No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯೋಗಥಾನ್-2022ಗೆ ಸಕಲ ಸಿದ್ದತೆ: ತಯಾರಿ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2022
in ಶಿವಮೊಗ್ಗ
0
ಯೋಗಥಾನ್-2022ಗೆ ಸಕಲ ಸಿದ್ದತೆ: ತಯಾರಿ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗವನ್ನು ಯುವಜನರಲ್ಲಿ ಪ್ರಚುರಪಡಿಸುವುದು ಹಾಗೂ ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಸೆ.17 ರಂದು ಶಿವಮೊಗ್ಗದಲ್ಲಿ ನಡೆಯುವ ಯೋಗಥಾನ್-2022 ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ಸೂಚಿಸಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ‘ಯೋಗಥಾನ್-2022’ ಕಾರ್ಯಕ್ರಮದ ಸಿದ್ದತೆ ಕುರಿತು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರ ರಾಜ್ಯದ 25 ಕೇಂದ್ರಗಳಲ್ಲಿ ಏಕಕಾಲದಲ್ಲಿ ಯೋಗಥಾನ್ ಆಯೋಜಿಸಿದ್ದು ಅದರಲ್ಲಿ ಶಿವಮೊಗ್ಗವೂ ಒಂದು ಕೇಂದ್ರವಾಗಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ದಾಖಲೆಯ ಯೋಗಾಭ್ಯಾಸ ಮಾಡುವ ಈ ಯೋಜನೆಯ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಸಮರ್ಪಕ ಯೋಜನೆ ರೂಪಿಸಿ, ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆಯುಷ್ ಟಿವಿ, ವಿವಿಧ ಸಂಘಟನೆಗಳು ಸೇರಿದಂತೆ ಸಂಬಂಧಿಸಿದ ಎಲ್ಲರೂ ಸೇರಿ ಸಮರ್ಪಕವಾದ ಮೈಕ್ರೊ ಪ್ಲಾನ್ ಇಂದೇ ತಯಾರಿಸಬೇಕು. 500 ಜನರ ಒಂದು ಬಾಕ್ಸ್ ನಂತೆ 40 ಬಾಕ್ಸ್ ಗಳನ್ನು ತಯಾರು ಮಾಡಬೇಕು. 100 ಜನ ಅಭ್ಯರ್ಥಿಗಳಿಗೆ ಒಬ್ಬ ಶಿಕ್ಷಕರಂತೆ ಒಟ್ಟು 200 ಶಿಕ್ಷಕರನ್ನು ನಿಯೋಜಿಸಬೇಕು. ಯಾವ ಬಾಕ್ಸಿನಲ್ಲಿ ಯಾವ ಕಾಲೇಜಿನ, ಸಂಸ್ಥೆಯ ವಿದ್ಯಾರ್ಥಿಗಳು ಬರುತ್ತಾರೆ, ಆ ಕಾಲೇಜಿನ ಶಿಕ್ಷಕರ, ಮುಖ್ಯಸ್ಥರ ಪಟ್ಟಿ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳು, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಉಸ್ತುವಾರಿ ವಹಿಸುವ ಶಿಕ್ಷಕರ ಪಟ್ಟಿ ನೀಡಬೇಕು. ಬಾಕ್ಸ್ ವಾರು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಎನ್‍ಎಸ್‍ಎಸ್ ಸ್ವಯಂ ಸೇವಕರು, ಎನ್‍ಎಸ್‍ಎಸ್ ಸಂಯೋಜಕರ ವಿವರ ಹಾಗೂ ವಿದ್ಯಾರ್ಥಿಗಳು ತಮ್ಮ ತಮ್ಮ ಬಾಕ್ಸ್‍ಗಳಿಗೆ ತಲುಪುವ ರೂಟ್ ಮ್ಯಾಪ್, ವೇದಿಕೆ ಸಿದ್ದತೆ ಸೇರಿದಂತೆ ಎಲ್ಲ ವಿವರಗಳನ್ನೊಳಗೊಂಡ ಸ್ಪಷ್ಟವಾದ ಮೈಕ್ರೋ ಪ್ಲಾನ್‍ನ್ನು ತಯಾರಿಸಬೇಕು ಎಂದು ಸೂಚನೆ ನೀಡಿದರು.
ಸೆ.15 ರ ಸಂಜೆಯೊಳಗೆ ವೇದಿಕೆ ಸೇರಿದಂತೆ ಎಲ್ಲ ರೀತಿಯ ಸಿದ್ದತೆಗಳು ಅಂತಿಮಗೊಳ್ಳಬೇಕು. ಸೆ.16 ರಂದು ನಿಗದಿತ ಸ್ಥಳವಾದ ಸೋಗಾನೆ ಸಮೀಪವಿರುವ ವಿಮಾನ ನಿಲ್ದಾಣದಲ್ಲಿ ಪ್ರಾತ್ಯಕ್ಷಿಕೆ ನಡೆಸಬೇಕು. ವಿದ್ಯಾರ್ಥಿಗಳ ನೋಂದಣಿ ಸಮಿತಿ, ಸ್ವಾಗತ, ವೇದಿಕೆ, ಸಾರಿಗೆ, ಸ್ವಚ್ಚತೆ, ಆಹಾರ ಮತ್ತು ಕುಡಿಯುವ ನೀರು, ಭದ್ರತೆ, ವಿದ್ಯುತ್, ಪ್ರಚಾರ, ಆರೋಗ್ಯ ಮತ್ತು ಸಮನ್ವಯ ಸೇರಿದಂತೆ ಒಟ್ಟು 11 ಸಮಿತಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

