No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುದ್ಧ ಸೂಕ್ತ ಕ್ರಮ: ಡಿಸಿ ಗುರುದತ್ತ ಹೆಗಡೆ ಸೂಚನೆ

kalpa News by kalpa News
June 1, 2024
in ಶಿವಮೊಗ್ಗ
0
ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುದ್ಧ ಸೂಕ್ತ ಕ್ರಮ: ಡಿಸಿ ಗುರುದತ್ತ ಹೆಗಡೆ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ 1 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕರು ಯಾವ ಯಾವ ಕೇತ್ರದಲ್ಲಿ ಹೆಚ್ಚು ಕಂಡು ಬರುತ್ತಿದ್ದಾರೆ ಎಂದು ಪತ್ತೆ ಹಚ್ಚಬೇಕು. ಸಂಬಂಧಿಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸುವ ಕೆಲಸ ಜವಾಬ್ಧಾರಿಯುತವಾಗಿ ನಿರ್ವಹಿಸಬೇಕು ಹಾಗೂ ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುಧ್ದ ಸೂಕ್ತ ಕ್ರಮ ಕೈಗೊಳಬೇಕು.

Also read: ಜ್ಯುವೆಲರಿ ಶಾಪ್’ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!

ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ವಹಿಸಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು ಹಾಗೂ ಬಾಲ ಕಾರ್ಮಿಕ ಮಕ್ಕಳ ದಾಖಲಾತಿಗೆ ಮೊದಲ ಆದ್ಯತೆ ನೀಡಬೇಕು. ಕೇವಲ ನಗರ ಪ್ರದೇಶದಲ್ಲಿನ ಬಸ್ ನಿಲ್ದಾಣ, ರೈಲು ನಿಲ್ದಾಣ , ಹೋಟೆಲ್‍ಗಳನ್ನು ಪರಿಶೀಲಿಸದೆ ಗ್ರಾಮಗಳಲ್ಲಿನ ತೋಟ, ಕೃಷಿ ಚಟುವಟಿಕೆ ಪ್ರದೇಶಗಳಲ್ಲಿ ಪರಿಶೀಲನೆ ನೆಡೆಸಿ ಮಕ್ಕಳ ಸಂರಕ್ಷಣೆ ಕಾರ್ಯದಲ್ಲಿ ತೊಡಗಬೇಕು. ತಾಲ್ಲೂಕು ಮಟ್ಟದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಜೊತೆ ಜಂಟಿಯಾಗಿ ತಪಾಸಣೆ ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹ(ಇ-ಶ್ರಮ್) ದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಜಿಲ್ಲೆಯಲ್ಲಿ 3,14,610 ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ನೋಂದಣಿಯಾಗಿದ್ದು, ಹೆಚ್ಚಿನ ಗುರಿಯನ್ನು ತಲುಪಲು ಅರಿವು ಕಾರ್ಯಕ್ರಮಗಳನ್ನು ನಡೆಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಐಎಎಸ್ ಪ್ರೊಬೆಷನರಿ ಅಧಿಕಾರಿ ಐಎಎಸ್ ಪ್ರೊಬೆಷನರಿ ಅಧಿಕಾರಿ ದೃಷ್ಟಿ ಜೈಸ್ವಾಲ್,, ಶಿವಮೊಗ್ಗ ಉಪವಿಭಾಗದ ಉಪ ವಿಭಾಗಾಧಿಕಾರಿ sಸತ್ಯನಾರಾಯಣ್, ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣು ಗೋಪಾಲ್ ಎಮ್.ಪಿ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುನಾಥ್, ಕಾರ್ಮಿಕ ನೀರಿಕ್ಷಕರಾದ ಭೀಮೇಶ್, ಸುಕಿತಾ, ಶಿಲ್ಪಾ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತದಾನಕ್ಕೆ ತೆರೆ | ಹೊರಬಿತ್ತು ಎಕ್ಸಿಟ್ ಪೋಲ್ | ಎನ್’ಡಿಎಗೆ ಅಧಿಕಾರ ನಿಶ್ಚಿತ | ಮತ್ತೆ ಮೋದಿಯೇ ಪ್ರಧಾನಿ!

Next Post

ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

kalpa News

kalpa News

Next Post
ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL