ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲುಕ್ಯ ನಗರದಲ್ಲಿರುವ ಶ್ರೀ ಚೌಡೇಶ್ವರಿ ಆಮ್ಮನವರ ದೇವಸ್ಥಾನದಲ್ಲಿ ಅ.9ರಂದು ನವರಾತ್ರಿಯ ಅಂಗವಾಗಿ ದೇವಿಗೆ ಆನ್ನಪೂರ್ಣೇಶ್ವರಿ ಅಲಂಕಾರವನ್ನು ಮಾಡಲಾಗಿತ್ತು.
ಅ. 10ರಂದು ದೇವಿಗೆ ವನದುರ್ಗಾ ಅಲಂಕಾರ ಹಾಗು ಬೆಳಿಗ್ಗೆ 9 ರಿಂದ ಚಂಡಿಕಾ ಹೋಮ ಪ್ರಾರಂಭ, 12.30ಕ್ಕೆ ಪೂರ್ಣಹುತಿ ಮಹಾಮಂಗಳಾರತಿ, ಸಂಜೆ 7 ರಿಂದ ಉಯ್ಯಾಲೇ ಸೇವೆ ಪ್ರಾರಂಭ, 8 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.
ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಆಗಮಿಸಬೇಕಾಗಿ ಆಡಳಿತ ಮಂಡಳಿ ಕೋರಿದೆ. ಹೆಚ್ಚಿನ ಮಾಹಿತಿಗಾಗಿ 9980247081ಗೆ ಸಂಪರ್ಕಿಸ ಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post