ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಅವರ ವಿರುದ್ಧ ಕೋಟೆ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇತ್ತೀಚೆಗಷ್ಟೇ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ #Sumoto Case ದಾಖಲಾಗಿತ್ತು. ಅದರ ಬೆನ್ನಲ್ಲೇ, ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
Also read: ಬಿಜೆಪಿಯಲ್ಲಿ ಯತ್ನಾಳ್ ಭಿನ್ನಮತ? ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅವರು ಕೋಮುಭಾವನೆ ಕೆರಳುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಯನಗರ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿತ್ತು. ಅದರ 20 ದಿನಗಳ ಒಳಗಾಗಿಯೇ ಅದೇ ರೀತಿಯ ಇನ್ನೊಂದು ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post