ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ಲಾ ವೈದ್ಯರು ಹಾಗೂ ಕಾರ್ಯಕರ್ತರು ಒಂದು ತಂಡವಾಗಿ ನಿಂತು ಚುನಾವಣೆಯಲ್ಲಿ ಶ್ರಮಿಸುವ ಮೂಲಕ ಗೆಲುವನ್ನು ತಂದುಕೊಟ್ಟಿದ್ದೀರಿ, ಇದಕ್ಕಾಗಿ ನಾನು ಆಭಾರಿಯಾಗಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದರು.
ಆಯುಷ್ ಫೆಡರೇಷನ್ ಆಫ್ ಇಂಡಿಯಾ (ಎಎಫ್ ಐ) ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಭಾನುವಾರ ಸಂಜೆ ನೂತನ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ಮಾತನಾಡಿದ ಅವರು, ಸದನದಲ್ಲಿ ಜನರ ಹಾಗೂ ಪದವೀಧರರ ಧ್ವನಿಯಾಗಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಭರವಸೆ ನೀಡಿದರು.
Also read: ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು: ಸಚಿವ ಈಶ್ವರ ಖಂಡ್ರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post