ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೃತ ದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ Agumbe ತಿರುವಿನಲ್ಲಿ ಪಲ್ಟಿ ಹೊಡೆದಿರುವ ಘಟನೆ ನಡೆದಿದೆ.
ತರೀಕೆರೆಯ ಮೂಲದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಮೃತಪಟ್ಟಿದ್ದು, ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ತರುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಆಂಬ್ಯುಲೆನ್ಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post