No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿವೃತ್ತ ಪೊಲೀಸರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಿದ್ಧ: ಎಸ್‌ಪಿ ಮಿಥುನ್ ಕುಮಾರ್

ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಛೇರಿ ಕಟ್ಟಡ ನಿರ್ಮಾಣದ ಶಿಲನ್ಯಾಸ ಕಾರ್ಯಕ್ರಮ

kalpa News by kalpa News
December 29, 2025
in ಶಿವಮೊಗ್ಗ
0
ನಿವೃತ್ತ ಪೊಲೀಸರಿಗೆ ಅಗತ್ಯ ಸೌಲಭ್ಯ ಒದಗಿಸಲು ಸದಾ ಸಿದ್ಧ: ಎಸ್‌ಪಿ ಮಿಥುನ್ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿವೃತ್ತ ಪೊಲೀಸರೊಂದಿಗೆ ಪೊಲೀಸ್ ಇಲಾಖೆ #Police Department ಸದಾ ಬೆಂಗಾವಲಾಗಿ ಇರುತ್ತದೆ ಮತ್ತು ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡಲು ಸದಾ ಸಿದ್ಧವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಜಿ.ಕೆ. #SP Mithunkumar ಹೇಳಿದ್ದಾರೆ.

ಅವರು ಇಂದು ಡಿಎಆರ್ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಸಂಘದ ಕಛೇರಿ ಕಟ್ಟಡ ನಿರ್ಮಾಣದ ಶಿಲನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.
ಸೇವೆಯಲ್ಲಿದ್ದಾಗ ಪೊಲೀಸ್ ಇಲಾಖೆಗೆ ಸರ್ಕಾರ ಎಲ್ಲಾ ಸೌಲಭ್ಯ ನೀಡುತ್ತದೆ. ಆದರೆ ನಿವೃತ್ತರಾದ ಮೇಲೆ ಅವರ ಬಗ್ಗೆ ಯಾರಿಗೂ ಕಳಕಳಿ ಇಲ್ಲ ಎಂಬ ಆತಂಕ ಬೇಡ. ಬಹಳ ವರ್ಷದ ನಂತರ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಹೋರಾಟದ ಫಲವಾಗಿ ಒಂದು ನಿವೇಶನ ಸಿಕ್ಕಿದೆ. ಅದರಲ್ಲಿ ಎಲ್ಲಾ ನಿವೃತ್ತ ಪೊಲೀಸರಿಗೆ ಸಮಯ ಕಳೆಯಲು ಮತ್ತು ಗೆಳೆಯರೊಂದಿಗೆ ಸೇರಿ ಸಾಂಸ್ಕøತಿಕ ಮತ್ತು ಇತರ ಕ್ರೀಯಾಶೀಲಾ ಚಟುವಟಿಕೆಗಳನ್ನು ಮಾಡಲು ಒಂದು ಭವನದ ಅವಶ್ಯಕತೆ ಇತ್ತು. ಅನೇಕ ಕುಟುಂಬಗಳಲ್ಲಿ ಮಕ್ಕಳು ತಮ್ಮ ಉದ್ಯೋಗದ ನಿಮಿತ್ತ ಬೇರೆ ಊರಿನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಇಲ್ಲಿ ತಂದೆ-ತಾಯಿ ಮಾತ್ರ ಇರುತ್ತಾರೆ. ಈ ಸಂದರ್ಭದಲ್ಲಿ ಅವರಿಗೆ ಮನರಂಜನೆ ಮತ್ತು ಗೆಳೆಯರೊಂದಿಗೆ ಬೆರೆಯಲು ಇದೊಂದು ಉತ್ತಮ ಅವಕಾಶ ನೀಡಿದಂತ್ತಾಗುತ್ತದೆ. ನಿಮ್ಮನ್ನು ನೋಡುವ ಜವಾಬ್ದಾರಿ ಕೂಡ ನಮ್ಮ ಮೇಲಿದೆ. ನಾವು ಕೂಡ ನಾಳೆ ನಿವೃತ್ತರಾಗುವವರೇ ಎಂದರು.

