No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋಗಿಲು 187 ಕುಟುಂಬಗಳ ಅಕ್ರಮ ವಾಸಿಗಳು ನಿಮ್ಮ ಮೊಮ್ಮಕ್ಕಳಾ? ಶಾಸಕ ಚನ್ನಬಸಪ್ಪ ಕಟು ಟೀಕೆ

kalpa News by kalpa News
January 1, 2026
in ಶಿವಮೊಗ್ಗ
0
ಕೋಗಿಲು 187 ಕುಟುಂಬಗಳ ಅಕ್ರಮ ವಾಸಿಗಳು ನಿಮ್ಮ ಮೊಮ್ಮಕ್ಕಳಾ? ಶಾಸಕ ಚನ್ನಬಸಪ್ಪ ಕಟು ಟೀಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರಿನ ಕೋಗಿಲುನಲ್ಲಿ ಅಕ್ರಮ ನಿವಾಸಿಗಳಿಗೆ #Illegal residents of Kogilu ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾದ ವಸತಿ ಸಮುಚ್ಚಯದಲ್ಲಿ ಕಾಂಗ್ರೆಸ್ ಸರ್ಕಾರ ನಿವೇಶನ ನೀಡುತ್ತಿರುವುದು ಸಂವಿಧಾನ ಬಾಹಿರವಾಗಿದೆ. ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಸೇರಿದಂತೆ ಕಳೆದ 30-40 ವರ್ಷಗಳಿಂದ ರಾಜ್ಯದ ಅನೇಕ ಕಡೆ ಬಡವರು ಕಂದಾಯ, ಗಾಂವ್‍ಠಾಣಾಗಳಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಬಿಜೆಪಿ ಅವರಿಗೆ ಹಕ್ಕುಪತ್ರಕ್ಕಾಗಿ ಹೋರಾಡುತ್ತಾ ಬಂದಿದೆ. ಸರ್ಕಾರದ ವಿವಿಧ ಕಾಯಿದೆ, ಕಾನೂನು ನಿಯಮಗಳ ತೊಡಕು ಇದ್ದಿದ್ದರಿಂದ ಇನ್ನೂ ಅವರಿಗೆ ಹಕ್ಕುಪತ್ರ ನೀಡಲಾಗಲಿಲ್ಲ. ಆದರೆ ಕೇರಳದಿಂದ ವಲಸೆ ಬಂದು ಕೋಗಿಲುನಲ್ಲಿ ಅಕ್ರಮ ನಿವೇಶನ ನಿರ್ಮಿಸಿ ವಾಸಿಸುತ್ತಿದ್ದ ಮುಸ್ಲಿಂಮರಿಗೆ ಬಯಪ್ಪನಹಳ್ಳಿಯಲ್ಲಿ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾದ ವಸತಿ ಸಮುಚ್ಚಯದಲ್ಲಿ ಮನೆ ಕೊಡುತ್ತಿರುವುದು ಮತಬ್ಯಾಂಕ್ ರಾಜಕಾರಣವಲ್ಲದೆ ಮತ್ತೇನು ಅಲ್ಲ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಒಂದು ಟ್ವಿಟ್‍ಗೆ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಒಂದು ದೂರವಾಣಿಗೆ ಥಟ್ ಅಂಥ ಎದ್ದುನಿಂತು ಅತಿಕ್ರಮಣದಾರರಿಗೆ ತಲಾ 11.20 ಲಕ್ಷ ರೂಪಾಯಿ ವೆಚ್ಚದ ಮನೆಯನ್ನು ನೀಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿಗೆ ಒಂದು ಕಾನೂನು. ಸರ್ಕಾರಿ ಜಾಗದಲ್ಲಿ ಅತಿಕ್ರಮಣ ಮಾಡುವವರಿಗೆ ಇನ್ನೊಂದು ಕಾನೂನು ಮಾಡುತ್ತಿರುವ ಕಾಂಗ್ರೆಸ್‍ಗೆ ಬಡವರ ಶಾಪ ತಟ್ಟಿದೆ. ಕೋಗಿಲುನಲ್ಲಿ ಅಕ್ರಮ ವಾಸಿಗಳಾಗಿರುವ 187 ಕುಟುಂಬಗಳು ನಿಮ್ಮ ಮೊಮ್ಮಕ್ಕಳಾ ಅಥವಾ ಸರ್ಕಾರದ ಮಕ್ಕಳಾ ಎಂದು ಕಟುವಾಗಿ ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಬಡವರಿಗೆ , ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮನೆ ಕೊಡಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್‍ಖಾನ್ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಲ್ಲಿ ಭಿಕ್ಷೆ ಬೇಡಿದರೂ ಕೂಡ ಇಲ್ಲಿಯವರೆಗೂ 10 ಕೋಟಿ ರೂಪಾಯಿ ಕೊಡಲು ಹಣವಿಲ್ಲ. ಇವರು ದ್ವಂದ್ವನೀತಿ ಅನುಸರಿಸುತ್ತಿದ್ದಾರೆ. ಆದರೆ ಕೋಗಿಲು ಅಕ್ರಮ ನಿವಾಸಿಗಳಿಗೆ ಥಟ್ ಅಂತ ಸಿದ್ಧವಾದ ಮನೆಯನ್ನೇ ಕೊಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ. ಮೊದಲು ಶಿವಮೊಗ್ಗದವರಿಗೆ ಹಕ್ಕುಪತ್ರ ಕೊಡಲಿ. ನಂತರ ನಿಮ್ಮ ಕೆಲಸ ಮಾಡಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್‍ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ, ದೀನ್‍ದಯಾಳ್, ಶ್ರೀನಾಗ, ಮುರಳಿ, ವಿಶ್ವನಾಥ್, ಎನ್.ಜೆ. ನಾಗರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

    

Tags: Illegal residents of KogiluKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಕೋಗಿಲುನಲ್ಲಿ ಅಕ್ರಮ ನಿವಾಸಿಗಳುಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Next Post

Shivamogga | An international workshop will be held at the Agricultural University from Jan 5-9

kalpa News

kalpa News

Next Post
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL