ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ 7 ಮಹಾನಗರ ಪಾಲಿಕೆಗಳಲ್ಲಿ ಹೊರಗುತ್ತಿಗೆ ನೀರು ಸರಬರಾಜು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 1450 ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ನೇರ ನೇಮಕಾತಿಯಲ್ಲಿ ಮಂಜೂರು ಮಾಡಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ Minister Bairathi Suresh ಅವರನ್ನು ಅವರ ನಿವಾಸದಲ್ಲಿ ಕರ್ನಾಟಕ ರಾಜ್ಯ ನೀರು ಸರಬರಾಜು ನೌಕರರು ಭೇಟಿ ಮಾಡಿ ಮನವಿ ಮಾಡಿದರು.
ಸಚಿವ ಬೈರತಿ ಸುರೇಶ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೂಡಲೇ ಸಕಾರಾತ್ಮಕವಾದ ನಿರ್ಧಾರ ಕೈಗೊಳ್ಳಲಾಗುವುದೆಂದು ತಿಳಿಸಿದರು.
Also read: ವ್ಯಾಪಾರದ ಅಭಿವೃದ್ಧಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು | ಫೆ.15ರಂದು ವೆಬಿನಾರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post