ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಪಿಇಎಸ್ ಸಂಸ್ಥೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಯು. ಅರ್ಜುನ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ Vishweshwaraiah Technical University ಪಿಹೆಚ್‌ಡಿ ಪದವಿ ನೀಡಿ ಗೌರವಿಸಲಾಗಿದೆ.
ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರೊಫೆಸರ್ ಡಾ. ಎಸ್. ವಿನಯ್ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