Also read: ಮೌಲ್ಯಗಳನ್ನು ಒಳಗೊಂಡ ಶಿಕ್ಷಣದ ಕಲಿಕೆ ಅವಶ್ಯಕ: ಧರ್ಮಪ್ರಸಾದ್ ಅಭಿಪ್ರಾಯ

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಮಾತನಾಡಿ, ಯೋಗಾಭ್ಯಾಸ ಮಾಡುವ ಸ್ಥಳಗಳಿಗೆ ಪ್ರವೇಶದ್ವಾರಗಳನ್ನು ನಿರ್ಮಿಸಿ, ಗೇಟ್ ಸಂಖ್ಯೆಗಳನ್ನು ನೀಡಬೇಕು. ಆಯಾ ಶಾಲಾ ಶಿಕ್ಷಕರು, ಶಾಲಾ ಮುಖ್ಯಸ್ಥರು ವಿದ್ಯಾರ್ಥಿಗಳ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.
ಯೋಗಥಾನ್-2022 ರ ಜಿಲ್ಲಾ ಸಂಯೋಜಕ ಮಂಜಪ್ಪ ಮಾತನಾಡಿ, ಈಗಾಗಲೇ 200 ಶಿಕ್ಷಕರಿಗೆ ಯೋಗ ತರಬೇತಿ ನೀಡಲಾಗಿದೆ. 100 ಜನ ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರನ್ನು ನಿಯೋಜಿಸಲಾಗುವುದು. ಹಾಸ್ಟೆಲ್‍ಗಳಿಂದ, ಕಾಲೇಜುಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ನೀಡಬೇಕು. ಈಗಾಗಲೇ ರಾಜ್ಯದಲ್ಲಿ 12 ಲಕ್ಷ ಅಭ್ಯರ್ಥಿಗಳಿಂದ ನೋಂದಣಿಯಾಗಿದ್ದು, 5 ಲಕ್ಷ ಅಭ್ಯರ್ಥಿಗಳಿಗೆ ಯೋಗಾಭ್ಯಾಸಕ್ಕೆ ಅವಕಾಶ ಇದೆ. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ, ಯಶಸ್ವಿಯಾಗಿ ಯೋಗಥಾನ್ ನಡೆಸಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಕುವೆಂಪು ವಿಶ್ವವಿದ್ಯಾಲಯದ ಎನ್‍ಎಸ್‍ಎಸ್ ಸಂಯೋಜಕ ಪರಿಸರ ನಾಗರಾಜ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳನ್ನು ಕರೆತರಲು ಬಸ್‍ಗಳ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಹಾಗೂ ಕಾಲೇಜುಗಳಲ್ಲಿ ಅಂದು ನಡೆಯುವ ಕ್ರೀಡೆ, ಇಂಟರ್ನಲ್‍ಗಳನ್ನು ಮುಂದೂಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಕಾಶ್, ಸೂಡಾ ಆಯುಕ್ತ ಕೊಟ್ರೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Share213Tweet123Send
Previous Post

ಮೌಲ್ಯಗಳನ್ನು ಒಳಗೊಂಡ ಶಿಕ್ಷಣದ ಕಲಿಕೆ ಅವಶ್ಯಕ: ಧರ್ಮಪ್ರಸಾದ್ ಅಭಿಪ್ರಾಯ

Next Post

ಪತಿಯಿಂದ ಲೈಂಗಿಕ ಕಿರುಕುಳ: ಮಹಿಳಾ ಸಹಾಯವಾಣಿಗೆ 87 ವರ್ಷದ ವೃದ್ಧೆಯ ದೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತಿಯಿಂದ ಲೈಂಗಿಕ ಕಿರುಕುಳ: ಮಹಿಳಾ ಸಹಾಯವಾಣಿಗೆ 87 ವರ್ಷದ ವೃದ್ಧೆಯ ದೂರು

ಪತಿಯಿಂದ ಲೈಂಗಿಕ ಕಿರುಕುಳ: ಮಹಿಳಾ ಸಹಾಯವಾಣಿಗೆ 87 ವರ್ಷದ ವೃದ್ಧೆಯ ದೂರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

March 24, 2026
ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

March 24, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಚುನಾವಣಾ ಸುಧಾರಣೆಯ ಹೆಸರಿನಲ್ಲಿ ಹಿನ್ನಡೆ | ಮತಪತ್ರ ಪದ್ಧತಿ ಜಾರಿ ನಿರ್ಧಾರಕ್ಕೆ ಶಾಸಕ ಚನ್ನಬಸಪ್ಪ ತೀವ್ರ ವಿರೋಧ

March 24, 2026
ನೀವು 35 ವರ್ಷದೊಳಗಿನವರಾ? ಕೆಲಸ ಹುಡುಕುತ್ತಿದ್ದೀರಾ? ಹಾಗಾದ್ರೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಿ

ನೀವು 35 ವರ್ಷದೊಳಗಿನವರಾ? ಕೆಲಸ ಹುಡುಕುತ್ತಿದ್ದೀರಾ? ಹಾಗಾದ್ರೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಿ

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL