No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅ.8ರಂದು ಕೆಡಬ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2023
in ಶಿವಮೊಗ್ಗ
0
ಅ.8ರಂದು ಕೆಡಬ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.8ರ ನಾಳೆ ಬೆಳಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಪ್ರಶಸ್ತಿ ಪ್ರದಾನ ಮಾಡುವರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, MLA Channabasappa ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್. ಷಡಾಕ್ಷರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಉಪಸ್ಥಿತರಿದ್ದು, ರಾಜಧ್ಯಕ್ಷ ಶಿವನಾಂದ ತಗಡೂರು ಆಶಯ ನುಡಿಗಳನ್ನಾಡುವರು.

Also read: ರಾಹುಲ್ ಗಾಂಧಿ ನಾಯಕತ್ವಕ್ಕೆ ಹೆದರಿ ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿಜಯವಾಣಿ ಶಿವಮೊಗ್ಗ ವರದಿಗಾರ ನವೀನ್ ಬಿಲ್ಗುಣಿ, ವಿಜಯವಾಣಿ ಛಾಯಾಗ್ರಾಹಕ ಯೋಗರಾಜ್, ಉದಯವಾಣಿ ಭದ್ರಾವತಿ ವರದಿಗಾರ ಜಿ.ಎಸ್. ಸುದೀಂದ್ರ, ಪ್ರಜವಾಣಿ ಹೊಸನಗರ ವರದಿಗಾರ ನಾ. ರವಿ, ತೀರ್ಥಹಳ್ಳಿ ಪ್ರಜಾವಾಣಿ ವರದಿಗಾರ ನಿರಂಜನ, ಪ್ರಜಾವಾಣಿ ಆನವಟ್ಟಿ ವರದಿಗಾರ ರವಿ. ಆರ್. ತಿಮ್ಲಾಪುರ, ಶಿರಾಳಕೊಪ್ಪ ಪ್ರಜಾವಾಣಿ ವರದಿಗಾರ ಎಂ. ನವೀನ್ ಮತ್ತು ಸಂಯುಕ್ತ ಕರ್ನಾಟಕ ಸಾಗರ ವರದಿಗಾರ ಮಹೇಶ್ ಹೆಗ್ಡೆ ಅವರಿಗೆ ಪ್ರದಾನ ಮಾಡಲಾಗುವುದು.
ಹಾಗೆಯೇ ಅತ್ಯುತ್ತಮ ತಾಲೂಕು ಘಟಕದ ಪ್ರಶಸ್ತಿಯನ್ನು ಸೊರಬ ತಾಲೂಕು ಘಟಕಕ್ಕೆ ನೀಲಾಗುವುದು. ಸಂಘದ ಅಧ್ಯಕ್ಷ ನಾಗರಾಜ್ ಜೈನ್(ಬಣ್ಣದ ಬಾಬು) ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಹಾಗೆಯೇ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕೂಡ ಇದೇ ಸಂದರ್ಭದಲ್ಲಿ ನಡೆಸಲಾಗುವುದು. ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80ಕ್ಕೂ ಅಕ ಅಂಕ ಪಡೆದ ಮಕ್ಕಳಿಗೆ ಪುರಸ್ಕಾರ ನೀಡಲಾಗುವುದು.
ಸರ್ವ ಸದಸ್ಯರ ಸಭೆ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಸಮಾರಂಭದ ನಂತರ ಸರ್ಕಾರಿ ನೌಕರರ ಭವನದಲ್ಲಿ ನಡೆಸಲಾಗುವುದು.

ಈ ಸಮಾರಂsದಲ್ಲಿ ಜಿಲ್ಲೆಯ ಪತ್ರಕರ್ತರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಹುಲ್ ಗಾಂಧಿ ನಾಯಕತ್ವಕ್ಕೆ ಹೆದರಿ ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ತಮಿಳು ಚಿತ್ರ ಪ್ರದರ್ಶನ ವಿರೋಧಿಸಿ ಪೋಸ್ಟರ್ ಹರಿದು ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮಿಳು ಚಿತ್ರ ಪ್ರದರ್ಶನ ವಿರೋಧಿಸಿ ಪೋಸ್ಟರ್ ಹರಿದು ಪ್ರತಿಭಟನೆ

ತಮಿಳು ಚಿತ್ರ ಪ್ರದರ್ಶನ ವಿರೋಧಿಸಿ ಪೋಸ್ಟರ್ ಹರಿದು ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL