No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಎಎನ್‌ಎಫ್ ಡ್ರೋನ್ ಕಣ್ಗಾವಲು: ಹೇಗಿರಲಿದೆ ಕಾರ್ಯಾಚರಣೆ ಇಲ್ಲಿದೆ ಮಾಹಿತಿ

kalpa News by kalpa News
February 23, 2022
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಎಎನ್‌ಎಫ್ ಡ್ರೋನ್ ಕಣ್ಗಾವಲು: ಹೇಗಿರಲಿದೆ ಕಾರ್ಯಾಚರಣೆ ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ #Bajarangadal activist Harsha murder ಪ್ರಕರಣ ಹಿನ್ನೆಲೆಯಲ್ಲಿ ಇನ್ನು ಮುಂದೆ ಅಧಿಕ ಸಾಮರ್ಥ್ಯದ ಎಎನ್‌ಎಫ್‌ನ ಡ್ರೋನ್ # ANF Drone ಕ್ಯಾಮರಾಗಳು ನಗರದಲ್ಲಿ ಕಾರ್ಯಾಚರಣೆ ನಡೆಸಲು ಸಿದ್ಧವಾಗಿದ್ದು, ಡ್ರೋನ್ ಕ್ಯಾಮೆರಾದ ಪರೀಕ್ಷಾರ್ಥ ಹಾರಾಟ ಹಾಗೂ ಬಳಕೆಯ ವಿಧಾನವನ್ನು ಜಿಲ್ಲಾಧಿಕಾರಿ ಸೆಲ್ವಮಣಿ #DC Selvamani ಪರಿಶೀಲಿಸಿದರು.

ಪೊಲೀಸ್ ಇಲಾಖೆಯ ಕೋರಿಕೆ ಮೇರೆಗೆ ಹತ್ಯೆ ಘಟನೆ ನಂತರದ ಪರಿಸ್ಥಿತಿಯ ಮೇಲೆ ನಿಗಾ ವಹಿಸಲು ಉಡುಪಿಯ ಕಾರ್ಕಳದಿಂದ ಡ್ರೋನ್ ಕ್ಯಾಮೆರಾಗಳನ್ನು ಶಿವಮೊಗ್ಗಕ್ಕೆ ತರಲಾಗಿದ್ದು, ಶಿವಮೊಗ್ಗದ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿ ಪ್ರಾಥಮಿಕ ಹಾರಾಟ ನಡೆಸಲಾಯಿತು. ಜಿಲ್ಲಾಡಳಿತದ ಸೂಚನೆ ಮೇರೆಗೆ ಡ್ರೋನ್ ನಿರ್ವಹಣಾ ತಂಡ ಕಾರ್ಯನಿರ್ವಹಿಸಲಿದೆ.

ಕಾರ್ಕಳ ಸುತ್ತಲಿನ ನಕ್ಸಲ್ ಚಟುವಟಿಕೆಗಳ ನಿಗಾಕ್ಕೆ ಬಳಸಲಾಗುತ್ತಿರುವ ಈ ಡ್ರೋನ್‌ಗಳು 500 ಮೀಟರ್ ಎತ್ತರದಲ್ಲಿ 5ಕಿಮೀ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಕ್ಯಾಮೆರಾ ನಿರ್ವಹಣೆಗೆ ಆಗಮಿಸಿರುವ 5 ಜನರ ತಂಡ ನಗರದ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಲು 2 ಡ್ರೋನ್ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುವುದು ಎನ್ನಲಾಗಿದೆ.

ಡೋನ್ ಕಾರ್ಯವೈಖರಿ:
ಉಡುಪಿ-ಕಾರ್ಕಳದಲ್ಲಿರುವ ಎಎನ್‌ಎಫ್ (ಆಂಟಿ ನ್ಯಾಷನಲ್ ಫೋರ್ಸ್)ನಿಂದ ಈ ಡೋನ್ ತರಲಾಗಿದ್ದು, ನೇತ್ರಾ ವಿ3 ಕ್ಯಾಮರಾ ಇದಾಗಿದೆ. ಕಾಡಿನಲ್ಲಿ ನಕ್ಸಲ್ ಕೂಂಬಿಂಗ್ ನಡೆಸಲು ಹಾಗೂ ಅವರ ಅಡಗು ತಾಣ ಗುರುತಿಸಲು ರಾಜ್ಯ ಸರ್ಕಾರದಿಂದ ಈ ಸೌಲಭ್ಯ ನೀಡಲಾಗಿದೆ ಎಂದು ಎಎನ್‌ಎಫ್ ಸಿಬ್ಬಂದಿ ಮೇಘುಲಾಲ್ ಚೌಹ್ಹಾಣ್ ತಿಳಿಸಿದ್ದಾರೆ.

Also read: ಸೊರಬ: ಶಾಂತಿ ಕದಡುತ್ತಿರುವ ಸಂಘಟನೆಗಳ ನಿಷೇಧಿಸುವಂತೆ ವಿಹಿಂಪ-ಬಜರಂಗದಳ ಆಗ್ರಹ


ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದು ನಮ್ಮ ಎಎನ್‌ಎಫ್‌ಗೆ ಬಂದು 6 ತಿಂಗಳಾಗಿದೆ. ಬ್ಯಾಟರಿಯಿಂದ ಚಾಲಿತವಾಗುವ ಈ ಡ್ರೋನ್ ಸತತ ಒಂದು ಗಂಟೆಗಳ ಕಾಲ 500 ಮೀ ಎತ್ತರದಲ್ಲಿ 5ಕಿಮೀ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಬ್ಯಾಟರಿ ಮುಗಿಯುವ ಹಂತದಲ್ಲಿ ಮತ್ತೆ ತನ್ನ ಸ್ವಸ್ಥಾನಕ್ಕೆ ಹಿಂತಿರುಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಎಎನ್‌ಎಫ್‌ ಸಿಬ್ಬಂದಿಗಳಾದ ಮೇಘುಲಾ ಚೌಹ್ಹಾಣ್ ಮತ್ತು ಮಲ್ಲೇಶ್ ಎರಡು ಡ್ರೋನ್ ಕ್ಯಾಮರಾಗಳನ್ನು ನಿರ್ವಹಿಸಲಿದ್ದು, 5 ಜನರ ತಂಡ ನಗರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

Also read: ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕಾನೂನು ಕ್ರಮ: ನಳಿನ್ ಕುಮಾರ್ ಕಟೀಲ್


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ANF DroneBajarangadal activist Harsha murderDC SelvamaniKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಎಎನ್‌ಎಫ್‌ನ ಡ್ರೋನ್ಜಿಲ್ಲಾಧಿಕಾರಿ ಸೆಲ್ವಮಣಿಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಶಾಂತಿ ಕದಡುತ್ತಿರುವ ಸಂಘಟನೆಗಳ ನಿಷೇಧಿಸುವಂತೆ ವಿಹಿಂಪ-ಬಜರಂಗದಳ ಆಗ್ರಹ

Next Post

ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

kalpa News

kalpa News

Next Post
ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ವಿಶ್ವಾಸಾರ್ಹ ಸುದ್ದಿಗಳ ಅಗತ್ಯ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL