ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಲು ಬಂದ ಸಾರ್ವಜನಿಕರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅರ್ಜಿ ಸಲ್ಲಿಸುವ ಕ್ರಮಗಳನ್ನು ಹಾಗೂ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಿರುವ ಕೇಂದ್ರಗಳ ಮಾಹಿತಿ ನೀಡಲಾಯಿತು.
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ಇಂದಿನಿಂದ ಸ್ವೀಕರಿಸುತ್ತಿದ್ದು, ಅದರ ಅಂಗವಾಗಿ ನಗರದ ವಿನೋಬನಗರ ಸೂಡ ಕಚೇರಿಯ ಪಕ್ಕದಲ್ಲಿರುವ ಶಿವಮೊಗ್ಗ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Also read: ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿವರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post