ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸ್ಟಾರ್ ಪ್ರಚಾರಕ ಕೆ. ಅಣ್ಣಾಮಲೈ#Annamalai ಏಪ್ರಿಲ್ 24 ರಂದು ಶಿವಮೊಗ್ಗ ಲೋಕಸಭಾಕ್ಷೇತ್ರಕ್ಕೆ ಆಗಮಿಸಲಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಕೆ.ವಿ. ಅಣ್ಣಪ್ಪ, ಭದ್ರಾವತಿ ಕನಕ ಮಂಟಪದಲ್ಲಿ ಅಂದು ಸಂಜೆ 4.30 ಕ್ಕೆ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
Also read: ಮತದಾರರು ಕಾಂಗ್ರೆಸ್’ಗೆ ಚೊಂಬು ಕೊಟ್ಟು ಪಾಠ ಕಲಿಸಲಿದ್ದಾರೆ: ಈಶ್ವರಪ್ಪ ಆಕ್ರೋಶ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post