No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಊರಿಗೆ ಮರಳಲಾಗದೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಗೆ ಅಕ್ಕ ಪಡೆ ನೆರವು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಒಂಟಿಯಾಗಿದ್ದ 19 ವರ್ಷದ ಯುವತಿಯನ್ನು ಸುರಕ್ಷಿತವಾಗಿ ತಾಯಿಯೊಂದಿಗೆ ಕಳುಹಿಸಿದ ಅಧಿಕಾರಿಗಳು

kalpa News by kalpa News
September 10, 2026
in News, ಶಿವಮೊಗ್ಗ
0
shivamogga akka squad rescues girl
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೊಬೈಲ್ ಫೋನ್, ಆಧಾರ್‌ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಳೆದುಕೊಂಡು ಸ್ವಂತ ಊರಿಗೆ ಮರಳಲು ಸಾಧ್ಯವಾಗದೆ ಶಿವಮೊಗ್ಗ (Shivamogga) ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕುಳಿತಿದ್ದ 19 ವರ್ಷದ ಯುವತಿಯನ್ನು ಅಕ್ಕ ಪಡೆ (Akka squad) ಅಧಿಕಾರಿಗಳು ರಕ್ಷಿಸಿ, ಆಕೆಯ ತಾಯಿಯೊಂದಿಗೆ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ.

ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಕ್ಕ ಪಡೆಯ ಅಧಿಕಾರಿಗಳು ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಯುವತಿಯೊಬ್ಬಳು ಒಬ್ಬಳೇ ಕುಳಿತಿರುವುದು ಅವರ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಕೆಯ ಬಳಿ ತೆರಳಿ ವಿಚಾರಿಸಿದಾಗ, ಯುವತಿ ತನ್ನ ಸಮಸ್ಯೆಯನ್ನು ವಿವರಿಸಿದ್ದಾಳೆ.

ಯುವತಿ ಅರಸೀಕೆರೆ ನಿವಾಸಿಯಾಗಿದ್ದು, ಕಾರಣಾಂತರಗಳಿಂದ ಶಿವಮೊಗ್ಗಕ್ಕೆ ಬಂದಿದ್ದಳು. ಈ ಸಂದರ್ಭದಲ್ಲಿ ಆಕೆಯ ಮೊಬೈಲ್ ಫೋನ್, ಆಧಾರ್‌ ಕಾರ್ಡ್ ಹಾಗೂ ಇತರೆ ಅಗತ್ಯ ದಾಖಲೆಗಳು ಕಳೆದುಹೋಗಿದ್ದವು. ಮೊಬೈಲ್ ಮತ್ತು ದಾಖಲೆಗಳು ಇಲ್ಲದ ಕಾರಣ ಪೋಷಕರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೆ, ಊರಿಗೆ ವಾಪಸ್ ತೆರಳಲು ಸಹ ಸಾಧ್ಯವಾಗದೆ ಬಸ್ ನಿಲ್ದಾಣದಲ್ಲಿಯೇ ಒಬ್ಬಳೇ ಕುಳಿತಿದ್ದಾಗಿ ಯುವತಿ ಅಕ್ಕ ಪಡೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ.Kalahamsa Infotech private limited

Shivamogga: ಪೋಷಕರನ್ನು ಸಂಪರ್ಕಿಸಿದ ಅಕ್ಕ ಪಡೆ

ಯುವತಿ ಒಬ್ಬಳೇ ಇರುವುದನ್ನು ಗಮನಿಸಿದ ಅಕ್ಕ ಪಡೆ ಅಧಿಕಾರಿಗಳು ಆಕೆಯ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಯುವತಿಯ ತಾಯಿಯ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಅವರನ್ನು ಸಂಪರ್ಕಿಸಿ, ಮಗಳು ಶಿವಮೊಗ್ಗದಲ್ಲಿ ಇರುವುದರ ಜೊತೆಗೆ ಮೊಬೈಲ್ ಹಾಗೂ ಅಗತ್ಯ ದಾಖಲೆಗಳನ್ನು ಕಳೆದುಕೊಂಡಿರುವ ವಿಚಾರವನ್ನು ತಿಳಿಸಿದ್ದಾರೆ.

ಮಗಳ ಪರಿಸ್ಥಿತಿಯ ಮಾಹಿತಿ ಪಡೆದ ತಾಯಿ, ತಾವೇ ಶಿವಮೊಗ್ಗಕ್ಕೆ ಬಂದು ಮಗಳನ್ನು ಕರೆದುಕೊಂಡು ಹೋಗುವುದಾಗಿ ತಿಳಿಸಿದ್ದಾರೆ.

Also read>> ಏನಿದು ಡೆಡಿಕೇಟೆಡ್ ಫ್ರೈಟ್ ಕಾರಿಡಾರ್‌? ಭಾರತೀಯ ರೈಲ್ವೆಯಲ್ಲಿ ಕ್ರಾಂತಿಕಾರಕ ಹೆಜ್ಜೆ

ಈ ನಡುವೆ ಯುವತಿಯನ್ನು ಸುರಕ್ಷಿತವಾಗಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು, ಮಹಿಳಾ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಇರಿಸಲಾಗಿದೆ. ತಾಯಿ ಶಿವಮೊಗ್ಗಕ್ಕೆ ಆಗಮಿಸುವವರೆಗೆ ಯುವತಿಯ ಸುರಕ್ಷತೆ ಹಾಗೂ ಅಗತ್ಯ ನೆರವಿನ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಿದ್ದಾರೆ.

ನಂತರ ಯುವತಿಯ ತಾಯಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಆಗಮಿಸಿ ಮಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿದ್ದಾರೆ. ಅಕ್ಕ ಪಡೆ ಅಧಿಕಾರಿಗಳ ಸಮಯೋಚಿತ ಸ್ಪಂದನೆ ಹಾಗೂ ಮಾನವೀಯ ಕಾಳಜಿಯಿಂದಾಗಿ ಸಂಕಷ್ಟದಲ್ಲಿದ್ದ ಯುವತಿಗೆ ನೆರವು ದೊರೆತಿದ್ದು, ಆಕೆ ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿ ಊರಿಗೆ ಮರಳುವಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kumadvathi College Shikariura

PES Shivamogga
Kalpa News Advertising Disclaimer

Tags: Akka squadShivamoggaಅಕ್ಕ ಪಡೆಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಕನ ಸಮಯ ಪ್ರಜ್ಞೆ | ಪೊಲೀಸ್ ಕಾನ್‌ಸ್ಟೇಬಲ್ ಪ್ರಾಣಾಪಾಯದಿಂದ ಪಾರು

Next Post

ಭದ್ರಾವತಿ | ವಾಮಾಚಾರ ಹೆಸರಿನಲ್ಲಿ ಮಹಿಳೆಗೆ ವಂಚನೆ: ₹22.50 ಲಕ್ಷ ಮೌಲ್ಯದ ಚಿನ್ನ ವಶ

kalpa News

kalpa News

Next Post
bhadravathi black magic cheating gold seized

ಭದ್ರಾವತಿ | ವಾಮಾಚಾರ ಹೆಸರಿನಲ್ಲಿ ಮಹಿಳೆಗೆ ವಂಚನೆ: ₹22.50 ಲಕ್ಷ ಮೌಲ್ಯದ ಚಿನ್ನ ವಶ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL