Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಲೋಕಸಭಾ ಚುನಾವಣೆ ಬಳಿಕ ಎಲ್ಲ ಪ್ರಶ್ನೆಗಳಿಗೂ ಉತ್ತರ ಲಭ್ಯ: ಶಾಸಕ ವಿಜಯೇಂದ್ರ ವಿಶ್ವಾಸ

June 19, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 25 ಸಂಸದರು ಬಿಜೆಪಿಯಿಂದ ಆಯ್ಕೆಯಾಗುವುದು ಖಚಿತ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ MLA Vijayendra ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲಿದೆ. ಆನಂತರ ಕಾಂಗ್ರೆಸ್ ಸರ್ಕಾರದ ಕತೆ ಏನಾಗಲಿದೆ ಎಂಬುದನ್ನು ಕಾದುನೋಡಿ ಎಂದು ಮಾರ್ಮಿಕವಾಗಿ ನುಡಿದರು.
ಮುಂದಿನ ಐದು ವರ್ಷವೂ ಸಿದ್ದರಾಮಯ್ಯ ಅವರೇ ಆಗಿರಲಿದ್ದಾರೆಂಬ ಸಚಿವ ಎಚ್ .ಸಿ. ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆ ಮುಗಿದ ಮೇಲೆ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಈಗಾಗಲೇ ಕಾಂಗ್ರೆಸ್ ನ ಒಳಜಗಳ ಹೊರ ಬರುತ್ತಿವೆ ಎಂದರು.

ಅಧಿಕಾರಕ್ಕೆ ಬಂದ ನಂತರ 24 ಗಂಟೆಯಲ್ಲೇ ತಾವು ನೀಡಿದ್ದ ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ತಿಂಗಳು ಕಳೆದಿದ್ದರೂ ಗ್ಯಾರಂಟಿಗಳನ್ನು ಅವರಿಗೆ ಈಡೇರಿಸಲು ಸಾಧ್ಯವಾಗುತ್ತಿಲ್ಲ. ನೀಡಿದ್ದ ಗ್ಯಾರಂಟಿಯನ್ನು ಜನರಿಗೆ ತಲುಪಿಸಲು ಕಾಂಗ್ರೆಸ್ ಮುಂದಾಗಬೇಕು ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಇದನ್ನು ಅರಿತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಸೀಟು ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮ ವಹಿಸಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಮನವಿ ಮಾಡಿದರು.

Also read: ಪಠ್ಯ ಪುಸ್ತಕದ ಜೊತೆ ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಡಾ. ಧನಂಜಯ ಸರ್ಜಿ ಕಿವಿಮಾತು

ಕಾಂಗ್ರೆಸ್‌ ಸರ್ಕಾರ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಪಡಿತರ ವಿತರಣೆಗೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬೇಕು. ರಾಜ್ಯದಲ್ಲಿ ರೈತರ ಅಕ್ಕಿ ಕೊರತೆ ಕಂಡುಬಂದರೆ ಹೊರರಾಜ್ಯದಿಂದ ತಂದುಕೊಡಬೇಕು. ನೀಡಿದ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA VijayendraNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಬಿ.ವೈ. ವಿಜಯೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪಠ್ಯ ಪುಸ್ತಕದ ಜೊತೆ ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಡಾ. ಧನಂಜಯ ಸರ್ಜಿ ಕಿವಿಮಾತು

Next Post

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ: ಮಾಜಿ ಡಿಸಿಎಂ ಈಶ್ವರಪ್ಪ ಭವಿಷ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image

ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ: ಮಾಜಿ ಡಿಸಿಎಂ ಈಶ್ವರಪ್ಪ ಭವಿಷ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!