No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2025
in ಶಿವಮೊಗ್ಗ
0
ಏ.13 | ಬ್ರಾಹ್ಮಣ ಮಹಾಸಭಾ ಚುನಾವಣೆ | ಡಾ.ಶರ್ಮ, ತಿಮ್ಮಪ್ಪರನ್ನು ಬೆಂಬಲಿಸಿ | ನಟರಾಜ್ ಭಾಗವತ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ #Akhila Karnataka Brahmana Mahasabha Election ಏ.13ರಂದು ನಡೆಯಲಿದ್ದು, ಇದೇ ಮೊದಲ ಬಾರಿಗೆ ರಾಜ್ಯಾಧ್ಯಕ್ಷರ ಮತ್ತು ಜಿಲ್ಲಾಧ್ಯಕ್ಷರ ಸ್ಥಾನಗಳಿಗಾಗಿ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ವೇದಮೂರ್ತಿ ಡಾ.ಭಾನುಪ್ರಕಾಶ ಶರ್ಮ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಲ್.ಟಿ. ತಿಮ್ಮಪ್ಪ ಅವರನ್ನು ಬೆಂಬಲಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಹಾಗೂ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಮತದಾರರಲ್ಲಿ ಮನವಿ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿದ್ದ ಅಶೋಕ್ ಹಾರ್ನಳ್ಳಿ ಅವರ ಬೆಂಬಲದಿಂದ ನಾವು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇವೆ. ನಮ್ಮದೇ ತಂಡದ ಸುಮಾರು 10 ಜನರು ವಿವಿಧ ಜಿಲ್ಲೆಗಳಿಂದ ಈಗಾಗಲೇ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು, ಸಾಗರದ ಎಲ್.ಟಿ. ತಿಮ್ಮಪ್ಪ ಅವರು ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರನ್ನು ಗೆಲ್ಲಿಸಬೇಕು ಎಂದರು.

http://kalpa.news/wp-content/uploads/2025/03/PES-Video.mp4

ಡಾ. ಭಾನುಪ್ರಕಾಶ್ ಶರ್ಮಾ ಅವರು ಕಳೆದ 30 ವರ್ಷಗಳಿಂದ ವಿವಿಧ ಸಂಸ್ಥೆಗಳ ಪದಾಧಿಕಾರಿಗಳಿಗಾಗಿ 3 ಬಾರಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಶ್ವಹಿಂದೂ ಪರಿಷತ್‍ನೊಂದಿಗೆ ಗುರುತಿಸಿಕೊಂಡಿದ್ದಾರೆ. ವಿಪ್ರ ಜನರ ಸೇವೆಯನ್ನೇ ಪ್ರಮುಖ ಎಂದು ತಿಳಿದುಕೊಂಡಿದ್ದಾರೆ. ಧರ್ಮಜಾಗೃತಿ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಹೀಗೆ ಹಲವು ಸಮಾಜಮುಖಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಭಾನುಪ್ರಕಾಶ್ ಅವರನ್ನು ಗೆಲ್ಲಿಸಬೇಕು ಎಂದರು.

Also read: ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಜಿಲ್ಲಾ ಪ್ರತಿನಿಧಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲ್.ಟಿ. ತಿಮ್ಮಪ್ಪ ಮಾತನಾಡಿ, ನಮ್ಮ ತಂದೆ ಎಲ್.ಟಿ.ತಿಮ್ಮಪ್ಪ ಹೆಗ್ಡೆ ಅವರು ಶಾಸಕರಾಗಿ ಕೆಲಸ ಮಾಡಿದವರು. ಸಾಮಾಜಿಕ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದರು. ಅವರ ನೆರಳಿನಲ್ಲಿಯೇ ನಾನು ಕೆಲಸ ಮಾಡುತ್ತ ಬಂದಿದ್ದೇನೆ. ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ನಿರ್ದೇಶಕನಾಗಿ ಕೆಲಸ ಮಾಡಿರುವೆ. ರೋಟರಿಯಲ್ಲೂ ಕೂಡ ಕೆಲಸ ಮಾಡಿರುವೆ. ಹಲವು ಕಾರ್ಯಕ್ರಮಗಳನ್ನು ರೋಟರಿ ಮೂಲಕ ಸೇವೆ ಮಾಡಿದ ಅನುಭವ ನನಗಿದೆ. ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷನಾಗಿದ್ದಾಗ, ಅಡಿಕೆ ಬೆಳೆಗಾರರ ಪರವಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಇದೀಗ ಜಿಲ್ಲಾ ಪ್ರತಿನಿಧಿಯಾಗಿ ಸ್ಪರ್ಧಿಸಿದ್ದೇನೆ. ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಚುನಾವಣೆಯು ಏ.13ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಕೋಟೆ ರಸ್ತೆಯಲ್ಲಿರುವ ವಾಸವಿ ವಿದ್ಯಾಲಯದಲ್ಲಿ ನಡೆಯಲಿದೆ. ಸುಮಾರು 3570 ಮತದಾರರಿದ್ದು, ಸಾಗರದಲ್ಲಿಯೇ 700 ಮತಗಳಿವೆ ಎಂದ ಅವರು ಫೆ.05ರಂದು ಬಿ.ಹೆಚ್.ರಸ್ತೆಯಲ್ಲಿರುವ ಶ್ರೀಮಾತಾ ಮಾಂಗಲ್ಯ ಮಂದಿರದ ಶತಮಾನೋತ್ಸವ ಮಂದಿರದಲ್ಲಿ ಸಂಜೆ 6.30ಕ್ಕೆ ಸ್ನೇಹ ಮಿಲನ ಕಾರ್ಯಕ್ರಮವಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಡಾ.ಭಾನುಪ್ರಕಾಶ್ ಶರ್ಮ ಉಪಸ್ಥಿತರಿರುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸಂತೋಷ್, ರವೀಶ್, ಶಂಕರನಾರಾಯಣ ಹೊಳ್ಳ, ಪೂರ್ಣಾನಂದ, ರವಿಕಿರಣ್, ವೆಂಕಟೇಶ್ ರಾವ್, ನಾಗರಾಜ್ ಗೋರೆ, ಶ್ರೀಪತಿಭಟ್, ಸಚ್ಚಿದಾನಂದ, ಸುಧೀಂದ್ರ ಕಟ್ಟೆ, ಮುರಳೀಧರ್, ಸೂರ್ಯನಾರಾಯಣ ಎಂ.ಎಸ್., ಸುನೀತಾ, ಉಷಾ ವೆಂಕಟೇಶ್, ಕೃಷ್ಣಮೂರ್ತಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Akhila Karnataka Brahmana Mahasabha ElectionKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Next Post

ಶಿವಮೊಗ್ಗ | ಏ.5ರಂದು ಮಕ್ಕಳಿಗಾಗಿ ಕಲಿಕಾ ನ್ಯೂನತೆ ವಿಶೇಷ ಕಾರ್ಯಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಏ.5ರಂದು ಮಕ್ಕಳಿಗಾಗಿ ಕಲಿಕಾ ನ್ಯೂನತೆ ವಿಶೇಷ ಕಾರ್ಯಗಾರ

ಶಿವಮೊಗ್ಗ | ಏ.5ರಂದು ಮಕ್ಕಳಿಗಾಗಿ ಕಲಿಕಾ ನ್ಯೂನತೆ ವಿಶೇಷ ಕಾರ್ಯಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL