No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚುನಾವಣೆಗೆ ಸಕಲ ಸಿದ್ಧತೆ: ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಸಿಬ್ಬಂದಿಗಳು

kalpa News by kalpa News
May 6, 2024
in ಶಿವಮೊಗ್ಗ
0
ಚುನಾವಣೆಗೆ ಸಕಲ ಸಿದ್ಧತೆ: ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಸಿಬ್ಬಂದಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ #Lok Sabha Election ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ ಮತ್ತು ಇತರ ಪರಿಕರಗಳೊಂದಿಗೆ ತೆರಳಿದರು.

ನಗರದ ಎನ್‌ಇಎಸ್ ಮೈದಾನದಲ್ಲಿ ಇದಕ್ಕಾಗಿ ಸಿದ್ಧತೆ ನಡೆಸಲಾಗಿತ್ತು. ದೊಡ್ಡ ದೊಡ್ಡ ಶಾಮಿಯಾನ ಹಾಕಿ ಮತಗಟ್ಟೆಗಳ ಸಿಬ್ಬಂದಿಗಳು ಹೊರಡಲು ಅಣ ಯಾಗುವಂತೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಉಪಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಸರದಿ ಬರುವವರೆಗೂ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಎರಡು ಇವಿಎಂ, ವಿವಿ ಪ್ಯಾಟ್, ಕಂಟ್ರೋಲಿಂಗ್ ಯುನಿಟ್, ಶಾಯಿ, ಸಮೇತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರೆದೊಯ್ಯಲು ನೂರಾರು ಕೆಎಸ್‌ಆರ್‌ಟಿಸಿ ಬಸ್ ಗಳು ಕಾಯುತ್ತಿದ್ದವು. ಇಂದು ಸಂಜೆಯೊಳಗೆ ಮತಗಟ್ಟೆಗಳಿಗೆ ನಿಯೋಜಿಸಲಾದ ಸಿಬ್ಬಂದಿ ತಲುಪಬೇಕಾಗಿದೆ.

Also read: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ: ಯಾವ್ಯಾವ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ?

ಲೋಕಸಭೆ ಚುನಾವಣೆಗೆ ಜಿಲ್ಲೆಯಲ್ಲಿ 1752885 ಮತದಾರರಿದ್ದು, ಈ ಪೈಕಿ 862789 ಪುರುಷ, 890061 ಮಹಿಳಾ ಮತದಾರರಿದ್ದಾರೆ. ಮತಗಟ್ಟೆಗೆ ಮತದಾರರನ್ನು ಸೆಳೆಯಲು 40 ಸಖಿ ಮತದಾನ ಕೇಂದ್ರಗಳು, ಯುವ ಮತದಾರರಿಗೆ 8, ವಿಶೇಷ ಚೇತನರಿಗೆ 8 ಮಾದರಿ ಮತಗಟ್ಟೆಗಳು, ಧ್ಯೇಯ ಆಧಾರಿತ 8 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲೆಯಲ್ಲಿ 325 ಸೂಕ್ಷ್ಮ ಹಾಗೂ 87 ಅತಿಸೂಕ್ಷ್ಮ ಮತಗಟ್ಟೆ ಗಳನ್ನು ಗುರುತಿಸಿದ್ದು, ಇಲ್ಲಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ.

ಮತದಾನ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ 2039 ಮತದಾನ ಕೇಂದ್ರಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಸ್ತುತ ಬಿಸಿಲು ಹೆಚ್ಚಾಗಿರುವುದ ರಿಂದ ಮತದಾರರಿಗೆ ಸನ್ ಸ್ಟ್ರೋಕ್ ತಪ್ಪಿಸಲು ನೆರಳಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ವೈದ್ಯಕೀಯ ಕಿಟ್‌ನ ವ್ಯವಸ್ಥೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಲೋಕಸಭೆ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ: ಯಾವ್ಯಾವ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ?

Next Post

ತೆಲಂಗಾಣದಲ್ಲಿ ಆರ್’ಆರ್ ತೆರಿಗೆ | ಏನಿದು ಅಮಿತ್ ಶಾ ಹೇಳಿದ ಕುತೂಹಲಕಾರಿ ವಿಚಾರ?

kalpa News

kalpa News

Next Post
ರಾಜಕೀಯ ಸ್ವಾರ್ಥಕ್ಕೆ ಕಾಂಗ್ರೆಸ್ ತಡೆದಿದ್ದ ಯುಸಿಸಿ ಜಾರಿ ನಿಶ್ಚಿತ: ಅಮಿತ್ ಶಾ ಪುನರುಚ್ಚಾರ

ತೆಲಂಗಾಣದಲ್ಲಿ ಆರ್'ಆರ್ ತೆರಿಗೆ | ಏನಿದು ಅಮಿತ್ ಶಾ ಹೇಳಿದ ಕುತೂಹಲಕಾರಿ ವಿಚಾರ?

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL