No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಗವದ್ಗೀತೆ ಪಠಣದಿಂದ ಎಲ್ಲ ಗೊಂದಲಗಳಿಗೆ ಉತ್ತರ | ಶಾಸಕ ಚನ್ನಬಸಪ್ಪ ಅಭಿಮತ

kalpa News by kalpa News
August 26, 2024
in ಶಿವಮೊಗ್ಗ
0
ಭಗವದ್ಗೀತೆ ಪಠಣದಿಂದ ಎಲ್ಲ ಗೊಂದಲಗಳಿಗೆ ಉತ್ತರ | ಶಾಸಕ ಚನ್ನಬಸಪ್ಪ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಧರ್ಮ ತಲೆ ಎತ್ತಿದಾಗ, ಧರ್ಮ ರಕ್ಷಣೆಗಾಗಿ ಮತ್ತೆ ಅವತರಿಸುವ ಹಾಗೂ ಇಡೀ ಲೋಕಕ್ಕೆ ಮಾನ್ಯನಾದ ಶ್ರೀ ಕೃಷ್ಣನನ್ನು ನಮ್ಮಲ್ಲಿ ಜಾಗೃತಗೊಳಿಸಿಕೊಂಡು ನಡೆಯಬೇಕಿದೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಉಲಾಖಡ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿಗೇ ಒಳ್ಳೆಯದು ಮಾಡಿದ ಶ್ರೀ ಕೃಷ್ಣನನ್ನು ಎಲ್ಲರೂ ಒಪ್ಪುತ್ತಾರೆ ಹಾಗೂ ಇಷ್ಟಪಡುತ್ತಾರೆ. ಧರ್ಮ ಸ್ಥಾಪನೆ ಮತ್ತು ಸಮಾಜ ಸ್ವಾಸ್ಥ್ಯ ಕೃಷ್ಣನ ಗುರಿಯಾಗಿದ್ದು ಇದು ನಮ್ಮ ಜೀವನದ ಗುರಿಯಾಗಬೇಕು. ಶ್ರೀ ಕೃಷ್ಣ ಭಗವಾನ್ ನಮಗೆ ಮಾತ್ರ ಸೀಮಿತವಲ್ಲ, ಆತ ಸರ್ವವ್ಯಾಪಿ, ಸರ್ವಶ್ರೇಷ್ಠ. ಲೋಕ ಕಲ್ಯಾಣ ಮಾಡಿದ ಲೋಕಮಾನ್ಯ. ಅಧರ್ಮ ಅವನತಿಯಾಗಿ ಧರ್ಮ ಸ್ಥಾಪನೆ ಆಗಬೇಕು, ರಾಕ್ಷಸತನ ದೂರ ಆಗಬೇಕೆಂದು ಕಾರ್ಯಪ್ರವೃತ್ತರಾದವರು. ಮಹಾನ್ ಧರ್ಮ ಉಳೀಬೇಕು ಅಂದರೆ ನಮ್ಮೆದುರಿಗೆ ಯಾರಿದ್ದಾರೆಂಬುದನ್ನು ಸಹ ನೋಡಬಾರದು ಎನ್ನುತ್ತಾರೆ ಕೃಷ್ಣ.

ಅಧರ್ಮ ಸೃಷ್ಟಿಯಾದಾಗಲೆಲ್ಲಾ ನಾನು ಮತ್ತೆ ಅವತರಿಸಿ ಧರ್ಮ ಸ್ಥಾಪಿಸುತ್ತೇನೆ ಎಂದಿರುವ ಶ್ರೀ ಕೃಷ್ಣ, ಅರ್ಜುನರ ಅಗತ್ಯವಿದೆ ನಮ್ಮ ಸಮಾಜಕ್ಕೆ. ಇಡೀ ವಿಶ್ವಕ್ಕೇ ಕೃಷ್ಣನ ಅಗತ್ಯವಿದೆ. ನಾವೆಲ್ಲ ಅವರ ಮಾರ್ಗದಲ್ಲಿ ನಡೆಯಬೇಕು. ಹಾಗಾದಾಗ ಮಾತ್ರ ಅಧರ್ಮ ನಾಶವಾಗಿ, ಧರ್ಮ ಸ್ಥಾಪನೆ ಸಾಧ್ಯ. ಅಂತಹ ಶ್ರೀ ಕೃಷ್ಣನನ್ನು ನಮ್ಮಲ್ಲಿ ಜಾಗೃತಗೊಳಿಸಿಕೊಂಡು ನಡೆಯೋಣ ಎಂದು ಕರೆ ನೀಡಿದರು.
ಶಾಸಕರಾದ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಅಧರ್ಮ ನಾಶಪಡಿಸಿ, ಧರ್ಮ ಸ್ಥಾಪಿಸಿದವರು ಶ್ರೀ ಕೃಷ್ಣ. ಧರ್ಮದ ಪರವಾಗಿ ನಿಂತು ಸಮಾಜಕ್ಕೆ ಉತ್ತರ ನೀಡಿದರು ಅವರು. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಸಾಗೋಣ ಎಂದ ಅವರು ಭಗವದ್ಗೀತೆ ಪಠಣ ಮಾಡಿದರೆ ನಮ್ಮ ಗೊಂದಲಗಳಿಗೆ ಉತ್ತರ ಸಿಗುತ್ತದೆ ಎಂದರು.

ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಮಾತನಾಡಿ, ಕೃಷ್ಣ ಎಂದರೆ ಸ್ನೇಹ, ಸಂತೋಷ ಎಲ್ಲ ಜನಾಂಗದಲ್ಲಿ ಮೂಡುತ್ತದೆ. ಅಂತಹ ಕೃಷ್ಣನ ನಡೆ- ನುಡಿಯನ್ನು ನಮ್ಮ ಜೀವನದಲ್ಲಿ ಅಳಡಿಸಿಕೊಳ್ಳೋಣ ಎಂದು ನುಡಿದರು.

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್. ರವಿಕುಮಾರ್ ಮಾತನಾಡಿ, ವಿಶ್ವ ಗುರು ಶ್ರೀ ಕೃಷ್ಣ. ಪಾಂಡವರು ಸೇರಿದಂತೆ ನಮ್ಮೆಲ್ಲೆರ ಮಾರ್ಗದರ್ಶಿಗಳು ಅವರು. ಸಮಾಜದ ಏಳ್ಗೆಗಾಗಿ ನಾವೆಲ್ಲ ಒಗ್ಗಟ್ಟಾಗಿ ಇರೋಣ ಎಂದು ಕರೆ ನೀಡಿದರು.

https://kalpa.news/wp-content/uploads/2024/04/VID-20240426-WA0008.mp4

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ಮಾತನಾಡಿ, ವಿಶ್ವವ್ಯಾಪಿಯಾಗಿ ಪೂಜಿಸಲ್ಪಡುವವನು ಶ್ರೀ ಕೃಷ್ಣ. ಅವರ ಆದರ್ಶಗಳನ್ನು ನಾವೆಲ್ಲ ಅನುಸರಿಸುವ ಮೂಲಕ ಜೀವನ ಪಾವನ ಮಾಡಿಕೊಳ್ಳೋಣ ಎಂದ ಅವರು ರಾಜ್ಯ ಸರ್ಕಾರ ಬಡವರ, ಹಿಂದುಳಿದವರ ಆರ್ಥಿಕ ಸಬಲೀಕರಣಕ್ಕಾಗಿ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಫಲಾನುಭವಿಗಳು ಈ ಯೋಜನೆಗಳ ಫಲವನ್ನು ಪಡೆಯಬೇಕೆಂದರು.

ಅಜ್ಜಂಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮಹಾಲಿಂಗಪ್ಪ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಾವಿಷ್ಣುವಿನ 8ನೇ ಅವತಾರ ಶ್ರೀಕಷ್ಣ. ಇವರ ಹುಟ್ಟು ಲೋಕಕಲ್ಯಾಣಕ್ಕಾಗಿ ಆಗುತ್ತದೆ. ಸಜ್ಜನರ ರಕ್ಷಣೆ. ದುಷ್ಟರ ನಾಶಕ್ಕಾಗಿ ಕೃಷ್ಣನ ಜನ್ಮವಾಗುತ್ತದೆ. ಯಾವಾಗ ಧರ್ಮ ಅವನತಿಯಾಗುವುದೋ, ಅಧರ್ಮ ಉನ್ನತಿಯಾಗುವುದೋ, ಆಗ ನಾನು ಅವತಾರ ಮಾಡುತ್ತೇನೆ. ಸಾಧುಗಳ ರಕ್ಷಣೆಗಾಗಿ, ದುಷ್ಟರ ವಿನಾಶಕ್ಕಾಗಿ ಮತ್ತು ಧರ್ಮದ ಸಂಸ್ಥಾಪನೆಗಾಗಿ ಪ್ರತಿ ಯುಗದಲ್ಲೂ ಅವತರಿಸುತ್ತೇನೆ ಎಂದು ಶ್ರೀ ಕೃಷ್ಣ ಹೇಳಿದ್ದಾನೆ. ಕೃಷ್ಣನೊಬ್ಬ ಆಪತ್ಭಾಂಧವ ಎಂದ ಅವರು ಶ್ರೀ ಕೃಷ್ಣ ಚರಿತೆಯನ್ನು ಹಾಗೂ ಕನಕದಾಸರ ಹರಿಭಕ್ತಸಾರ, ಜಾನಪದದಲ್ಲಿ , ಗೊಲ್ಲರ ಹಾಡು, ಗೀತೆಗಳಲ್ಲಿ ಶ್ರೀ ಕೃಷ್ಣನನ್ನು ಸ್ಮರಿಸುವ ರೀತಿಯನ್ನು ಗೀತಗಾಯನ ಹಾಗೂ ಅರ್ಥ ವಿವರಣೆ ಮೂಲಕ ತಿಳಿಸುತ್ತಾರೆ. ಹಾಗೂ ಗೊಲ್ಲರು ಶೈಕ್ಷಣಿಕವಾಗಿ, ರಾಜಕೀಯವಾಗಿ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ಆಗಬೇಕು ಹಾಗೂ ಸಂಘಟಿತರಾಗಬೇಕೆಂದು ಹೇಳಿದರು.

ಜಿಲ್ಲಾ ಗೊಲ್ಲರ (ಯಾದವ)ಸಂಘದ ಅಧ್ಯಕ್ಷ ಕೆ.ಅಂಜನಪ್ಪ ಮಾತನಾಡಿ, ಸಮಾಜದವರು ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಯಂತಿ ಕಾರ್ಯಕ್ರಮಕ್ಕೆ ಸೇರಬೇಕು. ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸಿದ ಎಲ್ಲರಿಗೆ ಅಭಿನಂದನೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು. ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಶ್ರೀ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಕೃಷ್ಣ ಜಯಂತಿಯ ಶುಭಾಶಯ ಕೋರಿದರು.

ತಾಲ್ಲೂಕು ಗೊಲ್ಲರ (ಯಾದವ)ಸಂಘದ ಅಧ್ಯಕ್ಷ ಎಸ್.ಹೆಚ್.ಜಗದೀಶ್, ವಿವಿಧ ಸಮುದಾಯಗಳ ಮುಖಂಡರು, ಅಧಿಕಾರಿಗಳು, ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್. ಈಶ್ವರಪ್ಪ ಸೆ.20ರವರೆಗೂ ಗಡುವು ನೀಡಿದ್ದೇಕೆ? ಘಟನೆಯೇನು?

Next Post

ಮಿಸ್ ಇಂಡಿಯಾ ಪಟ್ಟಿಯಲ್ಲಿ ಈ ಸಮುದಾಯದವರು ಇಲ್ಲ: ರಾಹುಲ್ ಹೇಳಿಕೆಗೆ ಸಚಿವ ರಿಜಿಜು ಟಕ್ಕರ್

kalpa News

kalpa News

Next Post
ಇಡಿ ಅಧಿಕಾರಿಗಳನ್ನು ಸ್ವಾಗತಿಸಲು ಕಾಯುತ್ತಿದ್ದೇನೆ: ವಿಪಕ್ಷ ನಾಯಕ ರಾಹುಲ್ ಗಾಂಧಿ

ಮಿಸ್ ಇಂಡಿಯಾ ಪಟ್ಟಿಯಲ್ಲಿ ಈ ಸಮುದಾಯದವರು ಇಲ್ಲ: ರಾಹುಲ್ ಹೇಳಿಕೆಗೆ ಸಚಿವ ರಿಜಿಜು ಟಕ್ಕರ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL