ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್ ಇಲಾಖೆಯ ಡಿವೈಎಸ್ಪಿಯೊಬ್ಬರು ಬಲೆಗೆ ಬಿದ್ದಿದ್ದಾರೆ.
ಇಲ್ಲಿನ ಸಶಸ್ತ್ರ ಮೀಸಲು ಪಡೆಯ #ArmedReserveForce ಡಿವೈಎಸ್ಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
Also Read>> ಮಡಿಕೇರಿ | ಜಿಲ್ಲೆಯಲ್ಲಿ 21 ಕ್ಷಯಮುಕ್ತ ಗ್ರಾಮ ಪಂಚಾಯತಿ ಆಯ್ಕೆ
ಪೊಲೀಸ್ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post