No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಕೆಸರು ಗದ್ದೆಯಾಗಿದೆ ಆನಂದಪುರ ರೈಲು ನಿಲ್ದಾಣದ ರಸ್ತೆ: ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ

kalpa News by kalpa News
August 11, 2020
in ಸಾಗರ
0
ಕೆಸರು ಗದ್ದೆಯಾಗಿದೆ ಆನಂದಪುರ ರೈಲು ನಿಲ್ದಾಣದ ರಸ್ತೆ: ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಆನಂದಪುರ: ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ಮುಖ್ಯರಸ್ತೆ ಸಂಫೂರ್ಣವಾಗಿ ಗುಂಡಿ ಗೊಟರುಗಳಿಂದ ಕೂಡಿದ್ದು ಮಳೆಯ ಪರಿಣಾಮ ಮತ್ತಷ್ಟು ಹಾಳಾಗಿ, ಜನ ಹಾಗೂ ವಾಹನ ಸಂಚಾರಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿದೆ.

ಆನಂದಪುರಂನಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಇದಾಗಿದ್ದು, ಈ ರಸ್ತೆ ಅಭಿವೃದ್ಧಿ ಕಾಣದೇ ದಶಕಗಳೇ ಕಳೆದಿವೆ. ಈಗ ಮಳೆಯ ಅಬ್ಬರದಿಂದ ರಸ್ತೆಯಲ್ಲಿ ಇನ್ನಷ್ಟು ಗುಂಡಿ ಗೊಟರುಗಳು ಸೃಷ್ಠಿಯಾಗಿದ್ದು, ಅಕ್ಷರಶಃ ಕೆಸರು ಗದ್ದೆಯಂತಾಗಿದೆ.


ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಸ್ಥಳೀಯ ನಿವಾಸಿ ಗುರುಪ್ರಸಾದ್, ಎಷ್ಟೋ ವರ್ಷಗಳಿಂದ ನೋಡುತ್ತಿದ್ದೇವೆ. ಈ ರಸ್ತೆ ಹೀಗೆಯೇ ಇದೆ. ಪ್ರತಿ ಮಳೆಗಾಲದಲ್ಲೂ ಇಲ್ಲಿ ಓಡಾಡುವುದು ದುಸ್ತರವಾಗಿದ್ದು, ಬಹಳಷ್ಟು ದ್ವಿಚಕ್ರ ವಾಹನ ಸವಾರರು ಇಲ್ಲಿ ಬಿದ್ದಿದ್ದಾರೆ. ಆದಷ್ಟು ಶೀಘ್ರ ಈ ರಸ್ತೆಯನ್ನು ಅಭಿವೃದ್ಧಿಪಡಿಸಿ, ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ ಎನ್ನುತ್ತಾರೆ.


ಮತ್ತೊಬ್ಬ ಸ್ಥಳೀಯ ರವಿ ಮಾತನಾಡಿ, ಈ ರಸ್ತೆ ಡಾಂಬಾರ್ ಕಂಡು ದಶಕಗಳೇ ಕಳೆದಿವೆ. ರೈಲು ಆಗಮಿಸಿದ ವೇಳೆ ಜನ ಓಡಾಟವೂ ಸಹ ಹೆಚ್ಚಾಗಿರುವ ವೇಳೆ ಬಹಳಷ್ಟು ದುಸ್ತರವಾಗುತ್ತದೆ. ಬಹಳಷ್ಟು ವರ್ಷಗಳಿಂದ ರಸ್ತೆಯನ್ನು ಅಭಿವೃದ್ದಿ ಪಡಿಸುವಂತೆ ಮನವಿ ಮಾಡಲಾಗಿದೆ. ಆದರೆ, ಯಾರೂ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆದಷ್ಟು ಶೀಘ್ರ ಈ ರಸ್ತೆಯನ್ನು ಸರಿಪಡಿಸಬೇಕಾಗಿ ಆಗ್ರಹಿಸುತ್ತೇವೆ ಎಂದಿದ್ದಾರೆ.

ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಸಂಚಕಾರವಾಗಿ ಪರಿಣಮಿಸಿರುವ ಈ ರಸ್ತೆಯಲ್ಲಿ ಅಪಾಯ ಸಂಭವಿಸುವುದಕ್ಕಿಂತಲೂ ಮುನ್ನವೇ ಎಚ್ಚೆತ್ತುಕೊಂಡು ದುರಸ್ಥಿ ಮಾಡಬೇಕು ಎಂಬುದು ಒಟ್ಟಾರೆ ಸ್ಥಳೀಯರ ಆಗ್ರಹವಾಗಿದೆ.

Get In Touch With Us info@kalpa.news Whatsapp: 9481252093

Tags: AnandapuramKannada News WebsiteLatest News KannadaLocal NewsMalnad NewsRailway StationSagarShimogaShivamogga Newsಆನಂದಪುರಂಮಲೆನಾಡು ಸುದ್ಧಿರೈಲ್ವೆ ನಿಲ್ದಾಣಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

Next Post

ಗಮನಿಸಿ! ಆಗಸ್ಟ್‌ 12 ಮತ್ತು 14 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಆಗಸ್ಟ್‌ 12 ಮತ್ತು 14 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL