No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

4.80 ಕ್ವಿಂಟಲ್ ಅಡಿಕೆ ಕಳವು ಮಾಡಿ ಎಸ್ಕೇಪ್; 10 ದಿನದಲ್ಲೇ ಐವರು ಆರೋಪಿಗಳು ಅಂದರ್

kalpa News by kalpa News
September 3, 2026
in News, ಶಿವಮೊಗ್ಗ
0
shivamogga areca nut theft 5 arrested rs.5 lakh seized
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ಜಿಲ್ಲೆಯ ಹೊಳಲೂರು ಗ್ರಾಮದ ಗೋಡೌನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 4 ಕ್ವಿಂಟಲ್ 80 ಕೆಜಿ ಒಣ ಅಡಿಕೆ ಕಳ್ಳತನ (Arecanut Theft) ಪ್ರಕರಣವನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, ಬೈಕ್ ಹಾಗೂ ಕಳ್ಳತನವಾಗಿದ್ದ ಒಣ ಅಡಿಕೆಯನ್ನು ಸೇರಿ ಒಟ್ಟು ₹5.75 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗೋಡೌನ್‌ನಿಂದ 4.80 ಕ್ವಿಂಟಲ್ ಒಣ ಅಡಿಕೆ ಕಳವು

ಘಟನೆ ಆಗಸ್ಟ್ 23, 2026ರ ಬೆಳಗಿನ ಜಾವ ನಡೆದಿತ್ತು. ಹೊಳಲೂರು ಗ್ರಾಮದ ಗೋಡೌನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 4 ಕ್ವಿಂಟಲ್ 80 ಕೆಜಿ ಒಣ ಅಡಿಕೆಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಕಳ್ಳತನ ಬೆಳಕಿಗೆ ಬಂದ ಬಳಿಕ ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗುನ್ನೆ ನಂ. 286/2026, ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 305 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.CM D.K. Shivakumar Speech On Gruhalakshmi

Shivamogga : ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

ಅಡಿಕೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.
ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಶಿವಮೊಗ್ಗ ಬಿ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ಹಾಗೂ ಸಬ್ ಇನ್ಸ್‌ಪೆಕ್ಟರ್ ನವೀನ್ ಮಠಪತಿ ಅವರ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿತು.

ತಂಡದಲ್ಲಿ ಸಿಪಿಸಿಗಳಾದ ಲಂಕೇಶ್, ಶ್ರೀಕಾಂತ್, ಕಾಶಿನಾಥ, ಸುನಿಲ್ ಕುಮಾರ್, ಕವನ್ ಹಾಗೂ ಹೆಡ್ ಕಾನ್‌ಸ್ಟೆಬಲ್ ದಾಕ್ಷಾಯಣಿ ಅವರು ಇದ್ದರು.

ಕಳ್ಳತನ ನಡೆದ ಸ್ಥಳ, ಆರೋಪಿಗಳ ಚಲನವಲನ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸ್ ತಂಡ, ಪ್ರಕರಣದ ಆರೋಪಿಗಳ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.Kumadvathi College Shikariura

ಐವರು ಆರೋಪಿಗಳ ಬಂಧನ

ತನಿಖೆಯ ಮುಂದುವರಿದ ಭಾಗವಾಗಿ ಸೆಪ್ಟೆಂಬರ್ 2, 2026ರಂದು ಮಧ್ಯಾಹ್ನ 3.30ರ ಸುಮಾರಿಗೆ ಅಡಿಕೆ ಕಳ್ಳತನ ಪ್ರಕರಣದ ಆರೋಪಿಗಳಾದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರಾಹುಲ್(25), ಜಗನ್ನಾಥ.ಎಸ್,(23), ಚಂದನ್ ಕೆ, (22), ನವೀನ್ ಅಲಿಯಾಸ್ ಟಿಪ್ಪಿ, (20), ಸುದೀಪ.ಡಿ ಎಂದು ಪೊಲೀಸರು ತಿಳಿಸಿದ್ದಾರೆ.

Also Read>> ಸೆಲ್ಫಿ, ರೀಲ್ಸ್ ಮಾಡೋರಿಗೆ ಶಾಕ್! ತಮಿಳುನಾಡಿನ 52 ದೇವಾಲಯಗಳಲ್ಲಿ ಮೊಬೈಲ್‌ಗೆ ನೋ ಎಂಟ್ರಿ | ಇಲ್ಲಿದೆ ಡೀಟೇಲ್ಸ್

ಕಾರು, ಬೈಕ್ ಸೇರಿದಂತೆ ₹5.75 ಲಕ್ಷ ಮೌಲ್ಯದ ವಸ್ತು ಜಪ್ತಿ

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ವಾಹನಗಳು ಹಾಗೂ ಕಳ್ಳತನವಾಗಿದ್ದ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ವಸ್ತುಗಳ ವಿವರ ಹೀಗಿದೆ:
ಮಾರುತಿ ಸುಜುಕಿ ಇಕೋ ಕಾರು – ಅಂದಾಜು ಮೌಲ್ಯ ₹3 ಲಕ್ಷ
ಹೀರೋ HF ಡಿಲಕ್ಸ್ ಬೈಕ್ – ಅಂದಾಜು ಮೌಲ್ಯ ₹25 ಸಾವಿರ
ಒಣ ಅಡಿಕೆ 4 ಕ್ವಿಂಟಲ್ 60 ಕೆಜಿ – ಅಂದಾಜು ಮೌಲ್ಯ ₹2.50 ಲಕ್ಷ
ಒಟ್ಟು ₹5.75 ಲಕ್ಷ ಮೌಲ್ಯದ ಕಾರು, ಬೈಕ್ ಹಾಗೂ ಒಣ ಅಡಿಕೆಯನ್ನು ಪೊಲೀಸರು ಅಮಾನತುಗೊಳಿಸಿದ್ದಾರೆ.Kalahamsa Infotech private limited

ತನಿಖೆ ಮುಂದುವರಿಕೆ

ಗೋಡೌನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ತ್ವರಿತವಾಗಿ ಪತ್ತೆಹಚ್ಚಿ ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ, ಕಳ್ಳತನ ಮಾಡಿದ್ದ ಅಡಿಕೆಯನ್ನು ಎಲ್ಲಿಗೆ ಸಾಗಿಸಲು ಉದ್ದೇಶಿಸಲಾಗಿತ್ತು ಹಾಗೂ ಈ ಹಿಂದೆ ಇಂತಹ ಕೃತ್ಯಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಡಿಕೆ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ರೈತರ ಹಾಗೂ ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗುತ್ತಿರುವ ಸಂದರ್ಭದಲ್ಲಿ, ಹೊಳಲೂರು ಗ್ರಾಮದ ಗೋಡೌನ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿರುವುದು ಗಮನಾರ್ಹವಾಗಿದೆ.

ಆರೋಪಿಗಳ ಬಂಧನ ಹಾಗೂ ಕಳ್ಳತನವಾಗಿದ್ದ ಅಡಿಕೆ ಸೇರಿದಂತೆ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿರುವುದಕ್ಕೆ ಪೊಲೀಸ್ ಇಲಾಖೆಯ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

PES Shivamogga

Kalpa News Advertising Disclaimer

Tags: ArecanutShivamoggaTheftಶಿವಮೊಗ್ಗ
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ನೇಪಾಳ ಪ್ರವಾಹದಲ್ಲಿ ಪವಾಡದ ರಕ್ಷಣೆ: 9 ಗಂಟೆ ಕೆಸರಿನಲ್ಲಿ ಸಿಲುಕಿದ್ದ 97 ವರ್ಷದ ವೃದ್ಧೆ ಜೀವಂತ ಪಾರು!

Next Post

ಸಸ್ಯಾಹಾರಿ ಫುಡ್ ಕೋರ್ಟ್ ನವೀಕರಣ, ಯೋಗ–ಧ್ಯಾನ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ

kalpa News

kalpa News

Next Post
shivamogga mla development scheme various works

ಸಸ್ಯಾಹಾರಿ ಫುಡ್ ಕೋರ್ಟ್ ನವೀಕರಣ, ಯೋಗ–ಧ್ಯಾನ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL