No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವ ಸ್ಪಂದನೆ: ಸಿ.ಟಿ. ರವಿ ಸಂತಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 22, 2021
in ಶಿವಮೊಗ್ಗ
0
ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವ ಸ್ಪಂದನೆ: ಸಿ.ಟಿ. ರವಿ ಸಂತಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನಸ್ವರಾಜ್ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು. 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಹೆಚ್ಚಿನ ಅಂತರದಲ್ಲಿ ಗೆಲ್ಲುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲುವ ಹತಾಷೆಯಿಂದ ಅಸಂಬದ್ದವಾಗಿ ಮಾತನಾಡುತ್ತಿರುವುದು ದುರದೃಷ್ಟಕರ. ಅವರ ಹೇಳಿಕೆಯಲ್ಲಿ ರಾಜಕೀಯ ಮುಸ್ಸದ್ದಿತನವಿಲ್ಲ. 4 ಬಾರಿ ಮುಖ್ಯಮಂತ್ರಿ 2 ಬಾರಿ ಪ್ರಧಾನಿಯಾದ ಜನಾದೇಶ ಪಡೆದ ವಿಶ್ವಮಾನ್ಯ ನಾಯಕರಾದ ಮೋದಿಯರನ್ನು ಹೆಬ್ಬೆಟ್ಟಿನ ಪ್ರಧಾನಿ ಎನ್ನುತ್ತಾರೆ. ಜನಾದೇಶ ಯಾತ್ರೆಯನ್ನು ಜನ ಬರ್ಬಾತ್ ಯಾತ್ರೆ ಎಂದು ಲೇವಡಿ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ ಎಂದರು.

ಸಾಕ್ಷ್ಯಾದಾರವಿಲ್ಲದೆ ಬರಿ ಪ್ರಚಾರಕ್ಕಾಗಿ ಆಪಾದನೆ ಮಾಡುತ್ತಾರೆ ಯಾವುದಕ್ಕು ಸಾಕ್ಷೆ ಒದಗಿಸಲ್ಲ ಆಧಾರ ರಹಿತ ಆರೋಪವನ್ನು ಮಾಡಿ ಪ್ರಚಾರದ ಭ್ರಮೆಯಲ್ಲಿದ್ದಾರೆ, ಮುಂಬರುವ 5 ರಾಜ್ಯಗಳ ಚುನಾವಣೆಯಲ್ಲಿ 4 ರಲ್ಲಿ ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣ ಪೂರ್ವ ಸಮೀಕ್ಷೆ ಹೇಳಿದೆ. ಪಂಜಾಬ್ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದ್ದು ಬಿಜೆಪಿ ತನ್ನ ಬಲ ವೃದ್ಧಿಸಲಿದೆ. ಕೃಷಿ ಮಸೂದೆ ಹಿಂಪಡೆಯಲು ಚುನಾವಣೆ ಕಾರಣವಲ್ಲ. ರೈತರ ಹೆಸರಿನಲ್ಲಿ ದೇಶ ದ್ರೋಹಿಗಳ ಷಡ್ಯಂತ್ರಮಾಡಿ ಅರಾಜಕತೆಯನ್ನು ಸೃಷ್ಟಿ ಮಾಡಿ ದೇಶವನ್ನು ಒಡೆಯುವ ತುಕುಡೆ ಗ್ಯಾಂಗ್ ಗಳ ಚಿಂತನೆಗೆ ಬ್ರೇಕ್ ಹಾಕಲು ಮಸೂದೆ ಹಿಂಪೆದಿದ್ದಾರೆ. ಪ್ರಧಾನಿ ಕಾರ್ಯ ವೈಕರಿ ಬಗ್ಗೆ ಜನರಿಗೆ ವಿಶ್ವಾಸವಿದೆ. ದೇಶ ವಿರೋಧಿಗಳ ಕೈಗೆ ಭಾವನಾತ್ಮಕ ಅಸ್ತ್ರಗಳು ಸಿಗಬಾರದು ಎಂಬ ದೃಷ್ಟಿಯಿಂದ ದೇಶ ಹಿತಕ್ಕಾಗಿ ಮಸೂದೆಯನ್ನು ಹಿಂಪಡೆಯಲಾಗಿದೆ ಅಷ್ಟೆ. ಈ 3 ಮಸೂದೆಯಲ್ಲಿ ರೈತರಿಗೆ ಹಾನಿಯಾಗುವ ಯಾವುದೇ ಅಂಶವಿಲ್ಲ ಬದಲಿಗೆ ಅನುಕೂಲವಿದೆ ಎಂದರು.

ಇವತ್ತು ಫಸಲ್ ವಿಮಾ ಯೋಜನೆ ಸೇರಿದಂತೆ ರೈತರಿಗೆ ಬೆಂಬಲ ಬೆಲೆ ಸಹಾಯ ಧನ ನಿರಂತರ ವಿದ್ಯುತ್, ಬೆಳೆಗೆ ಒಳ್ಳೆಯ ಬೆಲೆ ಎಲ್ಲವನ್ನು ಕೇಂದ್ರ ಸರ್ಕಾರ ನೀಡಿದೆ ಗುಣಮಟ್ಟದ ವಿದ್ಯುತ್ ನೀಡಿದೆ, ರೈತರಿ ಕಾಯಕಲ್ಪವಾಗುವ ಯಾವುದೆ ಯೋಜನೆಯಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ. ಬರೇ 10 ತಿಂಗಳಲ್ಲಿ 3 ಲಸಿಕೆ ಕಂಡುಹಿಡಿದು ಪ್ರಪಂಚದ ಯಾವುದೇ ದೇಶ ಮಾಡದ 100 ಕೋಟಿ ಜನರಿಗೆ ಲಸಿಕೆ ನೀಡಿದ ಸರ್ಕಾರ ನಮ್ಮದು. ರೈತರ ಮೇಲೆ ದೌರ್ಜನ್ಯ ಎಂದು ಪ್ರತಿಬಿಂಬಿಸಿ ಅರಾಜಕತೆ ಸೃಷ್ಟಿಸುವ ಹುನ್ನಾರವನ್ನು ದೇಶದ ಜನ ಅರಿತ್ತಿದ್ದಾರೆ. ಶಿವಮೊಗ್ಗ ಸೇರಿದಂತೆ 15 ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ನಿಚ್ಚಿತ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಪ್ರಭಾರಿ ಗಿರೀಶ್ ಪಟೇಲ್, ಶಾಸಕ ಹರತಾಳು ಹಾಲಪ್ಪ, ಡಿ.ಎಸ್ ಅರುಣ್, ನಗರಾಧ್ಯಕ್ಷ ಜಗದೀಶ್, ಮೇಯರ್ ಸುನೀತಾ ಅಣ್ಣಪ್ಪ ಪ್ರಮುಕರಾದ ಶಿವರಾಜ್, ಧರ್ಮಪ್ರಸಾದ್, ಶ್ರೀನಾಥ್, ಸತೀಶ್, ಹೃಷಿಕೇಶ್ ಪೈ, ಅಣ್ಣಪ್ಪ,ಮಧುಸೂದನ್ ಮೊದಲಾದವರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BJP Janaswaraj YathreC T RaviD S ArunKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA HalappaNews in KannadaNews KannadaShimogaShivamoggaShivamogga NewsVidhana Parishath Electionಜನಸ್ವರಾಜ್ ಯಾತ್ರೆಡಿ.ಎಸ್. ಅರುಣ್ಮಲೆನಾಡು_ಸುದ್ಧಿವಿಧಾನ ಪರಿಷತ್ ಚುನಾವಣೆಶಾಸಕ ಹರತಾಳು ಹಾಲಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿ.ಟಿ. ರವಿ
Share212Tweet123Send
Previous Post

ಸಾರ್ವಜನಿಕ ತಂಗುದಾಣ ಸ್ವಚ್ಛತೆ ಮಾಡುವ ಮೂಲಕ ಕನಕದಾಸರ ಜಯಂತಿ ಆಚರಣೆ!

Next Post

ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಒಂದು ಲಕ್ಷ ರೂ. ಪರಿಹಾರ: ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ಒಂದು ಲಕ್ಷ ರೂ. ಪರಿಹಾರ: ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ ಶತಾಬ್ದಿ, ಚಿತ್ರದುರ್ಗ ಎಕ್ಸ್’ಪ್ರೆಸ್ ಸೇರಿ ಹಲವು ರೈಲುಗಳು ಈ ದಿನ ರದ್ದು | ಇಲ್ಲಿದೆ ಡೀಟೇಲ್ಸ್

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL