No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕಾಗಿ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2023
in ಶಿವಮೊಗ್ಗ
0
2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

2023-24ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 10ರೊಳಗಾಗಿ ಸಂಘ ಕೋರಿರುವ ದಾಖಲೆ ಸಮೇತ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಘದ ರಾಜ್ಯ ನಿರ್ದೇಶಕ ಎನ್.ರವಿಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಸಂಘ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿಕೊಂಡು ಬರುತ್ತಿದ್ದು, ಪ್ರತಿವರ್ಷ ರಾಜ್ಯ ಸಮ್ಮೇಳನ, ಪ್ರಶಸ್ತಿ ಪ್ರದಾನ ಸಮಾರಂಭ, ಕಾರ್ಯಾಗಾರ, ಸಂವಾದ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಸುಮಾರು 7 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜ್ಯ ಸಂಘ ಶಿವಮೊಗ್ಗ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ ಎಂದರು.
ಸದಸ್ಯತ್ವ ನೋಂದಣಿ ಕಾರ್ಯ ಆರಂಭವಾಗಿದ್ದು, ಹೊಸ ಸದಸ್ಯತ್ವ ಪಡೆಯಲು ಕನಿಷ್ಟ 2 ವರ್ಷ ಸೇವೆ ಸಲ್ಲಿಸಿರಬೇಕು. ಆರ್‌ಎನ್‌ಐ ನೋಂದಣಿ ಹೊಂದಿರುವ ದಿನಪತ್ರಿಕೆಗಳು ಕಡ್ಡಾಯವಾಗಿ ಕನಿಷ್ಟ 2 ವರ್ಷ ನಿಯಮಿತವಾಗಿ ಪ್ರಕಟಗೊಂಡಲ್ಲಿ ಮಾತ್ರ ಅಂತಹ ಸಂಸ್ಥೆಗಳ ಪತ್ರಕರ್ತರು ಸದಸ್ಯತ್ವ ಪಡೆಯಲು ಅರ್ಹರಾಗಿರುತ್ತಾರೆ. ಯಾವುದೇ ರಾಜಕೀಯ ಪಕ್ಷದ ಸದಸ್ಯರಾದಲ್ಲಿ ಮತ್ತು ಗುತ್ತಿಗೆದಾರರಾಗಿದ್ದಲ್ಲಿ ಸಂಘದ ಸಹ ಸದಸ್ಯತ್ವಕ್ಕೆ ಮಾತ್ರ ಪರಿಗಣಿಸಲಾಗುವುದು ಎಂದರು.

ಸದಸ್ಯತ್ವಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಘಟಕಗಳಿಂದ ಬರುವ ಸದಸ್ಯತ್ವ ಪಟ್ಟಿಯನ್ನು ಜಿಲ್ಲಾ ಘಟಕವು ಕಡ್ಡಾಯವಾಗಿ ಪರಿಶೀಲಿಸಿ ಕಾರ್ಯಕಾರಿ ಸಮಿತಿಯಲ್ಲಿ ಅಂಗೀಕರಿಸಿ ರಾಜ್ಯ ಘಟಕಕ್ಕೆ ಕಳುಹಿಸಿಕೊಡಬೇಕು. ರಾಜ್ಯ ಸಂಘಕ್ಕೆ ಪರ್ಯಾಯವಾಗಿ ಇರುವ ಮತ್ತೊಂದು ಸಂಘದಲ್ಲಿ ಸದಸ್ಯತ್ವ ಹೊಂದಿರುವವರಿಗೆ ಸದಸ್ಯತ್ವ ನೀಡುವುದಿಲ್ಲ ಎಂದರು.
ಸದಸ್ಯತ್ವಕ್ಕೆ 500ರೂ. ಶುಲ್ಕವಿದೆ. ಮಾರ್ಚ್ 10ರೊಳಗಾಗಿ ರಾಜ್ಯ ಸಂಘ ಕೋರಿದ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದಲ್ಲಿ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವ ನೀಡಲಾಗುವುದು. ನಂತರ ಬಂದ ಅರ್ಜಿಗಳಿಗೆ ಸದಸ್ಯತ್ವದ ಬಗ್ಗೆ ರಾಜ್ಯ ಸಂಘವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಹಾಗೂ ಪಟ್ಟಿ ನವೀಕರಿಸುವುದು ಬಿಡುವುದು ರಾಜ್ಯ ಸಂಘದ ನಿಬಂಧನೆಗೆ ಒಳಪಟ್ಟಿರುತ್ತದೆ. ರಾಜ್ಯ ಸಂಘದ ಮಾರ್ಗಸೂಚನೆಯಂತೆ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವ ನೀಡಲಾಗುವುದು ಎಂದರು.

ಹಿರಿಯರು, ವಿಚಾರಶೀಲ, ಸಂವೇದನಾಶೀಲ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಕೊಡಮಾಡುವ 2022-23ನೇ ಸಾಲಿನ ಪ್ರತಿಷ್ಠಿತ ಡಾ.ಬಿ.ಆರ್.ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಅಭಿನಂದಿಸಿದರು.
ರಾಜ್ಯ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್ ಮಾತನಾಡಿ, ಮಾರ್ಚ್ 10ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಜಿಲ್ಲೆಯ ಆಯಾ ತಾಲ್ಲೂಕು ಘಟಕಕ್ಕೆ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಶಿವಮೊಗ್ಗ ನಗರದ ಪತ್ರಕರ್ತರು ಮೀಡಿಯಾ ಹೌಸ್‌ನಲ್ಲಿ ಪ್ರತಿದಿನ ಸಂಜೆ 5ರಿಂದ 6:30ರೊಳಗಾಗಿ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ವೈದ್ಯ, ಕೆ.ಆರ್.ಸೋಮನಾಥ್, ರಂಜಿತ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ಫೆ.27ರಂದು 2 ಲಕ್ಷ ಲೀ. ಪ್ಯಾಕಿಂಗ್ ಹಾಲಿನ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

Next Post

ಸಚ್ಚಾರಿತ್ರ್ಯದ ಮಾರ್ಗದಲ್ಲಿ ಯಶಸ್ಸು ಪಡೆಯಲು ಬಿಎಸ್‌ವೈ ಜೀವನಾದರ್ಶ ಮಾದರಿ: ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಚ್ಚಾರಿತ್ರ್ಯದ ಮಾರ್ಗದಲ್ಲಿ ಯಶಸ್ಸು ಪಡೆಯಲು ಬಿಎಸ್‌ವೈ ಜೀವನಾದರ್ಶ ಮಾದರಿ: ನಾಗರಾಜ್

ಸಚ್ಚಾರಿತ್ರ್ಯದ ಮಾರ್ಗದಲ್ಲಿ ಯಶಸ್ಸು ಪಡೆಯಲು ಬಿಎಸ್‌ವೈ ಜೀವನಾದರ್ಶ ಮಾದರಿ: ನಾಗರಾಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL