No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳನ್ನು ಗೌರವಿಸಿ: ಡಾ. ಶ್ರೀಕಂಠೇಶ್ವರಸ್ವಾಮಿ ಕಿವಿ ಮಾತು

ಜೆಎನ್‌ಎನ್‌ಸಿಇಯಲ್ಲಿ ಪೇಟೆಂಟ್ ಮತ್ತು ಸಂಶೋಧನಾ ಪ್ರಸ್ತಾವನೆಗಳ‌ ಬರವಣೆಗೆ ಕಾರ್ಯಾಗಾರ

kalpa News by kalpa News
August 21, 2023
in ಶಿವಮೊಗ್ಗ
0
ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳನ್ನು ಗೌರವಿಸಿ: ಡಾ. ಶ್ರೀಕಂಠೇಶ್ವರಸ್ವಾಮಿ ಕಿವಿ ಮಾತು
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಶ್ರೀಕಂಠೇಶ್ವರಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಉಪನ್ಯಾಸಕರಿಗಾಗಿ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಪೇಟೆಂಟ್ ಫೈಲಿಂಗ್ ಮತ್ತು ಸಂಶೋಧನಾ ಪ್ರಸ್ತಾವನೆಗಳ ಬರವಣೆಗೆ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿದರು.

ಯುವ ಸಮೂಹ ತಮ್ಮ ಸುತ್ತಲಿನ ವಾತಾವರಣದಲ್ಲಿರುವ ಸಮಸ್ಯೆಗಳನ್ನೇ ನಾವೀನ್ಯತೆಯ ಮೂಲಕ ಪರಿಹರಿಸುವ ಯೋಚನೆಗಳನ್ನು ಮಾಡಬೇಕಿದೆ. ಅಂತಹ ಪ್ರೇರಣಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಉತ್ತೇಜಿಸುವ ಕಾರ್ಯ ಉಪನ್ಯಾಸಕರಿಂದ ಆಗಬೇಕಿದೆ. ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳನ್ನು ಗೌರವಿಸುವ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿ. ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ನಿಮ್ಮನ್ನು ಮತ್ತು ವಿದ್ಯಾರ್ಥಿಗಳನ್ನು  ಸೀಮಿತಗೊಳಿಸಬೇಡಿ ಎಂದು ಉಪನ್ಯಾಸಕರಿಗೆ ಕಿವಿಮಾತು ಹೇಳಿದರು.

ಎಂಎಸ್ಎಂಇ ಮೂಲಕ ಸರ್ಕಾರ ಸಣ್ಣ ಮತ್ತು ಮಧ್ಯಮ ಉದ್ಯಮಶೀಲತೆ ಹೆಚ್ಚು ಬೆಂಬಲವನ್ನು ನೀಡುತ್ತಿದೆ. ವಿ.ಜಿ.ಎಸ್.ಟಿ, ಕೆ.ಎಸ್.ಸಿ.ಎಸ್.ಟಿ ಮೂಲಕ ನಾವೀನ್ಯ ಯೋಚನೆಗಳನ್ನು ಯೋಜನೆಗಳನ್ನಾಗಿ ಪರಿವರ್ತಿಸಲು ಉತ್ತೇಜನೆ ನೀಡುತ್ತಿದೆ ಎಂದು ಹೇಳಿದರು.

ಕೆ.ಎಸ್.ಸಿ.ಎಸ್.ಟಿ ಪೇಟೆಂಟ್ ಮಾಹಿತಿ ಕೇಂದ್ರದ ಎಂ.ಜಿ.ನಾಗಾರ್ಜುನ ಮಾತನಾಡಿ, ಕಲೆ ವಾಣಿಜ್ಯ ವಿಜ್ಞಾನ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಪೇಟೆಂಟ್ ಫೈಲಿಂಗ್ ಮಾಡಬಹುದಾಗಿದೆ. ಕೋಟ್ಯಾಂತರ ರೂಪಾಯಿ ಆರ್ಥಿಕ ವ್ಯವಹಾರ ಕೇವಲ ನಾವೀನ್ಯ ಯೋಚನೆಯ ಪೇಟೆಂಟ್ ಫೈಲಿಂಗ್ ಮಾಡುವುದರ ಮೂಲಕ ನಡೆಸುತ್ತಿರುವವರು ಅನೇಕರಿದ್ದಾರೆ. ನಾವೀನ್ಯ ಯೋಚನೆಗೆ ಅಂತಹ ಶಕ್ತಿಯಿದೆ. ದೇಶದ ಅಭಿವೃದ್ಧಿಯ ಪ್ರತಿಯೊಂದು ಹಂತದಲ್ಲಿ ನಾವೀನ್ಯ ಯೋಚನೆಗಳು ಸ್ಥಾನ ಪಡೆದಿದೆ ಎಂದು ಹೇಳಿದರು.

Also read: ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಎನ್ಇಎಸ್ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಮಾತನಾಡಿ, ಪ್ರೌಢಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪೇಟೆಂಟ್ ಫೈಲಿಂಗ್ ಮಾಡಿದ ಅನೇಕ ಉದಾಹರಣೆಗಳಿವೆ. ಉಪನ್ಯಾಸಕರು ತಾಂತ್ರಿಕವಾಗಿ ಮತ್ತು ನಾವೀನ್ಯಯುತವಾಗಿ ಉನ್ನತಿಕರಣ ಹೊಂದಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.

ಜೆ.ಎನ್.ಎನ್.ಸಿ.ಇ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಕೆ.ಎಲ್.ಅರುಣ್ ಕುಮಾರ್, ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರ

Next Post

ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ: ಡಾ. ನಾಗರಾಜ್ ಪರಿಸರ ಅಭಿಪ್ರಾಯ

kalpa News

kalpa News

Next Post
ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ: ಡಾ. ನಾಗರಾಜ್ ಪರಿಸರ ಅಭಿಪ್ರಾಯ

ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ: ಡಾ. ನಾಗರಾಜ್ ಪರಿಸರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL