ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಗಾಂಧಿ ಬಜಾರ್’ನಲ್ಲಿ ದಾಖಲೆಯಿಲ್ಲದೇ ಸಂಗ್ರಹಿಸಿದ್ದ ಬರೋಬ್ಬರಿ 9.565 ಕೆಜಿ ಚಿನ್ನ ಪತ್ತೆಯಾಗಿದ್ದು, ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಟ್ಟು 9 ಕೆಜಿ 565 ಗ್ರಾಂ ದಾಖಲೆಯಿಲ್ಲದ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 5.83 ಕೋಟಿ ರೂ. ಎನ್ನಲಾಗಿದೆ.
ಇನ್ನು, ಶಿವಮೊಗ್ಗ ನಗರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 30 64 ಲಕ್ಷ ರೂ. ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 27.60 ಕೋಟಿ ರೂ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1.79 ಕೋಟಿ ರೂ. ಭದ್ರಾವತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.25 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
Also read: ಚನ್ನಗಿರಿಯಲ್ಲಿ ಪುಂಡಾಟ ನಡೆಸಿ ಯುವತಿಯನ್ನು ಸಾಯಿಸಿದ್ದ ಒಂಟಿ ಸಲಗ ಸೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post