No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿ

ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಶಾಸಕ ಚನ್ನಬಸಪ್ಪ ಆರೋಪ

kalpa News by kalpa News
January 6, 2025
in ಶಿವಮೊಗ್ಗ
0
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು #Local body Election ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನ ಅನುಸರಿಸುತ್ತಿವೆ ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ #MLA Channabasappa ಆರೋಪಿಸಿದರು

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ತಾಪಂ ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅವಧಿ ಮುಗಿದ ಆರು ತಿಂಗಳ ಒಳಗೆ ನಡೆಸಬೇಕೆಂಬ ನಿಯಮವಿದೆ. ಅಲ್ಲದೆ ಸುಪ್ರೀಂಕೋರ್ಟಿನ ಆದೇಶವೂ ಕೂಡ ಇದೆ. ಆದರೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಇವೆಲ್ಲವನ್ನ ಮೀರಿ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಟಿಕಿಸಿದರು.
ನಾವು ಈಗಾಗಲೇ ಚುನಾವಣಾ ಆಯೋಗವನ್ನ ಭೇಟಿ ಮಾಡಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಮನವಿ ಸಲ್ಲಿಸಿದ್ದೇವೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಿಲ್ಲ ಎಂಬ ಉತ್ತರವನ್ನ ಆಯೋಗ ನೀಡಿದೆ. ಹಳೆಯ ಮೀಸಲಾತಿಯ ಪ್ರಕಾರವೇ ಚುನಾವಣೆ ನಡೆಸಬಹುದಲ್ಲ ಎಂಬ ಪ್ರಶ್ನೆಗೆ ಚುನಾವಣಾ ಆಯೋಗ ಶೀಘ್ರದಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ನೀಡಿದೆ. ರಾಜ್ಯ ಸರ್ಕಾರವು ಕೂಡ ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಆಗ್ರಹಿಸಿದರು.

Also read: ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾಜದ ಪ್ರಗತಿಗೆ ಕಾರಣರಾಗಿ | ಯುವಜನತೆಗೆ ಸಿಎಂ ಕರೆ

ಕಳೆದ ವರ್ಷ ಆಗಸ್ಟ್ 8ರಂದು ಚುನಾವಣಾ ಆಯೋಗ ಶಿವಮೊಗ್ಗ ಮೈಸೂರು ಸೇರಿದಂತೆ ಹಲವು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ಸುದ್ದಿಗೋಷ್ಠಿ ಮಾಡಿ ತಿಳಿಸಿದರು. ಆದರೆ ಇದುವರೆಗೂ ಚುನಾವಣೆಯನ್ನು ನಡೆಸಿಲ್ಲ. ಚುನಾವಣೆ ನಡೆಯದೇ ಇರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 18948 ಕೋಟಿ ಹಣ ವಾಪಸ್ ಹಾಕುವ ಸಾಧ್ಯತೆ ಇದೆ. ಒಂದೆಡೆ ರಾಜ್ಯ ಸರ್ಕಾರ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ದೂರುತ್ತಿದೆ. ಬಂದಿರುವ ಅನುದಾನವನ್ನ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಆದ್ದರಿಂದ ಕೂಡಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸಿ ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೂ ದೇವಾಲಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಣವನ್ನ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು ಶಿವಮೊಗ್ಗ ನಗರದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅಭಿವೃದ್ಧಿಗೆ 5 ಕೋಟಿ ಹಣವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ 2.5 ಕೋಟಿ ಹಣ ಖರ್ಚು ಮಾಡಲಾಗಿದೆ. ಉಳಿದ ಹಣ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಈ ರೀತಿಯ ಪ್ರಸ್ತಾವನೆಗಳನ್ನ ಸಲ್ಲಿಸಬೇಡಿ ಎಂಬ ಉತ್ತರವನ್ನ ಸರ್ಕಾರ ನೀಡಿದೆ. ವಕ್ಪ್ ಮಂಡಳಿ ಆಸ್ತಿಗಳಿಗೆ ಕಾಂಪೌಂಡ್ ಹಾಕಲು 48 ಕೋಟಿ ಹಣವನ್ನು ಬಳಸುತ್ತಿದೆ. ಆದರೆ ರಾಜ್ಯದ ಪುರಾತನ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಹಣ ನೀಡಲು ಮೀನಾ ಮೇಷ ಎಣಿಸುತ್ತಿದೆ ಎಂದು ಟೀಕಿಸಿದರು.

ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಅವರು ರಾಜ್ಯ ಸರ್ಕಾರ ಸುಪಾರಿ ಕಿಲ್ಲರ್ ಸರ್ಕಾರವಾಗಿದೆ. ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕರೇ ಸತ್ಯಹರಿಶ್ಚಂದ್ರನ ತುಂಡೇ ಆಗಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡೆತ್ ನೋಟ್ ನಲ್ಲಿ ಬರೆದಿಟ್ಟವರ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದ ಅವರು ಕೂಡಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಾಣಂತಿಯರ ಸಾವು ನಿರಂತರವಾಗಿ ನಡೆಯುತ್ತಿದೆ. ನೂರಾರು ಮಕ್ಕಳು ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣವಾಗಿದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಜ್ಞಾನೇಶ್ವರ್, ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ, ಮಂಜುನಾಥ್ ದೀನ್ ದಯಾಳ್ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocal body ElectionLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ಥಳೀಯ ಸಂಸ್ಥೆಗಳ ಚುನಾವಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾಜದ ಪ್ರಗತಿಗೆ ಕಾರಣರಾಗಿ | ಯುವಜನತೆಗೆ ಸಿಎಂ ಕರೆ

Next Post

ನಕಲಿ ಕಾರ್ಮಿಕ ಕಾರ್ಡ್ ರದ್ದು | ಅಗತ್ಯ ಕ್ರಮಕ್ಕೆ ಸಚಿವ ಸಂತೋಷ್ ಲಾಡ್ ಸೂಚನೆ

kalpa News

kalpa News

Next Post
ಬಸ್ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ | ಸಚಿವ ಸಂತೋಷ್ ಲಾಡ್ ಅಚ್ಚರಿ ಹೇಳಿಕೆ

ನಕಲಿ ಕಾರ್ಮಿಕ ಕಾರ್ಡ್ ರದ್ದು | ಅಗತ್ಯ ಕ್ರಮಕ್ಕೆ ಸಚಿವ ಸಂತೋಷ್ ಲಾಡ್ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL