ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಕೆಲವು ದಿನಗಳ ಹಿಂದೆ ನಗರದ ತುಂಗಾ ನದಿ ತಟದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಗೆ ಸಂಬಂಧಪಟ್ಟಂತೆ ಐಸಿಸ್ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿರುವ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್‌ನನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ.
Also read: ಗಮನಿಸಿ! ಜ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post