No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ | ಹಾಸ್ಯ ಕಥಾನಕವುಳ್ಳ ಸಾಕ್ಷ್ಯಚಿತ್ರಗಳಿಗೆ ಆದ್ಯತೆ: ಡಿ.ಎಸ್.ಅರುಣ್

kalpa News by kalpa News
July 2, 2024
in ಶಿವಮೊಗ್ಗ
0
ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ | ಹಾಸ್ಯ ಕಥಾನಕವುಳ್ಳ ಸಾಕ್ಷ್ಯಚಿತ್ರಗಳಿಗೆ ಆದ್ಯತೆ: ಡಿ.ಎಸ್.ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ #Ambegalu Shortfilm Compition ಆಯೋಜಿಸಲಾಗಿದೆ ಎಂದು ಬೆಳ್ಳಿಮಂಡಲ ಕಾರ್ಯಾಧ್ಯಕ್ಷ ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಡಿ.ಎಸ್. ಅರುಣ್ #D S Arun ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳಲ್ಲಿ ನಡೆದ ಅಂಬೆಗಾಲು ಕಿರುಚಿತ್ರ ಸ್ಪರ್ಧೆಗಳಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಕ್ರಿಯಾಶೀಲ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.
ಇದುವರೆಗೂ ನಡೆದ ಅಂಬೆಗಾಲು ಕಿರುಚಿತ್ರದಲ್ಲಿ ಪ್ರಶಸ್ತಿ ಪಡೆದ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಈಗ ಆರನೇ ವರ್ಷದಲ್ಲಿ ಈ ಅಂಬೆಗಾಲು- 6 ಕಿರು ಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದೆಲ್ಲೆಡೆಯಿಂದ ಶ್ರೇಷ್ಟ ಗುಣಮಟ್ಟದ ಕಿರು ಚಿತ್ರಗಳನ್ನು ನಿರೀಕ್ಷಿಸಲಾಗಿದೆ ಎಂದರು.

ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ 5 ರಿಂದ 7 ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದರು.
ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸ ಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯ ಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದರು.

Also read: ವಿಶ್ವದಲ್ಲಿ ಮಾನವಶಕ್ತಿ ಉತ್ಪಾದಿಸುವ ಕೇಂದ್ರ ಭಾರತ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಅಭಿಪ್ರಾಯ

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರು, ಕಲಾವಿದರು ತೀರ್ಪುಗಾರರಾಗಿ ಪಾಲ್ಗೊಳ್ಳಲಿದ್ದು, ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,000 ರೂಗಳ ಪ್ರಥಮ ಬಹುಮಾನ, ರೂ. 30,000.00 ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,000 ನಗದು ಆಕರ್ಷಣೀಯ ಸ್ಮರಣಿಕೆಗಳಿವೆ ಎಂದರು.

ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ, ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1,000.00 ರೂ.ಗಳ ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‍ನಲ್ಲಿ ಪಡೆದು, ಭರ್ತಿ ಮಾಡಿ ಜುಲೈ 31ರ ಒಳಗಾಗಿ, ಕಿರು ಚಿತ್ರಗಳನ್ನು ನಾಲ್ಕು ಹೆಚ್‍ಡಿ ಶ್ರೇಣಿಯ ಡಿವಿಡಿ ಸಹಿತ ಆಗಸ್ಟ್ 30, 2024 ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ – 98444 56505, 94492 84495, 96865 59950 ಸಂಪರ್ಕಿಸಬಹುದು ಎಂದರು.

ಬೆಳ್ಳಿ ಮಂಡಲದ ವೈದ್ಯ ಮಾತನಾಡಿ, ಶಿವಮೊಗ್ಗದಲ್ಲಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ರಸಗ್ರಹಣ ಕಾರ್ಯಾಗಾರ ಹಾಗೂ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಚಿಂತನೆ ನಡೆಸಲಾಗಿದೆ. ಅಕ್ಟೋಬರ್ ಅಥವಾ ನವಂಬರ್‍ನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಮ್ಮಿಕೊಳ್ಳಲಾಗುವುದು. ಹಾಗೆಯೇ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಹಿನ್ನಲೆಯಲ್ಲಿ ಮತ್ತು ಶಿವಮೊಗ್ಗವನ್ನು ಒಂದು ಚಲನಚಿತ್ರ ಚಟುವಟಿಕೆಗಳ ಕೇಂದ್ರವನ್ನಾಗಿಸುವ ದೃಷ್ಟಿಯಿಂದ ಕಾರ್ಯಗಾರವನ್ನು ಆಯೋಜಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಡಾ. ನಾಗಭೂಷಣ, ಜಿ.ವಿಜಯಕುಮಾರ್, ಚೇತನ್, ಆನಂದ, ಚಂದ್ರಶೇಖರ್, ಶಿವಾನಂದ್, ಸುಕುಮಾರ್, ಸಂತೋಷ್, ಮಂಜುನಾಥ್, ಶ್ರೀನಿಧಿ ಚೇತನ್, ರಘುನಂದನ್, ಶಿವು, ಎನ್.ಬಿ.ರವೀಶ, ಮೊದಲಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: Ambegalu Shortfilm CompitionD S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂಬೆಗಾಲು-6 ಕಿರುಚಿತ್ರ ಸ್ಪರ್ಧೆಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವದಲ್ಲಿ ಮಾನವಶಕ್ತಿ ಉತ್ಪಾದಿಸುವ ಕೇಂದ್ರ ಭಾರತ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ ಅಭಿಪ್ರಾಯ

Next Post

ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

kalpa News

kalpa News

Next Post
ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಶಿವಮೊಗ್ಗ: ಸಾರ್ವಜನಿಕ ಶುದ್ದ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL