No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಶಿವಮೊಗ್ಗ | ಫ್ರೀಡಂ ಪಾರ್ಕ್’ಗೆ ಅಲ್ಲಮಪ್ರಭು ಹೆಸರು | ಬಸವಕೇಂದ್ರ ಸ್ವಾಮೀಜಿ ಸಂತಸ

kalpa News by kalpa News
January 12, 2024
in Army
0
ಶಿವಮೊಗ್ಗ | ಫ್ರೀಡಂ ಪಾರ್ಕ್’ಗೆ ಅಲ್ಲಮಪ್ರಭು ಹೆಸರು | ಬಸವಕೇಂದ್ರ ಸ್ವಾಮೀಜಿ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಫ್ರೀಡಂ ಪಾರ್ಕಿಗೆ ಮಹಾಶರಣ ಅಲ್ಲಮಪ್ರಭುದೇವರ #Allamaprabhu ಹೆಸರು ಇಡುವುದಾಗಿ ಘೋಷಣೆ ಮಾಡಿರುವುದು ಸಂತಸ ಮೂಡಿಸಿದೆ ಎಂದು ಬಸವಕೇಂದ್ರದ #Basavakendra ಸ್ವಾಮೀಜಿ ಹೇಳಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ #BasavaMarulasiddhaSwamiji ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ #Shivamogga ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದು ನಮಗೆ ಅಪಾರ ಸಂತೋಷ ಉಂಟುಮಾಡಿದೆ ಎಂದಿದ್ದಾರೆ.
2019ರ ಜನವರಿಯಲ್ಲಿ ಶಿವರಾತ್ರೀಶ್ವರರ 1059ನೆಯ ಜಯಂತಿ ಮಹೋತ್ಸವವನ್ನು ಆಚರಿಸುವಾಗ ಈ ಜಾಗಕ್ಕೆ ಅಲ್ಲಮಪ್ರಭು ಬಯಲು ಎಂದೇ ನಾಮಕರಣ ಮಾಡಿದ್ದು, ಅದನ್ನು ಹಾಗೆಯೇ ಕರೆಯಬೇಕೆಂದು ಶರಣ ಬಿ.ಎಸ್. ಯಡಿಯೂರಪ್ಪನವರ #BSYediyurappa ಅಧ್ಯಕ್ಷತೆಯ ಬಹಿರಂಗ ಸಮಾರಂಭದಲ್ಲಿ ಸುತ್ತೂರು ಜಗದ್ಗುರುಗಳವರು ಸೂಚಿಸಿದ್ದರು. ಅಂದು ಎಲ್ಲ ಜನಸಮುದಾಯದ ಒಪ್ಪಿಯಿಂದ ಘೋಷಿಸಿದ್ದ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು #Siddharamaiah ಇಂದು ಅಧಿಕೃತವಾಗಿ ಘೋಷಿಸಿರುವುದು. 12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರಿಂದ ಸ್ಥಾಪಿಸಲ್ಪಟ್ಟ ಜಗತ್ತಿನ ಪ್ರಜಾಪ್ರಭುತ್ವದ ತಂದೆಯೆಂದೇ ಖ್ಯಾತಿವೆತ್ತ ಅನುಭವ ಮಂಟಪಕ್ಕೆ ಸಂದ ಗೌರವವೆಂದು ಭಾವಿಸಿಕೊಂಡಿದ್ದೇವೆ ಎಂದಿದ್ದಾರೆ.

ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ #Shikaripura ತಾಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಘೋಷಿಸಿದ ನಾಡಿನ ಮುಖ್ಯಮಂತ್ರಿಗಳಾದ ಶರಣ ಸಿದ್ಧರಾಮಯ್ಯನವರಿಗೆ ಹಾಗೂ ಈ ವಿಷಯದ ಕುರಿತಾಗಿ ದನಿ ಎತ್ತಿ ಮುಖ್ಯಮಂತ್ರಿಗಳ ಗಮನಸೆಳೆದ ಸಚಿವರಾದ ಶರಣ ಮಧು ಬಂಗಾರಪ್ಪ ಅವರಿಗೆ ಜಿಲ್ಲೆ ಯ ಎಲ್ಲಾ ಮಠಾಧೀಶರ ಪರವಾಗಿ ಹಾಗೂ ಸಮಾಜ ಬಾಂಧವರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇವೆ ಎಂದಿದ್ದಾರೆ.
Kalahamsa Infotech private limitedಸಿಎಂ ಸಿದ್ದರಾಮಯ್ಯ ಘೋಷಣೆ
ಅನುಭವ ಮಂಟಪದ #AnubhavaMantapa ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು.

ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AllamaprabhuAnubhava MantapaBasavakendraFreedom ParkKannada News WebsiteLatest News KannadaMalnad NewsShikaripuraShimogaShivamoggaShivamogga Newsಅಲ್ಲಮ ಪ್ರಭುಫ್ರೀಡಂ ಪಾರ್ಕ್ಬಸವ ಮರುಳಸಿದ್ಧ ಸ್ವಾಮೀಜಿಬಸವಕೇಂದ್ರಶಿಕಾರಿಪುರಶಿವಮೊಗ್ಗ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಸಿಕ್ ದೇವಾಲಯ ಸ್ವಚ್ಛಗೊಳಿಸಿದ ಪ್ರಧಾನಿ | ಸಂಗೀತ ವಾದ್ಯವನ್ನೂ ನುಡಿಸಿದ ಮೋದಿ

Next Post

60 ವರ್ಷದ ಕನಸು ನನಸು | ಪ್ರಧಾನಿ ಉದ್ಘಾಟಿಸಿದ ದೇಶದ ಅತಿ ಉದ್ದದ ಸಮುದ್ರ ಸೇತುವೆ ವಿಶೇಷತೆಯೇನು?

kalpa News

kalpa News

Next Post
60 ವರ್ಷದ ಕನಸು ನನಸು | ಪ್ರಧಾನಿ ಉದ್ಘಾಟಿಸಿದ ದೇಶದ ಅತಿ ಉದ್ದದ ಸಮುದ್ರ ಸೇತುವೆ ವಿಶೇಷತೆಯೇನು?

60 ವರ್ಷದ ಕನಸು ನನಸು | ಪ್ರಧಾನಿ ಉದ್ಘಾಟಿಸಿದ ದೇಶದ ಅತಿ ಉದ್ದದ ಸಮುದ್ರ ಸೇತುವೆ ವಿಶೇಷತೆಯೇನು?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL