No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೀವು ಶಿವಮೊಗ್ಗ ಜಿಲ್ಲೆ ಪ್ರವಾಸಿ ತಾಣಕ್ಕೆ ತೆರಳುತ್ತೀರಾ? ಹಾಗಾದರೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ…

ಕೊರೋನಾ ಮೂರನೆಯ ಅಲೆ ಮುಂಜಾಗ್ರತೆ: ಜಿಲ್ಲಾಧಿಕಾರಿಗಳ ನೂತನ ಮಾರ್ಗಸೂಚಿಯಲ್ಲೇನಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 4, 2021
in ಶಿವಮೊಗ್ಗ
0
ಕೊರೋನಾ ವೈರಸ್ ಮೊದಲ ಪರೀಕ್ಷೆ ಯುಪಿ ಖಾಸಗಿ ಲ್ಯಾಬ್’ನಲ್ಲಿ ನಡೆಯಲಿದೆ: ವೆಚ್ಚ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ 19 ಸೋಂಕಿನ 3 ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿಗಳಾದ ಕೆ.ಬಿ. ಶಿವಕುಮಾರ್ ಇವರು ಆಗಸ್ಟ್ 5 ರಿಂದ 15 ರವರೆಗೆ ಜಿಲ್ಲೆಯಾದ್ಯಂತ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.

  • ಕೋವಿಡ್ 19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.
  •  ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿದ ಆರ್‍ಟಿಪಿಸಿಆರ್ ಪರೀಕ್ಷಾ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ತಿಳಿಸಿ ಹೋಟೆಲ್ ಮತ್ತು ತಂಗುದಾಣಗಳಲ್ಲಿ ಪ್ರವೇಶಿಸುವ ಸಮಯದಲ್ಲಿ ಆರ್‍ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  •  ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
  • ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರಿಗೆ ಮಾತ್ರ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಭಾಗವಹಿಸಲು ಅನುಮತಿಸಲಾಗಿದೆ.


ಕೋವಿಡ್ 19 ನಿರ್ವಹಣೆ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದಿಂದ ನೀಡುವ ನಿರ್ದೇಶನಗಳನ್ನು ಉಲ್ಲಂಘಿಸುವ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51 ರಿಂದ 60 ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತೆ ಕಲಂ 188 ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗವುದು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಲು ಮತ್ತು ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಲು ಹಾಗೂ ಈ ನಿಷೆಧಾಜ್ಞೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮತ್ತು ಇತರೆ ಸಕ್ಷಮ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga DC ShivakumarShivamogga Newsಕೋವಿಡ್-19ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಡಿಸಿ ಶಿವಕುಮಾರ್ಶಿವಮೊಗ್ಗ_ನ್ಯೂಸ್
Share209Tweet123Send
Previous Post

ಹಾಲಪ್ಪ ಹಾಗೂ ರೇಣುಕಾಚಾರ್ಯರಿಗೆ ತಪ್ಪಿದ ಸಚಿವ ಸ್ಥಾನ

Next Post

ಪರಿಶುದ್ಧ ಗೆಳೆತನಕ್ಕೆ ನಿತ್ಯವೂ ಸ್ನೇಹ ದಿನವೇ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಶುದ್ಧ ಗೆಳೆತನಕ್ಕೆ ನಿತ್ಯವೂ ಸ್ನೇಹ ದಿನವೇ…

ಪರಿಶುದ್ಧ ಗೆಳೆತನಕ್ಕೆ ನಿತ್ಯವೂ ಸ್ನೇಹ ದಿನವೇ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL