No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು

kalpa News by kalpa News
February 10, 2024
in ಶಿವಮೊಗ್ಗ
0
ನೂರು ಎಫ್‍ಐಆರ್‌ಗಳನ್ನು ದಾಖಲಿಸಿದರೂ ದೇಶಭಕ್ತನಾದ ನಾನು ಹೆದರುವುದಿಲ್ಲ: ಈಶ್ವರಪ್ಪ ಗುಡುಗು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ್ರೋಹಿ ಹೇಳಿಕೆ ನೀಡುವವರಿಗೆ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹಮಂತ್ರಿಗೆ ನಾಳೆ ಪತ್ರ ಬರೆಯುವುದಾಗಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕಿ ಕೊಲ್ಲುವಂತಹ ಕಾನೂನನ್ನು ಜಾರಿಗೆ ತರಲು ಪ್ರಧಾನಮಂತ್ರಿಗಳಿಗೆ ಒತ್ತಾಯಿಸಿದ್ದೇನೆ ಹೊರತು ಡಿ.ಕೆ. ಸುರೇಶ್‍ ಕುಮಾರ್ D K Sureshkumar ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ನಾನು ಹೇಳಿಲ್ಲ. ಆದರೆ, ಕಾಂಗ್ರೆಸ್ಸಿಗರು ನನ್ನ ಹೇಳಿಕೆಯನ್ನೇ ತಿರುಚಿ ಡಿ.ಕೆ. ಸುರೇಶ್‍ ಕುಮಾರ್ ಅವರನ್ನೇ ಗುಂಡಿಕ್ಕಿ ಕೊಲ್ಲು ಎಂದು ಹೇಳಿದ್ದೇನೆ ಎಂದು ಬಿಂಬಿಸಿದ್ದಾರೆ. ನನ್ನ ಮೇಲೆ ಎಫ್‍ಐಆರ್ ಕೂಡ ಆಗಿದೆ. ದಾವಣಗೆರೆಯ ಪೊಲೀಸರು ನನಗೆ ನೋಟಿಸ್ ಕೂಡ ನೀಡಿದ್ದಾರೆ. ಇತಂಹ ನೂರು ಎಫ್‍ಐಆರ್‌ಗಳನ್ನು ದಾಖಲಿಸಿದ್ದರೂ ಕೂಡ ದೇಶಭಕ್ತನಾದ ನಾನು ಹೆದರುವುದಿಲ್ಲ, ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಗುಡುಗಿದರು.
ಹಾಗೆ ನೋಡಿದರೆ ದಕ್ಷಿಣ ಭಾರತವನ್ನೇ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ನಾವು ಸಲ್ಲಿಸಬೇಕಾಗುತ್ತದೆ ಎಂದು ದೇಶ ವಿಭಜನೆಯ ಮಾತನಾಡಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು. ಅದನ್ನು ಬಿಟ್ಟು ನನ್ನ ಬಂಧಿಸಿ ಎಂದು ಕಾಂಗ್ರೆಸ್ಸಿಗರು ಕರೆ ಕೊಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇತಂಹ ದೇಶದ್ರೋಹದ ಹೇಳಿಕೆಗಳು ಕೊನೆಯಾಗಬೇಕಾಗಿದೆ. ಆ ನಿಟ್ಟಿನಯಲ್ಲಿಯೇ ನಾನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ಜಾರಿಗೆಯಾಗಬೇಕು ಎಂದು ಹೇಳಿದ್ದು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್‍ನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ಅಖಂಡ ಭಾರತ ನಮ್ಮದು ಎಂದಿದ್ದಾರೆ. ಇವರು ಅತ್ಯುತ್ತಮ ರಾಜಕರಣಿ. ಆದರೆ ಇಂತಹವರ ಹೊಟ್ಟಿಯಲ್ಲಿ ಪ್ರಿಯಾಂಕ ಖರ್ಗೆಯಂತಹ ಕೆಟ್ಟ ಹುಳು ಹುಟ್ಟುಕೊಂಡಿದೆ. ತಳ ಬುಡವಿಲ್ಲದೆ ಬಡಬಡಿಸುತ್ತಾರೆ. ಅಧಿಕಾರದ ಪಿತ್ತ ಇವರಿಗೆಲ್ಲ ನೆತ್ತಿಗೇರಿದೆ ಎಂದು ವಾಗ್ದಾಳಿ ನಡೆಸಿದರು.

Also read: ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ

ದೇಶವನ್ನು ವಿಭಜನೆ ಮಾಡುವ ಹೇಳಿಕೆ ನೀಡುವವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳುವುದು ತಪ್ಪೇ. ರಾಜ್ಯದ ಜನರು ಇದನ್ನು ತೀರ್ಮಾನಿಸಲಿ. ಸ್ವತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್ಸಿಗರು ಇನ್ನು ಇದ್ದಾರೆ. ಆ ಹಿರಿಯರು ಡಿ.ಕೆ. ಸುರೇಶ್‍ಕುಮಾರ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿ ಮತ್ತು ಇಡಿ ಕಾಂಗ್ರೆಸ್ ನಾಯಕರು ಡಿ.ಕೆ. ಸುರೇಶ್ ಅವರಿಗೆ ಕಿವಿಹಿಂಡುವುದನ್ನು ಬಿಟ್ಟು ನನ್ನ ಹೇಳಿಕೆಯ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ. ಮೊದಲು ಅವರಿಗೆ ನೊಟೀಸ್ ಕೊಡಲಿ ಎಂದರು.

ನನ್ನ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗರು ಆರ್‍ಎಸ್‍ಎಸ್‍ನ್ನು ಮಧ್ಯ ತಂದಿದ್ದಾರೆ. ಆರ್‍ಎಸ್‍ಎಸ್ RSS ಸುದ್ದಿ ಇವರಿಗೆ ಏಕೆ ? ನನ್ನಂತಹ ಲಕ್ಷಾಂತರ ರಾಷ್ಟ್ರಪ್ರೇಮಿಗಳನ್ನು ಆರ್‍ಎಸ್‍ಎಸ್ ಸೃಷ್ಠಿಸಿದೆ. ಇದು ನಮಗೆ ದೇಶಪ್ರೇಮವನ್ನೇ ಕಲಿಸಿದೆ. ಆರ್‍ಎಸ್‍ಎಸ್ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್ಸಿಗರಿಗೆ ಇಲ್ಲ ಎಂದರು.
ನನ್ನ ವಿರುದ್ಧ ಎಷ್ಟೆ ಕೇಸು ಹಾಕಲಿ ನಾನು ಹೆದರುವುದಿಲ್ಲ. ನನಗೆ ಯಾವ ಕೇಸ್‍ನಲ್ಲಿಯೂ ದಂಡವನ್ನು ಹಾಕಿಲ್ಲ, ಶಿಕ್ಷೆಯೂ ಆಗಿಲ್ಲ, ಹತ್ತಾರು ಕೇಸುಗಳಲ್ಲಿ ನನಗೆ ನ್ಯಾಯ ಸಿಕ್ಕಿದೆ. ಈ ಕೇಸಿನಲ್ಲಿಯೂ ಕೂಡ ನನಗೆ ನ್ಯಾಯ ಸಿಗುತ್ತದೆ. ನಾನೇನು ಡಿ.ಕೆ. ಶಿವಕುಮಾರ್ D K Shivakumar ರೀತಿಯಲ್ಲಿ ತಿಹಾರ್ ಜೈಲಿನಲ್ಲಿ ಇದ್ದು ಬಂದಿಲ್ಲ ಎಂದು ವ್ಯಂಗ್ಯವಾಡಿದ ಅವರು, ಗೃಹಮಂತ್ರಿಗಳು ಸುರೇಶ್ ವಿರುದ್ಧ ಕೇಸು ಹಾಕಿ ಎಂದರೆ ನನಗೆ ಏಕೆ ಹೇಳಬೇಕು ಎನ್ನುತ್ತಾರೆ. ನಾನು ನಾಳೆ ಪ್ರಧಾನಮಂತ್ರಿ ಹಾಗೂ ಗೃಹಮಂತ್ರಿಗಳಿಗೆ Prime Minister and Home Minister ಪತ್ರ ಬರೆದು ರಾಷ್ಟ್ರದ್ರೋಹದ ಹೇಳಿಕೆ ನೀಡುವ ವ್ಯಕ್ತಿಗಳ ಬಗ್ಗೆ ಗುಂಡಿಕ್ಕಿ ಕೊಲ್ಲುವಂತಹ ಕಾನೂನನ್ನು ಜಾರಿಗೆ ತನ್ನಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನನ್ನ ಬಗ್ಗೆ ಸಲ್ಲದ ಅರೋಪ ಮಾಡಿದ್ದಾರೆ. ಅವರು ಹೊಡಿ, ಬಡಿ. ಕಡಿ ಎಂದು ಈಶ್ವರಪ್ಪ ಹೇಳುತ್ತಾರೆ ಎಂದಿದ್ದಾರೆ. ಆದರೆ ನಾನು ಹಾಗೆ ಹೇಳಿಲ್ಲ. ಅವರ ಹಾಗೆ ರಾಷ್ಟ್ರಪತಿಗೆ ಹಾಗೂ ಕೇಂದ್ರದ ವಿತ್ತ ಸಚಿವರಿಗೆ ಏಕವಚನದಲ್ಲಿ ಮಾತನಾಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಡಿ.ಮೇಘರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CM SiddaramaiahD K ShivakumarD K SureshkumarK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPrime Minister and Home MinisterRSSShimogaShivamogga Newsಆರ್‌ಎಸ್‌ಎಸ್ಕೆ.ಎಸ್. ಈಶ್ವರಪ್ಪಡಿ.ಕೆ. ಶಿವಕುಮಾರ್ಡಿ.ಕೆ. ಸುರೇಶ್‍ ಕುಮಾರ್ಪ್ರಧಾನಮಂತ್ರಿ - ಗೃಹಮಂತ್ರಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಣ್ಣು ಮಕ್ಕಳ ಸುರಕ್ಷಿತ ರೈಲ್ವೆ ಪ್ರಯಾಣಕ್ಕೆ ಜಿಪಿಎಸ್ ಅಳವಡಿಸಲು ಮನವಿ

Next Post

ಬಾಲ ರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಹೇಗಿದೆ ನೋಡಿ!

kalpa News

kalpa News

Next Post
ಬಾಲ ರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಹೇಗಿದೆ ನೋಡಿ!

ಬಾಲ ರಾಮನ ಕಣ್ಣು ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಹೇಗಿದೆ ನೋಡಿ!

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL