No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರಂತರ ಸಾಧನೆ ಮೂಲಕ ಎಜುಕೇಟೆಡ್ ಕ್ಲಾಸ್ ನಿರ್ಮಾಣವಾಗಬೇಕು: ಪ್ರೊ. ವೀರಭದ್ರಪ್ಪ

kalpa News by kalpa News
January 23, 2023
in ಶಿವಮೊಗ್ಗ
0
ನಿರಂತರ ಸಾಧನೆ ಮೂಲಕ ಎಜುಕೇಟೆಡ್ ಕ್ಲಾಸ್ ನಿರ್ಮಾಣವಾಗಬೇಕು: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |
ಎಲ್ಲರಿಗೂ ದೇವರು ಎತ್ತರಕ್ಕೆ ಬೆಳೆಯಲು ಸಾಧನೆ ಮಾಡಲು ಅವಕಾಶ ಕೊಟ್ಟಿರುತ್ತಾನೆ. ಅವರು ಎಷ್ಟರ ಮಟ್ಟಿಗೆ ಸದುಪಯೋಗಪಡಿಸಿಕೊಳ್ಳುತ್ತಾರೆ ಎನ್ನುವುದು ಅತೀ ಮುಖ್ಯ. ಈ ದಿಕ್ಕಿನಲ್ಲಿ ಕುವೆಂಪು ವಿವಿ ಸಹ್ಯಾದ್ರಿ ಕಾಲೇಜಿನ ಮೂಲಕ ಉತ್ತಮ ಅವಕಾಶ ಕಲ್ಪಿಸಿದೆ ಎಂದು ಕುವೆಂಪು ವಿವಿ ಕುಲಪತಿಗಳಾದ ಪ್ರೊ.ಡಿ.ಪಿ. ವೀರಭದ್ರಪ್ಪ ಹೇಳಿದ್ದಾರೆ.

ಅವರು ಇಂದು ಕುವೆಂಪು ವಿಶ್ವವಿದ್ಯಾಲಯ, Kuvempu University ಸಹ್ಯಾದ್ರಿ ವಿಜ್ಞಾನ ಕಾಲೇಜು (ಸ್ವಾಯತ್ತ) ಕಾಲೇಜಿನ ಶ್ರೀ ಜಯಚಾಮರಾಜೇಂದ್ರ ಒಡೆಯರ್ ವೇದಿಕೆಯಲ್ಲಿ ಏರ್ಪಡಿಸಿದ 11ನೇ ವಾರ್ಷಿಕ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಪ್ರಧಾನ ಮಾಡಿ ಮಾತನಾಡಿದರು.
ಕುವೆಂಪು ವಿವಿಯ ವಿದ್ಯಾರ್ಥಿಗಳು ಜಗದಗಲ ಮುಗಿಲಗಲ ಎನ್ನುವಂತೆ ಈಡೀ ವಿಶ್ವದಲ್ಲಿ ಪಸರಿಸಿ ಉನ್ನತ ಸ್ಥಾನಕ್ಕೇರಿದ್ದಾರೆ. ಕುವೆಂಪು ವಿವಿ ವಿಶ್ವದ ಅನೇಕ ಪ್ರಸಿದ್ಧ ವಿವಿಯ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಾಧನೆ ನಿಲ್ಲಬಾರದು. ಎಜುಕೇಟೆಡ್ ಕ್ಲಾಸ್ ನಿರ್ಮಾಣ ಆಗಬೇಕಿದೆ. ಉನ್ನತ ಶಿಕ್ಷಣಕ್ಕೆ ಬರುವವರ ಸಂಖ್ಯೆ ನಮ್ಮ ದೇಶದಲ್ಲಿ ಸ್ವಾತಂತ್ರ್ಯ ದೊರೆತು 75ವರ್ಷ ಕಳೆದರೂ ಕೂಡ ಕಡಿಮೆ ಪ್ರಮಾಣದಲ್ಲಿದೆ. 100 ವರ್ಷ ಸ್ವಾತಂತ್ರ್ಯ ಪೂರೈಸಿದ ಸಂದರ್ಭದಲ್ಲಾದರೂ ಶೇ.50ರಷ್ಟು ಉನ್ನತ ಶಿಕ್ಷಣ ಎಲ್ಲರೂ ಪಡೆಯುವಂತಾಗಲಿ ಎಂದರು.

ನಮ್ಮ ದೇಶದ ಹಸಿವು, ಬಡತನ, ಸಾಮಾಜಿಕ ದಾರಿದ್ರ್ಯಕ್ಕೆ ಮುಖ್ಯ ಕಾರಣ. ಉನ್ನತ ಶಿಕ್ಷಣದಿಂದ ವಂಚಿತರಾಗಿರುವುದು. ಇದನ್ನು ಹೋಗಲಾಡಿಸಲು ಯುವಕರು ಪ್ರಯತ್ನಿಸಬೇಕು. ಪ್ರೀತಿ,ಪ್ರೇಮ, ಸಹಕಾರ ಇರುವ ಸಮಾಜ ನಿರ್ಮಾಣಕ್ಕೆ ಉನ್ನತ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಪಡೆದವರು ಸಮಾಜ, ಸಮುದಾಯ, ಪ್ರಜಾಪ್ರಭುತ್ವ ಕುಟ್ಟುವ ಕೆಲಸ ಮಾಡಬೇಕು. ಕೌಶಲ್ಯಭರಿತರಾಗಬೇಕು. ಯಾರೂ ಕೂಡ ಬಡತನದಲ್ಲಿ ಸಾಯಬಾರದು. ಅಂಬೇಡ್ಕರ್ ಹೇಳಿದ ಹಾಗೆ ಎಲ್ಲರೂ ಅಧಿಕಾರ ಗದ್ದುಗೆ ಹಿಡಿಯಬೇಕಾದರೆ ಶಿಕ್ಷಣ ಅತೀ ಮುಖ್ಯ. ನಿಮ್ಮ ಮೇಲೆ ದೊಡ್ಡ ಜವಾಬ್ದಾರಿಯಿದೆ. ಆ ಜವಾಬ್ದಾರಿಯಿಂದ ಹಿಂದೆ ಸರಿದರೆ ದೇಶದ್ರೋಹ ಮಾಡಿದ ಹಾಗೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಯಾಗಲು ಅದೃಷ್ಟವಿರಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಸೂರ್ಯಸ್ತಮಾನವಾಯಿತೆಂದು ಕೊರಗುತ್ತಾ ಕುಳಿತರೆ ರಾತ್ರಿಯ ನಕ್ಷತ್ರ ನೋಡುವ ಅವಕಾಶ ಸಿಗಲ್ಲ. ಯಾರಿಗೂ ಕೀಳರಿಮೆ ಬೇಡ. ವಿದ್ಯೆ ಮತ್ತು ಬುದ್ಧಿ ಎರಡು ಚಕ್ರದಂತೆ ಜೊತೆಯಾಗಿ ಸಾಗಿದಾಗ ಗುರಿಮುಟ್ಟಲು ಸಾಧ್ಯ. ವಿದ್ಯಾರ್ಜನೆ ಮೂಲಕ ಶ್ರೇಷ್ಟ ಗುಣ ಹೊರತರುವುದು ಉನ್ನತ ಶಿಕ್ಷಣ ಸಂಸ್ಥೆಯ ನೈತಿಕ ಹೊಣೆಯಾಗಿದೆ ಎಂದರು.

Also read: ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ
ಕೋವಿಡ್-19 ನಮಗೆ ಹೊಸ ಪಾಠ ಕಲಿಸಿದೆ. ನೂತನ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿದ್ದು, ಮೇಕಿನ್ ಫಸ್ಟ್ ಕ್ಯಾರೆಕ್ಟರ್ ಮಸ್ಟ್ ಎಂಬ ಪಂಚ್ ಲೈನ್‌ನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಅರಿತುಕೊಂಡು ತನ್ನ ನಡವಳಿಕೆಯನ್ನು ರೂಪಿಸಿಕೊಳ್ಳಬೇಕು. ಯಾವಾಗಲೂ ರಾಷ್ಟ್ರಮೊದಲು. ಚರಿತ್ರೆ ಒಳ್ಳೆದಿದೆ ಆದರೆ ಒಳ್ಳೆಯ ಚಾರಿತ್ರ್ಯ ನಿರ್ಮಾಣ ಮಾಡಿಕೊಂಡರೆ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ. ನಾಳೆಗೆ ಸಾವಿಲ್ಲ. ಮುಂದಿನ ೧೦ವರ್ಷವನ್ನು ಗಮನದಲ್ಲಿಟ್ಟು ಕೌಶಲ್ಯ ಪಡೆದಾಗ ಮಾತ್ರ ಕ್ಲಪ್ತ ಸಮಯಕ್ಕೆ ಅದು ಅನುಕೂಲಕ್ಕೆ ಬರುತ್ತದೆ. ಮುಂದೆ ಗುರಿಇರಬೇಕು. ಕೆಲವರು ಪದವಿಯ ನಂತರ ಮುಂದೇನೂ ಎಂದು ಗಮನಹರಿಸಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಅಡಗಿದ್ದು, ಅದನ್ನು ಹೊರತೆಗೆಯುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪದವಿ,ರ್‍ಯಾಂಕ್ ಹಾಗೂ ಸ್ವರ್ಣ ಪದಕ ಜೊತೆಗೆ ನಗದು ಬಹುಮಾನವನ್ನು ಅರ್ಹ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕುವೆಂಪು ವಿವಿ ಕುಲಸಚಿವರಾದ ಪ್ರೊ. ಎಸ್.ಕೆ. ನವೀನ್‌ಕುಮಾರ್, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಪರಮೇಶ್ವರ್‌ನಾಯ್ಕ್, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ ಹಾಗೂ ಭೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ

Next Post

ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

kalpa News

kalpa News

Next Post
ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!