ಕೆಲಸಕ್ಕೆ ಸೇರಿದಾಗಲೇ ನಿವೃತ್ತಿಯ ದಿನ ನಿಗಧಿಯಾಗುತ್ತದೆ. ಪೊಲೀಸ್ ಇಲಾಖೆಯಿಂದ ಮತ್ತು ವೈಯಕ್ತಿಕವಾಗಿ ಈ ಭವನಕ್ಕೆ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ. ಚೆನ್ನಾಗಿ ಯೋಜನೆ ರೂಪಿಸಿ ದೊಡ್ಡಮಟ್ಟದಲ್ಲಿ ಇದನ್ನು ಮಾಡಿ. ನಿವೃತ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸದಾ ಜಿಲ್ಲಾ ಪೊಲೀಸ್ ಇರುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಸಂಘದ ಅಧ್ಯಕ್ಷ ಹೆಚ್.ಈ. ಮಂಜಪ್ಪ ಮಾತನಾಡಿ, ಸಂಘ ಸ್ಥಾಪನೆಯಾಗಿ 28 ವರ್ಷಗಳಾಗಿದೆ. ನಾವು ಹಲವು ಬಾರಿ ಮನವಿ ಮಾಡಿದ್ದೆವು. ಇತ್ತೀಚೆಗೆ ರಾಜ್ಯ ಪೊಲೀಸ್ ಡಿಜಿ, ಐಜಿಪಿ ಸಲೀಂ ಅವರು ಬಂದಾಗ ನಾವು ಮನವಿ ನೀಡಿದ ತಕ್ಷಣ ಸ್ಪಂದಿಸಿ ಜಿಲ್ಲಾ ರಕ್ಷಣಾಧಿಕಾರಿಗಳ ಮೂಲಕ ನಮ್ಮ ಮನವಿಗೆ ಸ್ಪಂದಿಸಿ ನಿವೇಶನ ನೀಡಿದ್ದಾರೆ. ಶೀಘ್ರದಲ್ಲೇ ಎಲ್ಲರ ನೆರವಿನೊಂದಿಗೆ ಇಲ್ಲಿ ಭವ್ಯಕಟ್ಟಡ ನಿರ್ಮಾಣವಾಗಲಿದೆ. ಪೊಲೀಸ್ ಬಂಧುಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ರಮೇಶ್‍ಕುಮಾರ್, ಕಾರ್ಯಪ್ಪ, ಡಿವೈಎಸ್ಪಿಗಳಾದ ಅಂಜನಪ್ಪ, ಸಂಜೀವ್‍ಕುಮಾರ್, ಐಪಿಎಸ್ ಪ್ರೊಬೆಷನರಿ ಮೇಘಾ ಅಗರ್‍ವಾಲ್, ಸಂಘದ ಪದಾಧಿಕಾರಿಗಳಾದ ಹೆಚ್. ಮಂಜಪ್ಪ, ಎಂ. ಚಂದ್ರಶೇಖರಪ್ಪ, ವಿ. ಜಗನ್ನಾಥಯ್ಯ, ಕೃಷ್ಣೇಗೌಡ, ಡಿ.ಜಿ. ನಾಗರಾಜ್, ತುಕಾರಾಂ ಮತ್ತು ಸಂಘದ ನಿರ್ದೇಶಕರುಗಳು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPolice DepartmentShimogaShivamoggaNewsSP Mithunkumarಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ಪೊಲೀಸ್ ಇಲಾಖೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಸಋಷಿ ಕುವೆಂಪು ಅವರ ಜನ್ಮದಿನೋತ್ಸವ ಆಚರಣೆ

Next Post

ಬೆಂಗಳೂರಿನಲ್ಲಿ ಆಟೋ ಚಾಲಕನ ಚಾಲಾಕಿ ಮೋಸ | ದೌರ್ಜನ್ಯಕ್ಕೆ ತತ್ತರಿಸಿದ ಮುಗ್ದ ಕುಟುಂಬ

kalpa News

kalpa News

Next Post
ಬೆಂಗಳೂರಿನಲ್ಲಿ ಆಟೋ ಚಾಲಕನ ಚಾಲಾಕಿ ಮೋಸ | ದೌರ್ಜನ್ಯಕ್ಕೆ ತತ್ತರಿಸಿದ ಮುಗ್ದ ಕುಟುಂಬ

ಬೆಂಗಳೂರಿನಲ್ಲಿ ಆಟೋ ಚಾಲಕನ ಚಾಲಾಕಿ ಮೋಸ | ದೌರ್ಜನ್ಯಕ್ಕೆ ತತ್ತರಿಸಿದ ಮುಗ್ದ ಕುಟುಂಬ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!