No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೂತ್ ಏಜೆಂಟರೂ ಸಹ ಹೆಸರು ಸೇರಿಸುವ, ತೆಗೆಸುವ ಮಾಹಿತಿ ನೀಡಿ: ಡಾ. ಸೆಲ್ವಕುಮಾರ್

ಮತದಾರರ ಪಟ್ಟಿ ವೀಕ್ಷಕರಿಂದ ವಿಶೇಷ ಸಾರಾಂಶ ಪರಿಷ್ಕರಣೆ ಸಭೆ

kalpa News by kalpa News
December 27, 2022
in ಶಿವಮೊಗ್ಗ
0
ಬೂತ್ ಏಜೆಂಟರೂ ಸಹ ಹೆಸರು ಸೇರಿಸುವ, ತೆಗೆಸುವ ಮಾಹಿತಿ ನೀಡಿ: ಡಾ. ಸೆಲ್ವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾಗಿ ನೇಮಕಗೊಂಡಿರುವ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್. ಸೆಲ್ವಕುಮಾರ್ ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆ ಕುರಿತು ಸಭೆ ನಡೆಸಿದರು.

ವೀಕ್ಷಕರಾಗಿ ನೇಮಕಗೊಂಡ ನಂತರದ ಮೂರನೆಯ ಭೇಟಿಯ ಈ ಸಭೆಯಲ್ಲಿ ರಾಜಕೀಯ ಪಕ್ಷದ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆ ಕುರಿತು ಚರ್ಚಿಸಿ, ಪ್ರತಿ ಮತಗಟ್ಟೆಯ ಮತಗಟ್ಟೆ ಅಧಿಕಾರಿಗಳು ವಿಚಕ್ಷಣೆಯಿಂದ ಕಾರ್ಯ ನಿರ್ವಹಿಸಬೇಕು. ಪಕ್ಷಗಳ ಬೂತ್ ಮಟ್ಟದ ಏಜೆಂಟರ್‌ಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಹೊಸ ಸೇರ್ಪಡೆ, ಮರಣ ಇತರೆ ಕಾರಣಗಳಿಗೆ ಹೆಸರನ್ನು ಪಟ್ಟಿಯಿಂದ ತೆಗೆಸುವ ಬಗ್ಗೆ ಮಾಹಿತಿಯನ್ನು ನೀಡಬೇಕು. ಬಿಎಲ್‌ಓ ಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವರು ಎಂದರು.
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಮಾತನಾಡಿ, ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳಲು ಒಟ್ಟು 1,15,096 ಅರ್ಜಿಗಳು ಬಂದಿದ್ದು 145539 ಅರ್ಜಿಗಳನ್ನು ಅಪ್‌ಡೇಟ್ ಮಾಡಲಾಗಿದೆ. 5,584 ಅರ್ಜಿಗಳು ತಿರಸ್ಕೃತಗೊಂಡಿದ್ದು, 973 ಅರ್ಜಿಗಳು ಬಾಕಿ ಇವೆ.

ನಮೂನೆ 7 ರಲ್ಲಿ 1,43,575 ಅರ್ಜಿಗಳು ಬಂದಿದ್ದು 3341 ತಿರಸ್ಕೃತವಾಗಿ 140227 ಅರ್ಜಿಗಳು ಅನುಮೋದನೆಯಾಗಿವೆ. ನಮೂನೆ 8 ರಲ್ಲಿ ಹೆಸರು, ಸಂಬAಧ ಬದಲಾವಣೆ, ತಪ್ಪು ವಯಸ್ಸು ತಿದ್ದುಪಡಿ ಇತರೆ ಒಟ್ಟು 91,434 ಅರ್ಜಿಗಳು ಬಂದಿದ್ದು, 4259 ತಿರಸ್ಕೃತವಾಗಿ 87,173 ಅರ್ಜಿಗಳನ್ನು ಅಪ್‌ಡೇಟ್ ಮಾಡಲಾಗಿದೆ.
ಬಿಎಲ್‌ಓ ಗಳ ಮನೆ ಮನೆ ಸರ್ವೇ ಕಾರ್ಯ ಶೇ.100 ಆಗಿದೆ. ಸರ್ವೇ ನಂತರ ಎಲ್ಲ ಮತ ಕ್ಷೇತ್ರಗಳಲ್ಲಿ ಲಿಂಗ ಅನುಪಾತ ಹೆಚ್ಚಾಗಿದೆ. ಸರ್ವೇಗು ಮುನ್ನ 1013.95 ಇದ್ದ ಲಿಂಗಾನುಪಾತ ಸರ್ವೇ ನಂತರ 1017.7 ಆಗಿದೆ. ಹಾಗೂ 18-19 ವರ್ಷದ ಲಿಂಗಾನುಪಾತ 0.46 ರಿಂದ 1.29 ನಷ್ಟು ಹೆಚ್ಚಾಗಿದೆ ಎಂದರು. 2023 ರ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾತನಾಡಿ, ಮತದಾರರ ಪರಿಷ್ಕರಣೆ ಸಂಬAಧ ಇರುವ ದೂರು ಉಸ್ತುವಾರಿ ವ್ಯವಸ್ಥೆ(ಕಂಪ್ಲೆÊAಟ್ ಮಾನಿಟರಿಂಗ್ ಸಿಸ್ಟಂ)ಯಡಿ ಇದುವರೆಗೆ 533 ದೂರುಗಳನ್ನು ಸ್ವೀಕರಿಸಿ ಉತ್ತರಿಸಲಾಗಿದೆ. ಇದುವರೆಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ನಮೂನೆ 6(ಹೊಸ ಸೇರ್ಪಡೆ), 6ಎ, 7 ಮತ್ತು 8 (ತಿದ್ದುಪಡಿ, ವರ್ಗಾವಣೆ, ಮರಣ ಇತರೆ ಕಾರಣಗಳಿಂದ ಪಟ್ಟಿಯಿಂದ ಹೆಸರು ರದ್ದತಿ, ಕ್ಷೇತ್ರ ಬದಲಾವಣೆ, ಇತರೆ) ಸೇರಿದಂತೆ ಒಟ್ಟು 3,98,178 ಅರ್ಜಿಗಳು ಬಂದಿದ್ದು, ಪರಿಶೀಲನೆಗೊಳಪಡಿಸಿ, ಈ ಪೈಕಿ 14,008 ಜನರ ಹೆಸರನ್ನು ತೆಗೆಯಲಾಗಿದೆ. 3,80,375 ಅರ್ಜಿಗಳು ಅಪ್‌ಡೇಟ್ ಆಗಿದ್ದು 1016 ಅರ್ಜಿಗಳು ಬಾಕಿ ಇವೆ. ಬಿಎಲ್‌ಎ ಗಳಿಗೆ ಬೂತ್‌ವಾರು ಪಟ್ಟಿ ನೀಡಲಾಗುವುದು ಈ ಕುರಿತು ಅವರು ಪರಿಶೀಲನೆ ನಡೆಸಬಹುದು ಎಂದರು.
ಸಭೆಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್, ಶಿವಮೊಗ್ಗ ಮತ್ತು ಸಾಗರ ಉಪವಿಭಾಗದ ಎಸಿಗಳು, ಚುನಾವಣಾ ತಹಶೀಲ್ದಾರ್ ಮಂಜುಳಾ ಭಜಂತ್ರಿ, ಬಿಜೆಪಿ ಪಕ್ಷದ ಮುಖಂಡರಾದ ಕೆ.ಜಿ. ಕುಮಾರಸ್ವಾಮಿ, ವಿನ್ಸೆಂಟ್ ರಾಡ್ರಿಗಸ್, ಕಾಂಗ್ರೆಸ್ ಪಕ್ಷದ ಚಂದನ್ ಇತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಕಿಗೆ ಆಹುತಿಯಾದ ಮೂರು ಖಾಸಗಿ ಬಸ್’ಗಳು: ಯಾರಿಗೆ ಸೇರಿದ ವಾಹನಗಳು?

Next Post

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದ ಕ್ರಮಗಳೇನು?

kalpa News

kalpa News

Next Post
ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದ ಕ್ರಮಗಳೇನು?

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದ ಕ್ರಮಗಳೇನು?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL