No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೀವು ಮಧುಮೇಹಿಗಳೇ? ಆದರೂ 100 ವರ್ಷ ಆರೋಗ್ಯದಿಂದಿರಲು ನಿಮಗಿದೆ ಸುವರ್ಣಾವಕಾಶ

ನ.12 ರಂದು ಮೆಟ್ರೋ ಆಸ್ಪತ್ರೆ ನಿಮಗಾಗಿ ನಡೆಸಲಿದೆ ಆರೋಗ್ಯ ತರಬೇತಿ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 11, 2024
in ಶಿವಮೊಗ್ಗ
0
ನೀವು ಮಧುಮೇಹಿಗಳೇ? ಆದರೂ 100 ವರ್ಷ ಆರೋಗ್ಯದಿಂದಿರಲು ನಿಮಗಿದೆ ಸುವರ್ಣಾವಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿನ್‌ಲೈಫ್, ಮೆಟ್ರೋ ಆಸ್ಪತ್ರೆ, ಡಯಾಬಿಟಿಸ್, ವೆಲ್‌ನೆಸ್ ಸೆಂಟರ್ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ನ.12ರ ನಾಳೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಕುವೆಂಪು ರಂಗಮAದಿರದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ತರಬೇತಿ ಮತ್ತು ಕಾರ್ಯಗಾರ ಏರ್ಪಡಿಸಲಾಗಿದೆ ಎಂದು ವಿನ್‌ಲೈಫ್‌ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಬಿ.ಸಿ. ಪೃಥ್ವಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಗಾರದಲ್ಲಿ ‘ಮಧುಮೇಹ @360 ಎಲ್ಲಾ ಆಯಾಮದಲ್ಲೂ ಮಧುಮೇಹದೊಂದಿಗೆ 100 ವರ್ಷ ಬಾಳಿ. ಇದರ ಬಗ್ಗೆ ಸಮಾಲೋಚನೆ, ಉಪನ್ಯಾಸ, ತುರ್ತು ಜೀವರಕ್ಷಕ ತರಬೇತಿ, ಸಮತೋಲನ ಆಹಾರ ಪದ್ದತಿ, ಮೆಡಿಕಲ್ ಯೋಗ ಥೆರೆಪಿ ಬಗ್ಗೆ ಸವಿಸ್ತಾರವಾಗಿ ತಿಳಿಸಲಾಗುವುದು. ಸಕ್ಕರೆ ಖಾಯಿಲೆಗೆ ಸಂಬಂಧಪಟ್ಟ ಎಲ್ಲಾ ಆಧುನಿಕ ಅವಿಷ್ಕಾರವನ್ನು ಪ್ರತ್ಯಕ್ಷಿಕವಾಗಿ ಆಸ್ಪತ್ರೆಯ ನಮ್ಮ ತಂಡದಿAದ ತೋರಿಸಲಾಗವುದು ಎಂದರು.

Also read: ಸಾರ್ವಜನಿಕರೇ, ತುಂಗಾ ನದಿ ಉಳಿವಿಗೆ ಸರ್ಕಾರವನ್ನು ದೂಷಿಸದೇ ನೀವೇ ಕೈಜೋಡಿಸಿ: ವಿವೇಕ್ ತ್ಯಾಗಿ ಕರೆ
ಇದೀಗ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಡಯಾಬಿಟಿಸ್‌ನ ಕುರಿತು ಸಂಪೂರ್ಣ ಮತ್ತು ನಿರಂತರ ಮಾಹಿತಿಗಾಗಿ ‘ಕ್ಯೂಆರ್ ಸ್ಕಾನರ್ ಕೋಡ್ನ್ನು ಬಿಡುಗಡೆ ಮಾಡಲಾಗುವುದು ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಬಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್.ನಟರಾಜ್, ಆರ್‌ಸಿಹೆಚ್ ಅಧಿಕಾರಿ ಡಾ.ಓ.ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯಕ್ ಎಲ್. ಮೆಟ್ರೋ ಆಸ್ಪತ್ರೆ ಅಧ್ಯಕ್ಷ ಡಾ.ಪಿ.ಲಕ್ಷ್ಮೀನಾರಾಯಣ ಆಚಾರ್ ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿನ್‌ಲೈಫ್‌ನ ನಿರ್ದೇಶಕರುಗಳಾದ ಡಾ. ಶಂಕರ್, ಡಾ.ವಿಜಯ್‌ಕುಮಾರ್ ಪಾಟೀಲ್, ರೆಹಮತ್, ಬದ್ರಿನಾಥ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

`ಕರಿಯ ಕುಮಾರಸ್ವಾಮಿ’ ನಿನ್ನ ರೇಟ್ ಹೇಳು, ಮುಸಲ್ಮಾನರು ಖರೀದಿಸುತ್ತಾರೆ: ಜಮೀರ್ ಜನಾಂಗೀಯ ನಿಂದನೆ

Next Post

ಗಿಡ ಮರ ಹೆಚ್ಚು ಬೆಳೆಸಿ ತುಂಗಾ ನದಿ ಮಣ್ಣಿನ ಸಾರವನ್ನು ಹೆಚ್ಚಿಸಿ: ಕೂಡ್ಲಿ ಶ್ರೀ ಅಭಿನವ ಶಂಕರ ಭಾರತೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಿಡ ಮರ ಹೆಚ್ಚು ಬೆಳೆಸಿ ತುಂಗಾ ನದಿ ಮಣ್ಣಿನ ಸಾರವನ್ನು ಹೆಚ್ಚಿಸಿ: ಕೂಡ್ಲಿ ಶ್ರೀ ಅಭಿನವ ಶಂಕರ ಭಾರತೀ

ಗಿಡ ಮರ ಹೆಚ್ಚು ಬೆಳೆಸಿ ತುಂಗಾ ನದಿ ಮಣ್ಣಿನ ಸಾರವನ್ನು ಹೆಚ್ಚಿಸಿ: ಕೂಡ್ಲಿ ಶ್ರೀ ಅಭಿನವ ಶಂಕರ ಭಾರತೀ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!