ್ಪರ ಕಾರ್ಯನಿರ್ವಹಿಸುವ ಮೂಲಕ ಅಗಾಧವಾದ ಫಲಿತಾಂಶಗಳನ್ನು ನೀಡಲಿದೆ. ಅಂತಹ ತಾಂತ್ರಿಕತೆಯನ್ನು ಬಳಸುವ ವಿದ್ಯಾರ್ಥಿಗಳು ನೈತಿಕತೆ ಮತ್ತು ಸದಾಚಾರಗಳೊಂದಿಗೆ ಮೌಲ್ಯಾಧಾರಿತ ತಾಂತ್ರಿಕ ವ್ಯವಸ್ಥೆ ರೂಪಿಸುವತ್ತ ಚಿತ್ತ ಹರಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ಸಂಶೋಧಕ ಮಂಗಳೂರು ವಿವಿ ಪ್ರಾಧ್ಯಾಪಕ ಡಾ.ಶೇಖರ್.ಬಿ.ಹೆಚ್ ಮಾತನಾಡಿದರು. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜಿ.ಪಿ‌.ಸುನಿತ, ಕಾರ್ಯಕ್ರಮ ಸಂಯೋಜಕ ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು. 80ಕ್ಕು ಹೆಚ್ಚು ಸಂಶೋಧನಾ ಲೇಖನಗಳನ್ನು ಸಂಶೋಧನಾರ್ಥಿಗಳು ಮಂಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AI TechnologyJNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಅಪಾಯದ ಮಟ್ಟದತ್ತ ತುಂಗಾ ನದಿ | ರಾಮಮಂಟಪ ಮುಳುಗಡೆಗೆ ಕೆಲವೇ ಅಡಿ ಬಾಕಿ

Next Post

ಬೆಂಗಳೂರು | ಜುಲೈ 17ರ ನಾಳೆ ಮಂತ್ರಾಲಯ ಶ್ರೀಗಳಿಂದ ತಪ್ತ ಮುದ್ರಾಧಾರಣೆ

kalpa News

kalpa News

Next Post
ಬೆಂಗಳೂರು | ಜುಲೈ 17ರ ನಾಳೆ ಮಂತ್ರಾಲಯ ಶ್ರೀಗಳಿಂದ ತಪ್ತ ಮುದ್ರಾಧಾರಣೆ

ಬೆಂಗಳೂರು | ಜುಲೈ 17ರ ನಾಳೆ ಮಂತ್ರಾಲಯ ಶ್ರೀಗಳಿಂದ ತಪ್ತ ಮುದ್ರಾಧಾರಣೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL